Showing 20 of 20813 articles • Page 876 of 1041
ಪಡೀಲ್ ಪಂಪ್ವೆಲ್ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿರುವ ಸ್ವಾರ್ಟ್ಸಿಟಿ ಈವರೆಗೂ ರಸ್ತೆ ನಿರ್ಮಿಸದೆ ಬೇಜವಾಬ್ದಾರಿ ವಹಿಸಿದೆ. ಕಳೆದ ಎರಡು ವರ್ಷಗಳ ಅಧಿಕ ಈ ರಸ್ತೆ ನಿರ್ಮಾಣ ಕೆಲಸಗಳಿಂದ ದಿನನಿತ್ಯ ಓಡಾಡುವ ಜನ ಪರಿತಪಿಸುವಂತಾಗಿದೆ.
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನ ಸಂಪರ್ಕ ಕಚೇರಿಗೆ ಮುತ್ತಿಗೆ ಹಾಕಿ ಎಬಿವಿಪಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತೆಂಕನಿಡಿಯೂರು ಗ್ರಾಪಂ ಕಚೇರಿಯಲ್ಲಿ ಇಂದು ಕರೆದ ವಿಶೇಷ ಸಾಮಾನ್ಯ ಸಭೆಯು ಭಾರೀ ಕೋಲಾಹಲಕ್ಕೆ ಕಾರಣವಾಯಿತು. ಈ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದಾರೆ.
ದೊಡ್ಡಕವಲಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟವಾಡಿ ಗ್ರಾಮದಲ್ಲಿ ಕಳೆದ 15 ವರ್ಷಗಳಿಂದ ವಿದ್ಯುತ್ ದೀಪವಿಲ್ಲದೆ ನಿವಾಸಿಗಳು ಪರದಾಡುತ್ತಿರುವ ಬಗ್ಗೆ ನಿಮ್ಮ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು.
ಪುಣ್ಯ ಸ್ಥಾನಕ್ಕೆ ಹೋದ ಯುವತಿಯೊಬ್ಬಳು ನೀರುಪಾಲಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನದ ಬಳಿಯ ಭೀಮಾ ನದಿಯಲ್ಲಿ ನಡೆದಿದೆ.
ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಂಟ್ವಾಳದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಅವರು ತೇರ್ಗಡೆ ಹೊಂದಿದ್ದಾರೆ.
ಕನ್ನಡದ ಖ್ಯಾತ ನಟಿ ಕಮ್ ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದೆ.
ಡೆಂಗ್ಯೂ ಸೊಳ್ಳೆಯಿಂದ ಹರಡುವ ರೋಗವಾಗಿದ್ದು, ಎಚ್ಚರ ತಪ್ಪಿದರೆ ಇದು ಪ್ರಾಣಾಪಾಯಕ್ಕೂ ಕಾರಣ ಆಗುತ್ತದೆ. ಆದರೆ ಕೆಲವು ಮನೆ ಮದ್ದಿನಿಂದ ಇದರಿಂದ ಬೇಗನೆ ಚೇತರಿಸಿಕೊಳ್ಳಲು ಸಾಧ್ಯವಿದೆ.
ಸ್ಯಾಂಡಲ್ವುಡ್ನಲ್ಲಿ ದರ್ಶನ್ ಅಭಿನಯದ ಶಾಸ್ತ್ರಿ ಸಿನಿಮಾ ರೀ-ರಿಲೀಸ್ ಆಗಿದೆ. ರಾಜ್ಯದ ಕೆಲವೇ ಕೆಲವು ಥಿಯೇಟರ್ನಲ್ಲಿ ಈ ಶಾಸ್ತ್ರಿ ಸಿನಿಮಾ ಪ್ರದರ್ಶನ ಕಾಣುತ್ತಿದೆ.
ಗ್ಯಾಮ್ಲಿಂಗ್ ಮಾಡಿದವರು ಉದ್ದಾರ ಆಗಿದವರು ಇತಿಹಾಸದಲ್ಲಿ ಇಲ್ಲಾ. ಮಹಾಭಾರತದಲ್ಲಿ ಪಾಂಡುವರು ಇಡೀ ರಾಜ್ಯ ವನ್ನು ಕಳೆದುಕೊಂಡಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಕಮೀಷನರ್ ಶಶಿಕುಮಾರ್ ಹೇಳಿದರು.
ತನ್ನನ್ನು ಭೇಟಿಯಾಗಲು ಬರುವವರು ಖಡ್ಡಾಯವಾಗಿ ಆಧಾರ್ ಕಾರ್ಡ್ ತಮ್ಮೊಂದಿಗೆ ತರಬೇಕೆಂದು ನಟಿ ಕಂಗನಾ ರಣಾವತ್ ಅವರು ಹೇಳಿಕೆ ನೀಡಿದ್ದಾರೆ.
ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ 21 ವರ್ಷದ ಯುವತಿಯೋರ್ವಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರು ಗುರುವಾರ ರಾತ್ರಿ (ಜುಲೈ 11 ) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಎಲ್ಲ ಕಡೆಗಳಿಂದ ಸಂತಾಪ ವ್ಯಕ್ತವಾಗಿದೆ.
ದೆಹಲಿ ಅಬಕಾರಿ ಲೈಸೆನ್ಸ್ ಹಗರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಎಎಪಿ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಐಸಿಎಐ ಮೇ 2024ರಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ 1 ಹಾಗೂ ಗ್ರೂಪ್ 2 ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಜುಲೈ ಎರಡನೇ ಶುಕ್ರವಾರವನ್ನು ವಿಶ್ವದಾದ್ಯಂತ ವಿಶ್ವ ಕಬಾಬ್ ದಿನ ಎಂದು ಆಚರಿಸಲಾಗುತ್ತದೆ. ಕಬಾಬ್ ಎಂದರೆ ಸಾಕು ಮಾಂಸಹಾರಿಗಳ ಬಾಯಲ್ಲಿ ನಿರೂರುತ್ತೆ.
ಅಪರ್ಣಾರ ನಿವಾಸಕ್ಕೆ ಬಂದ ನಟ ಮಂಡ್ಯ ರಮೇಶ್ ತಮ್ಮ ಗೆಳತಿಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ‘ಕನ್ನಡ ಅಂದ್ರೆ ಅಪರ್ಣ ಅದರಲ್ಲಿ ಎರಡನೇ ಮಾತಿಲ್ಲ. ಅವರಿಲ್ಲ ಅನ್ನೋ ಸುದ್ದಿ ತಿಳಿದು ಒಂಥರಾ ಗರ ಬಡಿದಂತಾಗಿದೆ ಎಂದರು.
ಗುಜರಾತ್ನಲ್ಲಿ ಇಂಟರ್ವ್ಯೂಗೆ ಬಂದಿದ್ದ ನಿರುದ್ಯೋಗಿಗಳ ತಳ್ಳಾಟದಿಂದ ನೂಕುನುಗ್ಗಲು ಉಂಟಾಗಿರುವ ಘಟನೆಯೊಂದು ನಡೆದಿದೆ. ಇದರ ವಿಡಿಯೋ ವೈರಲ್ ಆಗುತ್ತಿದೆ.
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ವಶಕ್ಕೆ ಪಡೆದುಕೊಂಡರು.
ನೇಪಾಳದಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಭೂಕುಸಿತ ಉಂಟಾಗಿದ್ದು, ಎರಡು ಬಸ್ಗಳು ನದಿಗೆ ಬಿದ್ದಿದ್ದು 63 ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.