Showing 20 of 20802 articles • Page 871 of 1041
ಲೋಕಸಭೆಯ ಉಪ ನಾಯಕರನ್ನಾಗಿ ಕಾಂಗ್ರೆಸ್ ಪಕ್ಷವು ಇಂದು ಸಂಸದ ಗೌರವ್ ಗೊಗೊಯ್ ಅವರನ್ನು ನೇಮಿಸಿ ಆದೇಶಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸಾಮಾಜಿಕ ಮಾಧ್ಯಮದ
ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಮಾಜಿ ವೇಗಿ ಜೂಲನ್ ಗೋಸ್ವಾಮಿಅವರು ಟ್ರಿನ್ಬಾಗೊ ನೈಟ್ ರೈಡರ್ಸ್ ಮಹಿಳಾ ತಂಡದ ಮೆಂಟರ್ ಆಗಿ ನೇಮಕವಾಗಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯ ಕೆರಿಬಿಯನ್
ಪಶ್ಚಿಮ ಪೆನ್ಸಿಲ್ವೇನಿಯಾದಲ್ಲಿ ಟ್ರಂಪ್ ನೇತೃತ್ವದಲ್ಲಿ ಶನಿವಾರ ನಡೆಯುತ್ತಿದ್ದ ರ್ಯಾಲಿಯಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡು ಹಾರಿಸಿದ್ದ ವ್ಯಕ್ತಿಯನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್
ದೇಶದ ಅತ್ಯಂತ ಶ್ರೀಮಂತ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಹುತಾತ್ಮ ಯೋಧ ಅಂಶುಮನ್ ಸಿಂಗ್ ಪತ್ನಿ ಸ್ಮೃತಿ ಸಿಂಗ್ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗ ನೀಡಿದ ದೂರಿನ ಅನ್ವಯ ದೆಹಲಿ ಪೊಲೀಸರು ಎಫ್ಐಆರ್
ಜುಲೈ 12 ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆದ ಕೇವಲ ಮೂರೇ ದಿನಕ್ಕೆ ‘ಇಂಡಿಯನ್ 2’ ಸಿನಿಮಾ ಜುಲೈ 15 ರಂದು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಲಿದೆ.
ಪಬ್, ಬಾರ್, ರೆಸ್ಟೋರೆಂಟ್ಗಳ ಲೈಸೆನ್ಸ್ ಸಬಲೀಕರಣಕ್ಕೆ ಹೋಟೆಲ್ ಅಸೋಸಿಯೇಷನ್ ಮನವಿ ಮಾಡಿದೆ.ಮಧ್ಯರಾತ್ರಿ 2 ಗಂಟೆವರೆಗೆ ರೆಸ್ಟೋರೆಂಟ್, ಬಾರ್, ಪಬ್ ತೆರೆಯಲು ಅವಕಾಶ ನೀಡುವಂತೆ ಅಬಕಾರಿ
ಪ್ರತಿಷ್ಠಿತ ಟೆನಿಸ್ ಟೂರ್ನಿ ವಿಂಬಲ್ಡನ್ 2024ರ ಫೈನಲ್ ಪಂದ್ಯದಲ್ಲಿ ನೊವಾಕ್ ಜೊಕೊವಿಚ್ ಹಾಗೂ ಕಾರ್ಲೋಸ್ ಅಲ್ಕರಾಝ್ ಮುಖಾಮುಖಿಯಾಗಲಿದ್ದಾರೆ.
ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಕೊಂಡು ಬಸ್ನಲ್ಲೇ ಗೂಸಾ ಕೊಟ್ಟ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ನಡೆದಿದೆ.
ದಿನ ದಿನಕ್ಕೆ ಕಳ್ಳರ ಕಾಟ ಹೆಚ್ಚುತ್ತಲೇ ಇದೆ, ಇದೀಗ ಕಳ್ಳತನ ಘಟನೆ ನಡೆದಿದ್ದು ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ ಘಟನೆ ಇರಾ ಗ್ರಾಮದ
ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ.
ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ತಮಿಳುನಾಡು ಮುಖ್ಯಸ್ಥ ಕೆ ಆರ್ಮ್ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿ
ಘಟನೆ ಬಳಿಕ ಅಮೆರಿಕಾ ಸೀಕ್ರೆಟ್ ಸರ್ವಿಸ್ ಹಾಗೂ ಕಾನೂನು ವ್ಯವಸ್ಥೆ ಕೈಗೊಂಡ ತ್ವರಿತ ಕ್ರಮಕ್ಕೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆಂದು ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.
ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದ ಬಳಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ.
ಲಂಡನ್ನ ಸೆಂಟರ್ ಕೋರ್ಟ್ ಅಂಗಳದಲ್ಲಿ ನಡೆದ ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್ನಲ್ಲಿ ಜೆಕ್ ಗಣರಾಜ್ಯದ ಬಾರ್ಬೊರಾ ಕ್ರೆಚಿಕೋವಾ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗಳ ಕಾವು ದಿನೇ ದಿನೇ ಏರುತ್ತಿದೆ. ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅಧ್ಯಕ್ಷೀಯ ಗಾದೆಯನ್ನು ಏರುವ ಕನಸು ಕಾಣುತ್ತಿದ್ದಾರೆ.
ತೆಲುಗು ಚಿತ್ರರಂಗದ ನಟ ರಾಜ್ ತರುಣ್ ಕಳೆ ಒಂದು ವಾರದಿಂದಲೂ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ಗರ್ಲ್ಫ್ರೆಂಡ್. ರಾಜ್ ತರುಣ್ ಅವರ ಮಾಜಿ ಪ್ರೇಯಸಿ ಲಾವಣ್ಯ, ರಾಜ್ ವಿರುದ್ಧ ದೂರು ನೀಡಿದ್ದು
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ
ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ 85 ಡಾಲರ್ನ ಸಮೀಪಕ್ಕೆ ಬಂದಿದೆ. ಡಬ್ಲ್ಯುಟಿಐ ಕಚ್ಚಾ ತೈಲ ಕೂಡ 82 ಡಾಲರ್ ಸಮೀಪದಲ್ಲಿ ವಹಿವಾಟು ನಡೆಸುತ್ತಿದೆ. ಸತತ 4 ವಾರಗಳಿಂದ ಜಾಗತಿಕ ಮಾರುಕಟ್ಟೆಯಲ್ಲಿ
ಅಮೇರಿಕಾದ ಪೆನ್ಸಿಲ್ವೇನಿಯಾದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರ ರ್ಯಾಲಿ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಟ್ರಂಪ್ ಬಲ ಕಿವಿಗೆ ಗಾಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.