Showing 20 of 21612 articles • Page 87 of 1081
: ಶ್ರೀ ಜಗನ್ನಾಥ ರಥಯಾತ್ರೆಯು ಪ್ರಪಂಚದಾದ್ಯಂತ ಪ್ರಸಿದ್ಧವಾದ ಕಾರ್ಯಕ್ರಮವಾಗಿದ್ದು, ಇದು ಮುಖ್ಯವಾಗಿ ಶ್ರೀ ಜಗನ್ನಾಥ ಪುರಿಯಲ್ಲಿ ನಡೆಯುತ್ತದೆ ಮತ್ತು ಲಕ್ಷಾಂತರ ಜನರು ಇದರಲ್ಲಿ ಪಾಲ್ಗೊಳ್ಳುತ್ತಾರೆ.
ಗೋಮಾತೆಗೆ ರಾಷ್ಟ್ರಮಾತೆ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಹಾಗೂ ರಾಷ್ಟ್ರೀಯ ಗೌರವದ ಸ್ಥಾನಮಾನ ನೀಡಬೇಕು. ಗೋಮಾತೆಗೆ ರಾಷ್ಟ್ರಮಾತೆ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಹಾಗೂ ರಾಷ್ಟ್ರೀಯ ಗೌರವದ ಸ್ಥಾನಮಾನ ನೀಡಬೇಕು.
ಜಿಲ್ಲಾಸ್ಪತ್ರೆ ಹಾಗೂ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭಾನುವಾರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವ ಯು.ಟಿ ಖಾದರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಲಿಸುವ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಯುವತಿಯೊಬ್ಬಳು ಧೈರ್ಯ ಪ್ರದರ್ಶಿಸಿದ್ದಾಳೆ.
ಭಾರತೀಯ ರೈಲ್ವೆಯ ಚಾರ್ಟರ್ಡ್ ಸಲೂನ್ ಕೋಚ್ ಒಳಗೆ ರುದ್ರಾಭಿಷೇಕ ಆಚರಣೆಯನ್ನು ತೋರಿಸುವ ವೀಡಿಯೊ ವೈರಲ್ ಆಗಿದ್ದು, ಆನ್ಲೈನ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ.
ವಿಜಯಪುರ: ಹೆಚ್ಚಿನ ಶಿಶುಗಳು 10 ತಿಂಗಳಲ್ಲಿ ತೆವಳಲು ಅಥವಾ ಮೊದಲ ಹೆಜ್ಜೆ ಇಡಲು ಪ್ರಾರಂಭಿಸುತ್ತಿವೆ. ಆದರೆ ಕರ್ನಾಟಕದ ರಿಯಾನ್ಸ್ ಪಟ್ಟಣಶೆಟ್ಟಿ ಈಗಾಗಲೇ ದಾಖಲೆ ಪುಸ್ತಕಗಳಿಗೆ ಏರಿದ್ದಾರೆ. ವಿಜಯಪುರದ 10 ತಿಂಗಳ ಮಗು ನಂಬಲಾಗದ 36 ಸೆಕೆಂಡುಗಳಲ್ಲಿ 21 ಮೆಟ್ಟಿಲುಗಳನ್ನು ಹತ್ತಿ ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಗಳಿಸಿದೆ. ಮನೆಯಲ್ಲಿ ಮೆಟ್ಟಿಲುಗಳನ್ನು ಸಲೀಸಾಗಿ ಹತ್ತಿದಾಗ ಅವನ ಪೋಷಕರು ಮೊದಲು ಅವನ ಅಸಾಮಾನ್ಯ ಪ್ರತಿಭೆಯನ್ನು ಗಮನಿಸಿದರು. ಅವನ ತಾಯಿಯಿಂದ ಪ್ರೋತ್ಸಾಹಿಸಲ್ಪಟ್ಟ ರಿಯಾನ್ಸ್ ಶೀಘ್ರದಲ್ಲೇ ಗಮನಾರ್ಹ ವೇಗ ಮತ್ತು […]
ಕಲ್ಯಾಣ್ ಜ್ಯುವೆಲ್ಲರ್ಸ್ ಷೇರುಗಳು ಇಂದು ಬಿಎಸ್ಇಯಲ್ಲಿ ಸತತ ಐದನೇ ವಹಿವಾಟಿನಲ್ಲಿ ಶೇ. 4.53 ರಷ್ಟು ಏರಿಕೆಯಾಗಿ ರೂ. 497.85 ರ ಇಂಟ್ರಾಡೇ ಗರಿಷ್ಠ ಮಟ್ಟವನ್ನು ತಲುಪಿವೆ.
ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.
“ಸುದೀರ್ಘ ಕಾಲದಿಂದ ಶ್ರೀರಾಮನ ಹೆಸರನ್ನು ಬಳಸಿಕೊಂಡು ರಾಜಕೀಯ ಬೆಳೆ ಬೇಯಿಸಿಕೊಂಡು ಬಂದವರೇ ಈಗ ರಾಮನ ಆಸ್ತಿಯನ್ನು ಲಪಟಾಯಿಸಲು ಮುಗಿಬಿದ್ದಿದ್ದಾರೆ.
ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಭಾರಿ ಯಶಸ್ಸು ಗಳಿಸಿದೆ. ಸುಮಾರು ನಾಲ್ಕು ವರ್ಷಗಳಿಂದ ದೇಶದ ವಿವಿಧೆಡೆ ತಲೆಮರೆಸಿಕೊಂಡಿದ್ದ ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಹಿರಿಯ ಪತ್ರಕರ್ತರಾದ ಪರಮಾನಂದ.ವಿ. ಸಾಲ್ಯಾನ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ರ ನಿಧನದಿಂದಾಗಿ ತೆರವಾದ ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾ-ಅಲವಿ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಯೆನೆಪೋಯ ಅಬ್ದುಲ್ಲಾ ಕುಂಞಿ ಶನಿವಾರ ಅಧಿಕೃತವಾಗಿ ಘೋಷಿಸಿದರು.
ಶೈನ್ ಫೌಂಡೇಶನ್ ಕರ್ನಾಟಕ ಆಕ್ಸಿಲರೇಷನ್ ನೆಟ್ವರ್ಕ್ (ಕೆಎಎನ್) ಉಪಕ್ರಮದಡಿಯಲ್ಲಿ ಜುಲೈ 6 ಮತ್ತು 7, 2026 ರಂದು ಮಂಗಳೂರಿನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಉದ್ಯಮ ನಾಯಕರೊಂದಿಗೆ ವಿಸ್ತಾರಾ 2026 – ಓಪನ್ ಹೌಸ್ ಸೆಷನ್ ಮತ್ತು ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಿತು.
ಕೇಂದ್ರ ಸರ್ಕಾರ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ, ದರ ನಿಗದಿಪಡಿಸಿ ಆದೇಶ ಹೊರಡಿಸಿದೆ.
ದಸರಾ ಕಂಬಳ ಆಯೋಜನೆ ವಿಚಾರವಾಗಿ ಸಾಂಪ್ರದಾಯಿಕ ದಸರಾ ಆಚರಣೆಗೆ ಒತ್ತು ನೀಡಿ ಎಂದಿದ್ದೇವೆ.
ದಸರಾದಲ್ಲಿ ಕಂಬಳ ಆಯೋಜನೆ ವಿಚಾರವಾಗಿ ಕಂಬಳ ಬೇಡ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.
ಮೈಸೂರು ದಸರಾದಲ್ಲಿ ಕಂಬಳ ವಿವಾದಕ್ಕೆ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ದೇವಿ ಪ್ರಸಾದ ಶೆಟ್ಟಿ ಹೇಳಿಕೆ ನೀಡಿದ್ದಾರೆ.
ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ.
ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಕ ಹಲವಾರು ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿರುವ ಘಟನೆ ಶನಿವಾರ ಸಂಭವಿಸಿದೆ.
ಬಹಾಮಾಸ್ನ ನಾರ್ತ್ ಆಂಡ್ರೋಸ್ನಲ್ಲಿ ಫ್ಲೆಮಿಂಗೊ ಏರ್ ಸೆಸ್ನಾ 402 ವಿಮಾನ ಪತನಗೊಂಡಿದೆ.