Showing 20 of 20687 articles • Page 866 of 1035
ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗಳ ಕಾವು ದಿನೇ ದಿನೇ ಏರುತ್ತಿದೆ. ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅಧ್ಯಕ್ಷೀಯ ಗಾದೆಯನ್ನು ಏರುವ ಕನಸು ಕಾಣುತ್ತಿದ್ದಾರೆ.
ತೆಲುಗು ಚಿತ್ರರಂಗದ ನಟ ರಾಜ್ ತರುಣ್ ಕಳೆ ಒಂದು ವಾರದಿಂದಲೂ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ಗರ್ಲ್ಫ್ರೆಂಡ್. ರಾಜ್ ತರುಣ್ ಅವರ ಮಾಜಿ ಪ್ರೇಯಸಿ ಲಾವಣ್ಯ, ರಾಜ್ ವಿರುದ್ಧ ದೂರು ನೀಡಿದ್ದು
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ
ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ 85 ಡಾಲರ್ನ ಸಮೀಪಕ್ಕೆ ಬಂದಿದೆ. ಡಬ್ಲ್ಯುಟಿಐ ಕಚ್ಚಾ ತೈಲ ಕೂಡ 82 ಡಾಲರ್ ಸಮೀಪದಲ್ಲಿ ವಹಿವಾಟು ನಡೆಸುತ್ತಿದೆ. ಸತತ 4 ವಾರಗಳಿಂದ ಜಾಗತಿಕ ಮಾರುಕಟ್ಟೆಯಲ್ಲಿ
ಅಮೇರಿಕಾದ ಪೆನ್ಸಿಲ್ವೇನಿಯಾದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರ ರ್ಯಾಲಿ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಟ್ರಂಪ್ ಬಲ ಕಿವಿಗೆ ಗಾಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಲೀಗ್ನ ಫೈನಲ್ ಪಂದ್ಯದಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡವು ಜಯಭೇರಿ ಬಾರಿಸಿದೆ. ಸರಣಿ ಜಯದ ಭರವಸೆಯಲ್ಲಿದ್ದ ಇಂಡಿಯಾ ಗೆದ್ದು ಬೀಗಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ
ಒಡಿಶಾದ ಪುರಿಯಲ್ಲಿರುವ ಪ್ರಭು ಶ್ರೀ ಜಗನ್ನಾಥನ ಸನ್ನಿಧಾನ ದೇಶದ ಕೋಟ್ಯಂತರ ಆಸ್ತಿಕರ ಆರಾಧ್ಯ ತಾಣವಾಗಿದೆ. ಶ್ರೀ ಜಗನ್ನಾಥ, ಸುಭದ್ರಾ, ಬಲಭದ್ರ ದೇವರ ಸಾನ್ನಿಧ್ಯವಿರುವ ಈ ದೇವಳದ ರತ್ನಭಂಡಾರ್ ಈಚೆಗೆ ಬಹಳ ಸುದ್ದಿಯಲ್ಲಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ಎರಡು ವಾರಗಳಿಂದ ಸಾಕಷ್ಟು ಏರಿಕೆ ಆಗಿವೆ. ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್ಗೆ 125 ರೂನಷ್ಟು ಬೆಲೆ ಏರಿಕೆ ಆಗಿದೆ. ಇವತ್ತಿನ ದರದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 6,760 ರೂ ಇದೆ.
ರಾಶಿ ಭವಿಷ್ಯವು ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಹೀಗಿರುವಾ ನಮ್ಮ ರಾಶಿಯ ಬಗ್ಗೆ ಕುತೂಹಲ ಇದ್ದೆ ಇರುತ್ತದೆ. ಹಾಗಿದ್ದರೆ ಭಾನುವಾರ (ಜುಲೈ.14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ
ಅಮ್ಮ ಬೈಕ್ ಕೊಡಿಸು. ನನಗೆ ಬೈಕ್ ಬೇಕೇ ಬೇಕು ಅಂತಿದ್ದ ಮಗ ಬೈಕ್ ಕೊಡಿಸದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಕರೂರು ಗ್ರಾಮದಲ್ಲಿ ಈ ದುರಂತ ನಡೆದಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಾಲ್ಗೊಂಡರು.
ಯಕ್ಷ ಧ್ರುವ ಪಟ್ಲ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಕನಸಿನ “ಪಟ್ಲ ಯಕ್ಷಾಶ್ರಯ ” ಯೋಜನೆಯ 30 ನೇ ಮನೆಯನ್ನು ಫಲಾನುಭವಿ ಶ್ರೀ ಕಟೀಲು ಮೇಳದ ಒಂದನೇ ಸೆಟ್ ನ ಕಲಾವಿದ ಪ್ರಶಾಂತ್ ಕಲ್ಲಡ್ಕರವರಿಗೆ ಹಸ್ತಾಂತರಿಸಲಾಯಿತು.
ಕಾಲೇಜಿನಲ್ಲಿ ಯಾವುದೇ ವಿಭಾಗದ ಚಟುವಟಿಕೆಗಳು ಸಂಸ್ಥೆಯ ಮೌಲ್ಯವರ್ಧನೆಗೆ ಕಾರಣವಾಗುತ್ತವೆ ಎಂದು ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಪರೀಕ್ಷಾಂಗ ಕುಲಸಚಿವೆ, ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥೆ ಪ್ರೊ. ನಂದಾಕುಮಾರಿ ಹೇಳಿದರು.
ಏಳನೇ ವೇತನ ಆಯೋಗ ವರದಿ ಯಥಾವತ್ತು ಜಾರಿ ಸಹಿತ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಆಡಳಿತ ಸೌಧದ ಮುಂಭಾಗ ಸಭೆ ಸೇರಿ ತಹಸೀಲ್ದಾರ್ ಡಿ.ಅರ್ಚನಾ ಭಟ್ ಅವರಿಗೆ ಮನವಿ ಸಲ್ಲಿಸಿದರು.
ಮಂಗಳೂರು ಎ.ಜೆ. ಆಸ್ಪತ್ರೆ, ಸಂಶೋಧನಾ ಕೇಂದ್ರ, ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಹೆಲ್ತ್ಕೇರ್ ಸೆಕ್ಟರ್ ಸ್ಕಿಲ್ ಕೌನ್ಸಿಲ್, ಜೆರಿಯಾಟ್ರಿಕ್ ಕೇರ್ಗಿವರ್ ಮತ್ತು ಹೋಮ್ ಹೆಲ್ತ್ ಏಯ್ಡ್ ಕೋರ್ಸ್ ಆರಂಭಿಸಿದೆ.
ಉಡುಪಿಯ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಪಾಕಿಸ್ತಾನ ಮೂಲದ ಕುಟುಂಬವೊಂದು ಇಂದು ಆಗಮಿಸಿ ಪೂಜೆ ಸಲ್ಲಿಸಿದೆ.
ತಾಂತ್ರಿಕ ದೋಷದಿಂದ ಸ್ವಿಫ್ಟ್ ಕಾರು ಹೊತ್ತಿ ಉರಿದಿದ ಘಟನೆ ಮಡಿಕೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 275ರ ಸಂಪಿಗೆ ಕಟ್ಟೆ ಬಳಿ ನಡೆದಿದೆ.
ಬಸ್ವೊಂದು ಸ್ಕಿಡ್ ಆಗಿ 28 ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ವೇಳೆ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.
ಹೆದ್ದಾರಿಯಲ್ಲಿ ಕಾರು ಅಪಘಾತ ಮಾಡಿ ಯುವಕನೋರ್ವನನ್ನು ಕೊಲೆ ಮಾಡಿ ಹಂತಕರು ಎಸ್ಕೇಪ್ ಆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ ನಾಲ್ಕನೇ ಟಿ20 ಪಂದ್ಯ ನಡೆಯುತ್ತಿದೆ. ಹರಾರೆ ಸ್ಫೋರ್ಟ್ಸ್ ಕ್ಲಬ್ನಲ್ಲಿ ಈ ಪಂದ್ಯ ಏರ್ಪಟ್ಟಿದೆ.