Showing 20 of 21612 articles • Page 88 of 1081
ರಾಮಮಂದಿರ ದೇಣಿಗೆ ವಿವಾದದ ನಡುವೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ್ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದ ಸಾವಿರಾರು ಮೂಲನಿವಾಸಿ ಕುಟುಂಬಗಳ ಹೊಟ್ಟೆಗೆ ಬೀಳಬೇಕಿದ್ದ ಪೌಷ್ಟಿಕ ಆಹಾರ ಕಳೆದ ಐದು ತಿಂಗಳಿಂದ ತಲುಪಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 24ರಂದು ರಿಲೀಸ್ ಆಗಲಿದೆ.
: ರಾಜ್ಯದ ಬಹುತೇಕ ಪಂಚಾಯತ್ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ರಚಿಸಿರುವ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಕುರಿತು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, “ಎಸ್ಎಎಫ್ ವಿಶೇಷ ಕಾರ್ಯಪಡೆ ಯಾಕೆ? ಈ ವಿಶೇಷ ಪೊಲೀಸ್ ಕಾರ್ಯಪಡೆಗೆ ಕಾನೂನಿನಲ್ಲಿ ಯಾವ ಮಾನ್ಯತೆ ಇದೆ?” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದರು.
ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸಲ್ಪಟ್ಟಿರುವ ಪ್ರದೇಶಗಳನ್ನ ಬರಪೀಡಿತ ಪ್ರದೇಶಗಳೆಂದು ಘೋಷಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ.
ಪುಟ್ ಪಾತ್ ನಿಂದ ತೆರುವಾದ ಪದಾರ್ಥಗಳು ಸಾರ್ವಜನಿಕ ಶೌಚಾಲಯವನ್ನ ಸ್ವಾಹ ಮಾಡಿದೆ.ಆಶ್ಚರ್ಯ ಅನಿಸಿದ್ರೂ ಇದು ನಿಜ.ಮೈಸೂರಿನ ಕೆ.ಆರ್.ಎಸ್ ಮುಖ್ಯ ರಸ್ತೆಯಲ್ಲಿ ಇಂತಹ ಒಂದು ದೃಶ್ಯ ಕಂಡುಬಂದಿದೆ.
ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕೂಗು ಮಾರಿಗಳು ಇದ್ದರು. ಅದರಲ್ಲಿ ಪ್ರಿಯಾಂಕಾ ಖರ್ಗೆಗೆ ಸಚಿವ ಸ್ಥಾನ ಸಿಕ್ಕಿದೆ. ಸಂತೋಷ್ ಲಾಡ್ ಗೆ ಸಿಕ್ಕಿಲ್ಲ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) -2026ರ ಹಿನ್ನೆಲೆ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ದಕ್ಷಿಣಕಾಶಿ ಎಂದೇ ಪ್ರಸಿದ್ದವಾಗಿರುವ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಜಾಗೃತಿ ಮೂಡಿಸಲಾಯಿತು.
ಪಾಲಿಕೆಯ ಜನನ-ಮರಣ ಪ್ರಮಾಣ ಪತ್ರ ವಿತರಣೆ ವಿಭಾಗಕ್ಕೆ ಎಸ್ಐಆರ್ ಪ್ರಕ್ರಿಯೆಯಿಂದ ಬಿಸಿ ತಟ್ಟಿದೆ. ಜಿಲ್ಲೆ, ಹೊರ ಜಿಲ್ಲೆಯಿಂದ ಪ್ರಮಾಣ ಪತ್ರಕ್ಕಾಗಿ ಜನ ಪಾಲಿಕೆಗೆ ಆಗಮಿಸಿ ಬರಿಗೈಯಲ್ಲೇ ಮರಳುವಂತಾಗಿದೆ.
ಭಾರತ-ಬಾಂಗ್ಲಾ ಗಡಿ ದಾಟಿ ಮಂಗಳೂರು ಎಂಟ್ರಿಯಾಗಿದ್ದ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧನ ಮಾಡಲಾಗಿದೆ.
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ ಖಾಸಗಿ ಬಸ್ ಕಂಡಕ್ಟರ್ ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಕಾಂಗ್ರೆಸ್ ಹಿಂದೂ ನಂಬಿಕೆಯನ್ನು ಅಗೌರವಿಸಿದೆ ಎಂದು ಆರೋಪಿಸಿದ್ದರು,
ಕೇರಳ ಸಿಎಂ ವಿ.ಡಿ. ಸತೀಶನ್ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕಾ ದೇವಿಯ ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು.
ಷೇರು ಮಾರುಕಟ್ಟೆ ಹೂಡಿಕೆಯ ಮೇಲೆ ಶೇ.10ರಷ್ಟು ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕೊಳಲಗಿರಿಯ ಕುಕ್ಕಿಕಟ್ಟೆಯ ದೀಪಿಕಾ ಮನೋಜ್ ಶೆಟ್ಟಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮೂಡಬೆಟ್ಟು ನಿವಾಸಿ ಸುರೇಶ್ ಕೆ.(72) ಅಲ್ಪಕಾಲದ ಅಸೌಖ್ಯದಿಂದ ಜು.9ರಂದು ಸಂಜೆ ವೇಳೆ ನಿಧನರಾದರು.
ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರಕ್ಕೆ ದೇಶ-ವಿದೇಶಗಳ ಭಕ್ತರಿಂದ ಕೋಟ್ಯಂತರ ರೂಪಾಯಿ ದೇಣಿಗೆ ಹರಿದುಬರುತ್ತಿದೆ.
ಭಾರೀ ಪ್ರವಾಹದ ಸಮಯದಲ್ಲಿ ಸಂತಾನೋತ್ಪತ್ತಿ ಕೇಂದ್ರಗಳಿಂದ ಕನಿಷ್ಠ 900 ಹಾವುಗಳು ತಪ್ಪಿಸಿಕೊಂಡಿವೆ ಎಂದು ವರದಿಯಾದ ನಂತರ ಚೀನಾದ ಪ್ರವಾಹ ಪೀಡಿತ ಗುವಾಂಗ್ಕ್ಸಿ ಪ್ರದೇಶವು ಆತಂಕಕಾರಿ ಬಿಕ್ಕಟ್ಟನ್ನು ಎದುರಿಸುತ್ತಿದೆ.
ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯಲ್ಲಿ ಬರುತ್ತಿದ್ದ ರೈಲಿನಿಂದ ಅತಿಕ್ರಮಣಕಾರನನ್ನು ರಕ್ಷಿಸಿದ ದಕ್ಷಿಣ ರೈಲ್ವೆ ಗೇಟ್ಕೀಪರ್ ಒಬ್ಬರನ್ನು ಹೀರೋ ಎಂದು ಹೊಗಳಲಾಗುತ್ತಿದೆ.
ದ.ಕ. ಜಿಲ್ಲೆಯ ಮಂಗಳೂರು ಸಹಿತ ಕೆಲವೆಡೆ ಹಳದಿ ಕಾಮಾಲೆ (ಹೆಪಟೈಟಿಸ್ ಎ ಮತ್ತು ಇ) ಪ್ರಕರಣಗಳು ಕಳೆದೊಂದು ತಿಂಗಳಿನಿಂದ ಹೆಚ್ಚಳ ಆಗುತ್ತಿವೆ. ಹಾಗಾಗಿ ಜನರೂ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್.ಆರ್. ತಿಮ್ಮಯ್ಯ ಹೇಳಿದ್ದಾರೆ