Showing 20 of 20807 articles • Page 873 of 1041
ಮಹಿಳೆಯರ ಟಿ20 ಏಷ್ಯಾಕಪ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಪಂದ್ಯಾವಳಿಯು ಜುಲೈ 19 ರಿಂದ ಶ್ರೀಲಂಕಾದ ದಂಬುಲ್ಲಾದಲ್ಲಿ ಪ್ರಾರಂಭವಾಗಲಿದೆ.
ಅನುಮಾನಾಸ್ಪದವಾಗಿ ಅಪಾಯಕಾರಿ ರಾಸಾಯನಿಕ ವಸ್ತು ರೇಡಿಯೋ ಆಕ್ಟೀವ್ ತುಂಬಿದ್ದ ಕೆಲವು ಪೆಟ್ಟಿಗೆಗಳು ಉತ್ತರಾಖಂಡದಲ್ಲಿ ಪತ್ತೆಯಾಗಿದ್ದು, ಐವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಭಾರೀ ಹಣಕಾಸು ಮುಗ್ಗಟ್ಟು ಎದುರಿಸುತ್ತಿರುವ ಹಿಮಾಚಲ ಪ್ರದೇಶದಲ್ಲಿರುವ ಕಾಂಗ್ರೆಸ್ ಸರ್ಕಾರ ಆದಾಯ ಪಾವತಿಸುವ ವ್ಯಕ್ತಿಗಳಿಗೆ ಉಚಿತ ವಿದ್ಯುತ್ ನೀಡದೇ ಇರುವ ಅಚ್ಚರಿಯ ನಿರ್ಧಾರ ಕೈಗೊಂಡಿದೆ.
ಭಾರೀ ಟ್ರಾಫಿಕ್ ಜಾಮ್ನಿಂದಾಗಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತಲುಪಲು ಸಾಧ್ಯವಾಗದೆ ಆಂಬ್ಯುಲೆನ್ಸ್ನಲ್ಲೇ ವೃದ್ಧರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮುಂಬೈನಲ್ಲಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ನೋವನ್ನು ಕಡಿಮೆ ಮಾಡಿಕೊಳ್ಳುವುದಕ್ಕಾಗಿ ಯೋಗ ಮತ್ತು ಹನುಮಾನ್ ಚಾಲೀಸ್ ಪಠಣಕ್ಕೆ ಮುಂದಾಗಿದ್ದು,
ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಹಿಂದಿನಿಂದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 14 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯ 14 ಮುಡಾ ಸೈಟ್ಗಳನ್ನ ಜಲದರ್ಶಿನಿ ಗೆಸ್ಟ್ ಹೌಸ್ನಲ್ಲಿ ಸಬ್ ರಿಜಿಸ್ಟರ್ ಕರೆದುಕೊಂಡು ಬಂದು ಒಂದೇ ದಿನದಲ್ಲಿ ಸಿದ್ದರಾಮಯ್ಯ ಪತ್ನಿ ಹೆಸರಿಗೆ ರಿಜಿಸ್ಟರ್ ಮಾಡಿಸಿದ್ದಾರೆ.
ಭಾರೀ ಮಳೆ ನಡುವೆ ನೇಪಾಳದಿಂದ ನೀರು ಬಿಡುಗಡೆಯಾದ ಹಿನ್ನೆಲೆ ಉತ್ತರ ಪ್ರದೇಶದ ಅನೇಕ ನಗರಗಳಲ್ಲಿ ಪ್ರವಾಹ ತೀವ್ರವಾಗುತ್ತಿದೆ.
ಕನ್ನಡದ ಹೆಮ್ಮೆಯ ಪುತ್ರಿ ಅಪರ್ಣಾ ಅವರಿಗೆ ಭಾವಪೂರ್ವ ಶ್ರದ್ದಾಂಜಲಿಯನ್ನು ನಗರದ ಚೆನ್ನಮ್ಮನ ವೃತ್ತದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ನೇತೃತ್ವದಲ್ಲಿ ಸಲ್ಲಿಸಲಾಯಿತು.
ದಿನೇ ದಿನೇ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಕ್ಯೆ ಹೆಚ್ಚಾಗುತ್ತಲೆ ಇದೆ. ಇದೀಗ ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಉಡುಪಿ ಮೂಲದ ನಗರದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ತುಳುಕೂಟ ಬಹರೈನ್ ಸಂಸ್ಥೆಯ ಆಶ್ರಯದಲ್ಲಿ ‘ಆಟಿದ ಒಂಜಿ ದಿನ’ ಕಾರ್ಯಕ್ರಮವನ್ನು ಆಗಸ್ಟ್ 9ರಂದು ಬಹರೈನ್ ನ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟಕ ರಾಜ್ ಕುಮಾರ್ ತಿಳಿಸಿದರು.
ಮಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇದೊಂದು ದುರದೃಷ್ಟಕರ ಸಂಗತಿ.
ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕಾಪು ತಾಲೂಕಿನ ಶಂಕರಪುರದ ಸಾಲ್ಮರದಲ್ಲಿ ನಿರ್ಮಿಸಿರುವ ನೂತನ ಕೃಷ್ಣವೇಣಿ ಆಶ್ರಯಧಾಮ ಹಾಗೂ ಕೃಷ್ಣವೇಣಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನೆ.
ದೇಶದ ಪ್ರಮುಖ ಇ ಕಾಮರ್ಸ್ ಸಂಸ್ಥೆ ಫ್ಲಿಪ್ಕಾರ್ಟ್ ಯುಪಿಐ ಪಾವತಿ ಪರಿಚಯಿಸಿದ ಬಳಿಕ ಈಗ ಬಿಲ್ ಪಾವತಿ ಸೇವೆಯನ್ನು ಗ್ರಾಹಕರಿಗಾಗಿ ಒದಗಿಸುತ್ತಿದೆ.
ಮೈಸೂರು ಮೂಲದ ವಿವಾಹಿತೆ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ನಡೆದಿದೆ.
ಕೊತ್ತಂಬರಿ ಸೊಪ್ಪು ಕೇವಲ ನಿಮ್ಮ ನಿತ್ಯದ, ಸಾರು, ಸಾಂಬಾರು ಸಬ್ಜಿಗಳಿಗೆ, ಬಿರಿಯಾನಿ ಪಲಾವುಗಳ ಮೇಲೆ ಕೇವಲ ಅಲಂಕಾರಕ್ಕೆ ಕತ್ತರಿಸಿ ಹಾಕುವ ಸೊಪ್ಪೆಂದು ತಿಳಿದುಕೊಂಡಿರುತ್ತೀರಿ.
ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ಮದುವೆ ಅದ್ದೂರಿಯಾಗಿ ನೆರವೇರಿದೆ. ದೇಶ-ವಿದೇಶದಿಂದ ಸೆಲೆಬ್ರಿಟಿಗಳು ಮದುವೆಗೆ ಆಗಮಿಸಿದ್ದಾರೆ. ಇಡೀ ಬಾಲಿವುಡ್ ಈ ಮದುವೆಯಲ್ಲಿ ಹಾಜರಿ ಹಾಕಿತ್ತು.
ಈಗಿನ ಯುವಕರಲ್ಲಿ ಓವರ್ ಟೇಕ್ ಮಾಡುವುದು ದೊಡ್ಡ ಹುಚ್ಚಾಗಿ ಬಿಟ್ಟಿದೆ. ಎಷ್ಟೊ ಮಂದಿ ಜೀವವನ್ನು ಕಳೆದುಕೊಂಡಿದ್ದಾರೆ. ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರೊಂದು ಭಯಾನಕವಾಗಿ
ಮೃತ ಇಂಜಿನಿಯರ್ ಒಬ್ಬರನ್ನು ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಹಾಸ್ಯಾಸ್ಪದ ಎಡವಟ್ಟು ಮಾಡಿಕೊಂಡಿದೆ.ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್ ಎಂಬವರನ್ನು ರಾಜ್ಯ ಸರ್ಕಾರದ ನಗರಾಭಿವೃದ್ಧಿ