Showing 20 of 20666 articles • Page 879 of 1034
ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಮಾಲೀಕ ಮಹೇಶ್ ಪಾಲನ್ (35) ಅವರು ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಅನಧಿಕೃತ ಚಿನ್ನದ ಗಣಿಗಾರಿಕೆ ಪ್ರದೇಶದ ಮೇಲೆ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸಲು ಹರಳೆಣ್ಣೆ ಸಹಕಾರಿ. ಹರಳೆಣ್ಣೆಯನ್ನು ಲಘುವಾಗಿ ಬೆಚ್ಚಗಾಗಿಸಿ ಮತ್ತು ಅದನ್ನು ನಿಮ್ಮ ನೆತ್ತಿಗೆ ನಿಧಾನವಾಗಿ ಮಸಾಜ್ ಮಾಡಿ.
ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ಕುರಿತು ಮಾದರಿ ನೀತಿ ರೂಪಿಸುವಂತೆ ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಅಸ್ಸಾಂನಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 131 ಪ್ರಾಣಿಗಳು ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಹುಲ್ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ಶಾಸಕ ಭರತ್ ಶೆಟ್ಟಿ ಕಿಡಿಕಾರಿದರು.
ದೇವದುರ್ಗ ತಾಲೂಕಿನ ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಸಮ್ಮುಖದಲ್ಲೇ ಗ್ರಾಮಸ್ಥರು ಚಿರತೆಯನ್ನ ಹತ್ಯೆ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತನಿಖೆಗೆ ಆದೇಶ ಮಾಡಿದೆ.
ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ.ಮತ್ತೆ ಮೂರು ಗಂಟೆಯ ಒಳಗಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಮೇಲೆ ದೊಡ್ಡ ಮಟ್ಟದಲ್ಲಿ ಹೈಪ್ ಸೃಷ್ಟಿ ಮಾಡಿದೆ. ಈ ಚಿತ್ರ ‘ಮಫ್ತಿ’ಯ ಪ್ರೀಕ್ವೆಲ್. ಈ ಚಿತ್ರದ ಪೋಸ್ಟರ್ಗಳು ಮಾತ್ರ ರಿಲೀಸ್ ಆಗಿವೆ.
ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಲೈಫ್ ಗಾರ್ಡ್ ಹಾಗೂ ಪೊಲೀಸ್ ಸಿಬ್ಬಂದಿಯಿಂದ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಠಾಗೋರ ಕಡಲ ತೀರದಲ್ಲಿ ನಡೆದಿದೆ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರರ ಸಂಖ್ಯೆ ಮಿತಿ ಮೀರಿದ್ದು, ಅನರ್ಹರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿ ಅರ್ಹರಿಗೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಇಲಿ ಜ್ವರಕ್ಕೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್(72) ಎಂಬ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಗರದಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರಿಗೆ ದಿನದಿಂದ ದಿನಕ್ಕೆ ಅಸುರಕ್ಷಿತ ಎಂಬ ಭೀತಿ ಎದುರಾಗುತ್ತಿದೆ. ಕಾಮುಕನೊಬ್ಬ ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಅಂಗ ತೋರಿಸಿ ಕಿರುಕುಳ ನೀಡಿ ಪರಾರಿಯಾಗಿರುವ ಘಟನೆ ವಿ.ವಿ.ಪುರಂನಲ್ಲಿ ನಡೆದಿದೆ.
ಮಿನಿ ಬಸ್ ಪಲ್ಟಿ ಹೊಡೆದಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದಲ್ಲಿ ನಡೆದಿದೆ. ಬಸ್ನಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದರು ಎಂದು ತಿಳಿದುಬಂದಿದೆ.
ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ದೆಹಲಿ ಪೊಲೀಸರು ಹೊಸ ಕ್ರಿಮಿನಲ್ ಕೋಡ್, ಭಾರತೀಯ ನ್ಯಾಯ ಸಂಹಿತಾ ಅಡಿ ಎಫ್ಐಆರ್ ದಾಖಲು ಮಾಡಿದ್ದಾರೆ.
8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಶಾಲೆಯಲ್ಲೇ ನೇಣಿಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಗೂಡ್ಸ್ ಮಿನಿಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಜಲ್ಲಿಗುಡ್ಡೆಯ ಸ್ವಸ್ತಿಕ್ ಕಲಾಕೇಂದ್ರದ ನಿಯೋಗ ತೆರಳಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಸನ್ನಿದಾನದಲ್ಲಿ ಕೆಲವು ಬೇಡಿಕೆಗಳನ್ನು ಮಂಡಿಸಿತು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾ| ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ.