Showing 20 of 20778 articles • Page 875 of 1039
ಜುಲೈ ಎರಡನೇ ಶುಕ್ರವಾರವನ್ನು ವಿಶ್ವದಾದ್ಯಂತ ವಿಶ್ವ ಕಬಾಬ್ ದಿನ ಎಂದು ಆಚರಿಸಲಾಗುತ್ತದೆ. ಕಬಾಬ್ ಎಂದರೆ ಸಾಕು ಮಾಂಸಹಾರಿಗಳ ಬಾಯಲ್ಲಿ ನಿರೂರುತ್ತೆ.
ಅಪರ್ಣಾರ ನಿವಾಸಕ್ಕೆ ಬಂದ ನಟ ಮಂಡ್ಯ ರಮೇಶ್ ತಮ್ಮ ಗೆಳತಿಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ‘ಕನ್ನಡ ಅಂದ್ರೆ ಅಪರ್ಣ ಅದರಲ್ಲಿ ಎರಡನೇ ಮಾತಿಲ್ಲ. ಅವರಿಲ್ಲ ಅನ್ನೋ ಸುದ್ದಿ ತಿಳಿದು ಒಂಥರಾ ಗರ ಬಡಿದಂತಾಗಿದೆ ಎಂದರು.
ಗುಜರಾತ್ನಲ್ಲಿ ಇಂಟರ್ವ್ಯೂಗೆ ಬಂದಿದ್ದ ನಿರುದ್ಯೋಗಿಗಳ ತಳ್ಳಾಟದಿಂದ ನೂಕುನುಗ್ಗಲು ಉಂಟಾಗಿರುವ ಘಟನೆಯೊಂದು ನಡೆದಿದೆ. ಇದರ ವಿಡಿಯೋ ವೈರಲ್ ಆಗುತ್ತಿದೆ.
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ವಶಕ್ಕೆ ಪಡೆದುಕೊಂಡರು.
ನೇಪಾಳದಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಭೂಕುಸಿತ ಉಂಟಾಗಿದ್ದು, ಎರಡು ಬಸ್ಗಳು ನದಿಗೆ ಬಿದ್ದಿದ್ದು 63 ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.
ಇಂಡಿಯನ್ ಬ್ಯಾಂಕ್ ಅಪ್ರೆಂಟಿಸ್ ಆಕ್ಟ್, 1961 ರ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗೆ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ಕರ್ನಾಟಕದಲ್ಲಿ ಮುಂಗಾರು ಮುಂದುವರೆದಿದೆ, ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉದ್ಯಮಿ ಮುಖೇಶ್ ಅಂಬಾನಿ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ಭರ್ಜರಿ ತಯಾರಿ ನಡೆದಿದೆ. ಇದೇ 12ರ ಇಂದು ಇವರು ಸಪ್ತಪದಿ ತುಳಿಯಲಿದ್ದಾರೆ.
ಪಾಕಿಸ್ತಾನದ ಈ ಮುದಿಯನ ದುರಾಸೆಗೆ ಏನೂ ಕಡಿಮೆ ಇಲ್ಲ. ಒಂದು ವೇಳೆ ಭಾರತದ ವಿರುದ್ಧ ಯುದ್ಧವಾದರೆ 10 ಹಿಂದೂಗಳ ಹತ್ಯೆ ಮಾಡಿ, ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಕಿಡ್ನಾಪ್ ಮಾಡುತ್ತೇನೆ ಎಂದು ಪಾಕಿಸ್ತಾನದ ಈ ಮುದುಕ
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರು ನಿಧನರಾಗಿದ್ದಾರೆ. ಅಪ್ಪಟ ಕನ್ನಡ ಭಾಷಾ ಪ್ರೇಮಿಯನ್ನು ಕಳೆದುಕೊಂಡ ಇಡೀ ಕರುನಾಡು ಕಂಬನಿ ಮಿಡಿದಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಯ ನ್ಯೂರೋ ಸರ್ಜರಿ ವಿಭಾಗಕ್ಕೆ ಗುರುವಾರ ರಾತ್ರಿ ದಾಖಲಾಗಿದ್ದಾರೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳುಮತ್ತೆ ಏರುಗತಿಗೆ ಬಂದಿವೆ. ಶುಕ್ರವಾರ ಚಿನ್ನದ ಬೆಲೆ ಗ್ರಾಮ್ಗೆ 20 ರೂನಷ್ಟು ಹೆಚ್ಚಾಗಿದೆ.
ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಇನ್ನಿಲ್ಲ
ಕಾಲಿವುಡ್ನ ಇಂಡಿಯನ್-2 ಸಿನಿಮಾ ಎಲ್ಲೆಡೆ ರಿಲೀಸ್ ಆಗುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದಲ್ಲಿ ಕಮಲ್ ಕಮಾಲ್ ಮತ್ತೊಮ್ಮೆ ನೋಡಬಹದು. 28 ವರ್ಷ ಹಿಂದೆ ಬಂದ ಇಂಡಿಯನ್ ಚಿತ್ರದಲ್ಲೂ ಕಮಲ್ ಹಾಸನ್ ಮೋಡಿ ಮಾಡಿದ್ದರು
ಮಂಡ್ಯ ತಾಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಮಧ್ಯಾಹ್ನ ಮನೆ ಬಳಿ ಆಟವಾಡುತ್ತಿದ್ದ ವೇಳೆ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ.
(ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ಕುರಿತು ಶುಕ್ರವಾರ (ಜುಲೈ 12) ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.
2024ರ ಟಿ20 ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಐಸಿಸಿ ಜೂನ್ ತಿಂಗಳ ಆಟಗಾರ ಗೌರವಕ್ಕೆ ಭಾಜನರಾಗಿದ್ದಾರೆ.
ಗ್ಯಾರಂಟಿ ಯೋಜನೆ ಬಗ್ಗೆ ಕೇಂದ್ರ ಹಣಕಾಸು ಸಚಿವರಿಗೆ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.
ಕಿರುತರೆಯ ಅಂದದ ಚೆಂದದ ನಟಿಯರಲ್ಲಿ ನಟಿ ರಂಜಿನಿ ರಾಘವನ್ ಕೂಡ ಒಬ್ರು. ಕಿರುತೆರೆಯಲ್ಲಿ ಕನ್ನಡತಿ ಧಾರಾವಾಹಿಯ ಮೂಲಕ ಅಭಿಮಾನಿಗಳ ಕಣ್ಣಲ್ಲಿ ತಮ್ಮ ವರ್ಚಸ್ಸನ್ನೆ ಬದಲಾಯಿಸಿ ಬಿಟ್ಟಿದ್ದಾರೆ.
ವಿಶ್ವದ ಅತಿ ದೊಡ್ಡ ಕ್ರೀಡಾಕೂಟವಾದ ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿ ಪ್ಯಾರಿಸ್ನಲ್ಲಿ ಕ್ರೀಡಾಕೂಡ ನಡೆಯುತ್ತಿದೆ. ಇದೇ ತಿಂಗಳ 26ರಿಂದ ಟೂರ್ನಿ ಆರಂಭಗೊಳ್ಳಲಿದೆ.