Showing 20 of 20722 articles • Page 864 of 1037
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ದೊಡ್ಡಣಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆಮನೆ ಗೋಡೆ ಕುಸಿದು ಬಿದ್ದಿದೆ. ಅಡುಗೆ ತಯಾರಿಸುವ ಕೋಣೆಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪಾರಾಗಿದ್ದಾರೆ.
ಹೈಕೋರ್ಟ್ ಆದೇಶದಂತೆ ಶೈಕ್ಷಣಿಕ ಧನಸಹಾಯ ಪಾವತಿಸಬೇಕು. ಖರೀದಿಗಳ ಮೂಲಕ ನಡೆಸಲಾಗುವ ವ್ಯಾಪಕ ಭ್ರಷ್ಟಾಚಾರದಿಂದ ಕಲ್ಯಾಣ ಮಂಡಳಿಯನ್ನು ಮುಕ್ತಗೊಳಿಸಬೇಕು.
ನಾಯಿಗಳ ಮೇಲೆ ಅತ್ಯಾಚಾರವೆಸಗಿ ಅವುಗಳನ್ನು ಕೊಲ್ಲುತ್ತಿದ್ದ ವ್ಯಕ್ತಿಗೆ ನ್ಯಾಯಾಲಯವು 249 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನಿಂದಾಗಿ ಆತ ಬದುಕಿರುವವರೆಗೂ ಜೈಲಿನಲ್ಲೇ ಕೊಳೆಯಬೇಕಾಗುತ್ತದೆ.
ಕಲಘಟಗಿ ಪೊಲೀಸರು ಮದ್ಯ ಕುಡಿದು ನೇಣಿಗೆ ಶರಣಾಗಲು ಮುಂದಾಗಿದ್ದ ವ್ಯಕ್ತಿಯನ್ನು ಸಮಯಕ್ಕೆ ಸರಿಯಾಗಿ ಬಂದು ರಕ್ಷಣೆ ಮಾಡಿದ ಘಟನೆ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿಂದು ನಡೆದಿದೆ.
ನಗರದ ಆಸ್ಪತ್ರೆಯೊಂದಕ್ಕೆ ಚಿಕೆತ್ಸೆಗೆಂದು ತೆರಳಿದ್ದ ವ್ಯಕ್ತಿ ಲಿಫ್ಟ್ನಲ್ಲೇ 2 ದಿನ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಎಷ್ಟೇ ಬಾರಿ ಕಿರುಚಿದರೂ ಅವರ ಕೂಗು ಹೊರಗಿನವರಿಗೆ ಗೊತ್ತಾಗಲೇ ಇಲ್ಲ.
ವಿಧಾನಸೌಧದ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಗೆ ನಟ ಚೇತನ್ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ 25 ಅಡಿಯ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಿರುವುದು ಕನ್ನಡ ಪರ ಅಲ್ಲ, ಮೌಢ್ಯದ ಪರʼ ಎಂದಿದ್ದಾರೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಸಮಸ್ಯೆಗಳು ಎದುರಾಗಿದ್ದು 14 ಗಂಟೆಗಳ ಕಾಲ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಕರ್ನಾಟಕ ರಾಜ್ಯದ ರೈಲು
ನಿಂತಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನೈಸ್ರೋಡ್ ಬಳಿ ನಡೆದಿದೆ.
ನಿಮ್ಮ ದೈನಂದಿನ ಆಹಾರದಲ್ಲಿ ಹೆಚ್ಚಿನ ತರಕಾರಿಗಳನ್ನು ಸೇರಿಸಿದರೆ, ನಿಮ್ಮ ದೇಹವು ಆರೋಗ್ಯಕರವಾಗಿರುತ್ತದೆ. ಅದೂ ಕೂಡ ಹಸಿ ತರಕಾರಿಗಳನ್ನು ಕುದಿಸುವ ಬದಲು ತಿಂದರೆ ಅದರಲ್ಲಿರುವ ಪೋಷಕಾಂಶಗಳು ದೇಹಕ್ಕೆ ಪೂರ್ಣ ಪ್ರಮಾಣದಲ್ಲಿ ದೊರೆಯುತ್ತದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದಡಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ
ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾ ರ್ಯಾಲಿಯಲ್ಲಿ ಭಾಷಣ ಮಾಡುವಾಗ ಅವರನ್ನು ಕೊಲೆ ಮಾಡಲೆಂದು ಶೂಟರ್ ಒಬ್ಬ ಗುಂಡು ಹಾರಿಸಿದ್ದ. ಈ ವೇಳೆ ಅಗ್ನಿಶಾಮಕದಳದ ಸಿಬ್ಬಂದಿಯೊಬ್ಬರಿಗೆ ಗುಂಡು
ಮುಕೇಶ್ ಅಂಬಾನಿ ಪುತ್ರನ ಮದುವೆ ಕಾರ್ಯಕ್ರಮಕ್ಕೆ ಎಂಟ್ರಿ ನೀಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಕಾರ್ಯಕ್ರಮಕ್ಕೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಎಂಸಿಎಲ್ಆರ್ ದರವನ್ನು ಇಂದು ಸೋಮವಾರ ಶೇ. 5ರಿಂದ 10 ಮೂಲಾಂಕಗಳಷ್ಟು ಏರಿಕೆ ಮಾಡಿದೆ. ವಿವಿಧ ಅವಧಿಯ ಎಂಸಿಎಲ್ಆರ್ ದರಗಳನ್ನು ಹೆಚ್ಚಿಸಿದೆ. ಇದರೊಂದಿಗೆ ಎಸ್ಬಿಐನ
ಮಧ್ಯಪ್ರದೇಶದ ಇಂದೋರ್ನಲ್ಲಿ ಭಾನುವಾರ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ಮರಗಳನ್ನು ನೆಟ್ಟು ಹೊಸ ಗಿನ್ನಿಸ್ ದಾಖಲೆ ನಿರ್ಮಿಸಲಾಗಿದೆ. ರಾಜ್ಯದ ಇಂದೋರ್ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ
ಕಳ್ಳತನ ಮಾಡಿರುವ ಆರೋಪದ ಮೇಲೆ ಹನ್ನೆರಡು ವರ್ಷದ ಬಾಲಕನನ್ನು ರೈಲು ಹಳಿಗೆ ಕಟ್ಟಿ ಮನ ಬಂದಂತೆ ಥಳಿಸಿರುವ ಅಮಾನವೀಯ ಘಟನೆ ಬಿಹಾರದ ಜಾನೀಪುರದಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ.
ಮುರುಘಾ ಮಠದ ದರ್ಬಾರ್ ಹಾಲ್ ನಲ್ಲಿ ಕಳುವಾಗಿದ್ದ ಶ್ರೀಗಳ ಬೆಳ್ಳಿ ಮೂರ್ತಿ ಇದೀಗ ದೂರು ದಾಖಲಾಗುತ್ತಿದ್ದಂತೆ ಮಠದ ಆವರಣದಲ್ಲೇ ಪತ್ತೆಯಾಗಿದೆ. 22ಕೆಜಿ ತೂಕದ 15 ಲಕ್ಷ ಮೌಲ್ಯದ ಬೆಳ್ಳಿ ಮೂರ್ತಿಯನ್ನು
ಗುಜರಾತ್ನ ಆನಂದ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವರು ಗಾಯಗೊಂಡಿದ್ದಾರೆ.ಅಹಮದಾಬಾದ್ ವಡೋದರಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಇಂದು ಬಾರಿ ‘ಕಿರಿಕ್ ಪಾರ್ಟಿ’ ಸಿನಿಮಾ ‘ಕಾಪಿರೈಟ್’ ವಿಚಾರವಾಗಿ ವಿವಾದಕ್ಕೂ ಗ್ರಾಸವಾಗಿತ್ತು.
ಕುತ್ತಾರು ಕೊರಗಜ್ಜ ಕ್ಷೇತ್ರದ ಕೋಲದಲ್ಲಿ ಕತ್ರಿನಾ ಕೈಫ್, ಕೆ.ಎಲ್ ರಾಹುಲ್, ಸುನಿಲ್ ಶೆಟ್ಟಿ ಫ್ಯಾಮಿಲಿ ಭಾಗಿ – ಕೊರಗಜ್ಜನ ಕಟ್ಟೆಯ ಹೊರಗೆ ನಿಂತೇ ಕೋಲ ವೀಕ್ಷಿಸಿದ ಕತ್ರಿನಾ ಕಾರಣಿಕ ಕ್ಷೇತ್ರ ಕುತ್ತಾರು ಕೊರಗಜ್ಜನ
ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಸೇವೆ ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಜತೆಗೆ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸ್ಪೈಸ್ ಜೆಟ್ ಏರ್ಲೈನ್ಸ್ ವಾರಕ್ಕೊಮ್ಮೆ