Showing 20 of 20705 articles • Page 878 of 1036
ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರುದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ಕಳೆದ ದಿನ ವಿದ್ವತ್ ಪಿಯು ಕಾಲೇಜಿನಲ್ಲಿ ಮಹತ್ವದ ಓರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ.
ಪಿಎಂ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಸ್ಪರ ಆಲಂಗಿಸಿಕೊಂಡಿರುವುದನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತೀಕ್ಷ್ಣವಾಗಿ ಟೀಕಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಮಾರ್ (39) ಕೊಲೆಯಾದ ವ್ಯಕ್ತಿ.
ಮುಡಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದೂರು ದಾಖಲಾಗಿದೆ.
ಮಾನವ ಅಂಗಾಂಗಗಳನ್ನು ಅನಧಿಕೃತವಾಗಿ ಪಡೆದು ಕಸಿ ದಂಧೆ ನಡೆಸುತ್ತಿದ್ದ ಜಾಲವೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ವೈದ್ಯರು ಸೇರಿದಂತೆ ಏಳು ಜನರನ್ನು ಬಂಧಿಸಿದ್ದಾರೆ
ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೇ, ಇತ್ತ ನಟ ದರ್ಶನ್ ಅಭಿಮಾನಿಗಳ ಹುಚ್ಚಾಟ ಮಾತ್ರ ಹೆಚ್ಚಾಗಿದೆ.
ತಾಲೂಕಿನ ಪರಮಾಪುರ ಗ್ರಾಮದ ಹೊರವಲಯದಲ್ಲಿ ಚಿರತೆ ದಾಳಿ ನಡೆಸಿ ಎರಡು ಕುರಿಗಳನ್ನು ಕೊಂದು ಹಾಕಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಇತ್ತೀಚೆಗೆ ನಡೆದ ಹಾಥರಸ್ ಕಾಲ್ತುಳಿತದಲ್ಲಿ ನೂರಾರು ಮಂದಿ ಜೀವ ಕಳೆದುಕೊಂಡಿದ್ದರು. ಆ ಸಮಯದಲ್ಲಿದ್ದ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್,
ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯದ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನಾನು ಕ್ಯಾಚ್ ಹಿಡಿಯುವ ಸಂದರ್ಭ ಬೌಂಡರಿ ಲೈನ್ ಅನ್ನು ಟಚ್ ಮಾಡಿಲ್ಲ. ಪ್ರಪಂಚದ ಎಲ್ಲಾ ಜನರನ್ನು ಖುಷಿಪಡಿಸಲು ಸಾಧ್ಯವಿಲ್ಲ
ದೇವರ ಆಶೀರ್ವಾದದಿಂದ ನಾನು ಆ ಸಂದರ್ಭದಲ್ಲಿ ಆ ಜಾಗದಲ್ಲಿ ಇದ್ದುದರಿಂದ ಅಂತಹ ಒಂದು ಅದ್ಭುತ ಕ್ಯಾಚ್ ಪಡೆಯಲು ಅವಕಾಶ ನನಗೆ ಸಿಕ್ಕಿತು ಎಂದು ಭಾರತ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ತಿಳಿಸಿದ್ದಾರೆ.
ಶಾಲಾ- ಕಾಲೇಜಿನ 828 ವಿದ್ಯಾರ್ಥಿಗಳಲ್ಲಿ ಹೆಚ್ಐವಿ ಪಾಸಿಟಿವ್ ಕಾಣಿಸಿಕೊಂಡಿದ್ದು ಇದರಲ್ಲಿ 47 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಈಶಾನ್ಯ ರಾಜ್ಯವಾದ ತ್ರಿಪುರದಲ್ಲಿ ನಡೆದಿದೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಸುಮಾರು 22ವರ್ಷಗಳ ಹಿಂದೆ ಪೆರುವಿನಲ್ಲಿ ಪರ್ವತಾರೋಹಣ ಸಂದರ್ಭದಲ್ಲಿ ಸಂಭವಿಸಿದ ಭಾರೀ ಹಿಮಪಾತದಿಂದಾಗಿ ಕಣ್ಮರೆಯಾಗಿದ್ದ ಪರ್ವತಾರೋಹಿಯ ಶವ ಹವಾಮಾನ
ಕಡಿಮೆ ಕ್ಯಾಲರಿಯ, ಹೆಚ್ಚು ನೀರಿನಂಶ ಇರುವ ತಂಪಾದ ಹಣ್ಣು ಕಲ್ಲಂಗಡಿ. ಭರಪೂರ ಪೋಷಕಾಂಶಗಳಿರುವ ಹೃದಯ ಸ್ನೇಹಿಯಾಗಿರುವ, ಕಿಡ್ನಿಯ ಆರೋಗ್ಯಕ್ಕೂ ಸಹಾಯ ಮಾಡುವ, ರಕ್ತದೊತ್ತಡವನ್ನೂ ಸಮತೋಲನಗೊಳಿಸುವ ಈ ಹಣ್ಣು ಸೇವನೆಗೆ ಸೂಕ್ತ.
ಪ್ರಸಿದ್ದ ಪುಣ್ಯ ಕ್ಷೇತ್ರ ಕದ್ರಿ ಮಂಜುನಾಥನಸನ್ನಿಧಿಯಲ್ಲಿ ಯುವಕನೊಬ್ಬನ ಹುಚ್ಚಾಟಕ್ಕೆ ಇಡೀ ಭಕ್ತಸಮೂಹವೇ ದಂಗಾಗಿ ಹೋದ ಪ್ರಸಂಗ ಮಂಗಳವಾರಮುಂಜಾನೆ ನ ಡೆದಿದೆ.
ಯುವತಿಯೊಬ್ಬಳು 20 ಪ್ರಿಯಕರರಿಂದ 20 ಐಫೋನ್ ಗಿಫ್ಟ್ ಪಡೆದು ಬಳಿಕ ಎಲ್ಲ ಫೋನ್ ಮಾರಿ ಹೊಸ ಮನೆ ಖರೀದಿಸಿ ಸುದ್ದಿಯಾಗಿದ್ದಾಳೆ. ಹೌದು. . ಈ ಘಟನೆ ಚೀನಾದಲ್ಲಿ ನಡೆದಿದೆ.
ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಭರತ್ ಶೆಟ್ಟಿ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಶಾಸಕರು ಮತ್ತು ಬೆಂಬಲಿಗರ ಮತ್ತಷ್ಟು ದುಷ್ಕೃತ್ಯಗಳು ಬೆಳಕಿಗೆ ಬಂದಿವೆ. ಇತ್ತೀಚೆಗಷ್ಟೇ ಟಿಎಂಸಿ ಶಾಸಕನ ಆಪ್ತನೊಬ್ಬ ವ್ಯಕ್ತಿಯೊಬನನ್ನು ವಿಚಾರಣೆ ಕರೆಸಿ ಭೀಕರವಾಗಿ ಹಲ್ಲೆ ನಡೆಸಿದ್ದ.