Showing 20 of 20802 articles • Page 874 of 1041
1996ರಲ್ಲಿ ರಿಲೀಸ್ ಆದ ‘ಇಂಡಿಯನ್’ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿತ್ತು. ಈ ಚಿತ್ರಕ್ಕೆ 28 ವರ್ಷಗಳ ಬಳಿಕ ಸೀಕ್ವೆಲ್ ರಿಲೀಸ್ ಆಗಿದೆ. ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ‘ಇಂಡಿಯನ್ 2’
ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ.
ಲೋಕಸಭಾ ಚುನಾವಣೆ ಯ ಬಳಿಕ ನಡೆದ ಉಪಚುನಾವಣೆಯ ಫಲಿತಾಂಶ ಇಂದು (ಜುಲೈ 13) ಹೊರ ಬೀಳಲಿದ್ದು, ಕುತೂಹಲ ಮೂಡಿಸಿದೆ. ಜುಲೈ 10ರಂದು ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆದಿತ್ತು.
ಪ್ರತಿಷ್ಠಿತ ಟೆನಿಸ್ ಟೂರ್ನಿ ವಿಂಬಲ್ಡನ್ 2024ರ ಫೈನಲ್ ಪಂದ್ಯದಲ್ಲಿ ನೊವಾಕ್ ಜೊಕೊವಿಚ್ ಹಾಗೂ ಕಾರ್ಲೋಸ್ ಅಲ್ಕರಾಝ್ ಮುಖಾಮುಖಿಯಾಗಲಿದ್ದಾರೆ.ಲಂಡನ್ನ ಸೆಂಟರ್ ಕೋರ್ಟ್ ಮೈದಾನದಲ್ಲಿ ನಡೆದ ಮೊದಲ ಸೆಮಿ ಫೈನಲ್
ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಯಲಹಂಕದಲ್ಲಿ ನ್ಯಾಯಾಧೀಶರ ಮನೆಯಲ್ಲಿ ನಾಗೇಂದ್ರ
ಮುಂದಿನ ಶೈಕ್ಷಣಿಕ ವರ್ಷ (2025-26)ದಿಂದ ಒಂದನೇ ತರಗತಿ ಪ್ರವೇಶಾತಿಗೆ ಗರಿಷ್ಠ 8 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಹಾಗೆಯೇ ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯೋಮಿತಿಯನ್ನು
ದೇಶದ ಅಗ್ರಗಣ್ಯ ಉದ್ಯಮಿ ಮುಖೇಶ್ ಅಂಬಾನಿ ಮತ್ತು ರಿಲಯನ್ಸ್ ಸಂಸ್ಥೆ ಮುಖ್ಯಸ್ಥೆ ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಜಿಯೋ ವರ್ಲ್ಡ್ ಸೆಂಟರ್ನಲ್ಲಿ ಅನಂತ್ ಅಂಬಾನಿ ಅವರು
ರಾಜ್ಯ ವಿಧಾನಮಂಡಲದ ಅಧಿವೇಶನ ಜುಲೈ 15ರಿಂದ ಪ್ರಾರಂಭಗೊಳ್ಳಲಿದ್ದು, ಈ ಬಾರಿ ಶಾಸಕರು ಸದನದಲ್ಲಿ ಉಪಸ್ಥಿತರಿದ್ದ ಅವಧಿಯನ್ನು ತಂತ್ರಜ್ಞಾನ ಆಧರಿಸಿ ಲೆಕ್ಕ ಹಾಕಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಮೊದಲ ಆಷಾಡದಲ್ಲಿ ಚಾಮುಂಡಿ ಬೆಟ್ಟದ ತಾಯಿಗೆ ವಿಜೃಂಭಣೆಯಿಂದಾಗಿ ಪೂಜೆ ಸಲ್ಲಿಸಿಲಾಗುತ್ತದೆ. ತಾಯಿಗೆ ವಿಷೇಶವಾಗಿ ಅಲಂಕಾರ ಮಾಡಲಾಗಿತ್ತು ಇದನ್ನು ಕಣ್ತಂಬಿಕೊಳ್ಳಲು ಜನಸಾಗರವೇ ಹರಿದು ಬಂದಿತ್ತು.
ವಾರಾಂತ್ಯದಲ್ಲಿ ಕರಾವಳಿಯಲ್ಲಿ ಮಳೆಯು ಅಬ್ಬರಿಸುವ ಸಾಧ್ಯತೆ ಇದೆ. ಶನಿವಾರ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದೆ. 13 ಜುಲೈ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ ಎಂದು ತಿಳಿಯಿರಿ. ನಿಮಗೆ ಶುಭ ಅಥವಾ ಅಶುಭನಾ? ಇಂದಿನ ಭವಿಷ್ಯದಲ್ಲಿ ನೀವು ಲಾಭದ ನಿರೀಕ್ಷೆ ಮಾಡಬಹುದಾ?
ಅನಕಾಪಲ್ಲಿಯಲ್ಲಿ ವಿಷ್ಣು ಎಂಟರ್ಟೈನ್ಮೆಂಟ್ ಹೆಸರಿನ ನೃತ್ಯ ತಂಡವು ನೃತ್ಯ ಪ್ರದರ್ಶನದ ವೇಳೆ ಜೀವಂತ ಕೋಳಿ ತಲೆಯನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ ಈ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಲೆಯ ಕಾರಿಡಾರ್ನಲ್ಲಿ ಹಠಾತ್ 16 ವರ್ಷದ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ.
ಬೆಂಗಳೂರಿನ ಹೊಟೇಲ್ವೊಂದು ಎಲ್ಲರ ಗಮನ ಸೆಳೆದಿದ್ದು, ಪುರಾತನ ಕಾಲದ ಫ್ಯಾನ್ ಬಳಸಿರುವ ಬೆಂಗಳೂರಿನ ಹೊಟೇಲ್ ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದೆ. ಬಿಜೆಪಿ-ಏಕನಾಥ್ ಶಿಂಧೆ ಬಣದ ಶಿವಸೇನೆ ಹಾಗೂ ಮಿತ್ರಪಕ್ಷಗಳು 11 ಸ್ಥಾನಗಳ ಪೈಕಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಂದು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಡೆಂಗ್ಯೂ ವಾರ್ಡ್ ನಲ್ಲಿ ದಾಖಲಾಗಿದ್ದ ರೋಗಿಗಳ ಆರೋಗ್ಯ, ಸೂಕ್ತ ಚಿಕಿತ್ಸೆ ಕುರಿತು ವಿಚಾರಿಸಿದರು.
ಥೀಂ ಪಾರ್ಕ್ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ನಿಟ್ಟೆ ಗ್ರಾಮದ ವಿವೇಕ್ ಡಿ. ಶೆಟ್ಟಿ ದೂರು ನೀಡುತ್ತಿದಂತೆ ಶಾಸಕ ಸುನಿಲ್ ಕುಮಾರ್ ಆಕ್ರೋಶಗೊಂಡರು.
ಬಿ.ವೈ. ವಿಜಯೇಂದ್ರರನ್ನು ಬಂಧಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕಚೇರಿಯ ಬಳಿ ಇಂದು ಪ್ರತಿಭಟನೆ ನಡೆಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಜುಲೈ 13 ರಂದು ನಾಳೆ ಮುಂಬೈಗೆ ಭೇಟಿ ನೀಡಲಿದ್ದಾರೆ. ₹29,400 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ರಾಜ್ಯದಲ್ಲಿ ಇಂದು 437 ಡೆಂಗ್ಯೂ ಕೇಸ್ಗಳು ದೃಢವಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೇರಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್ಗಳು ದಾಖಲಾಗಿದ್ದು,