Showing 20 of 20825 articles • Page 880 of 1042
ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರಬಂಧನ ಸನ್ನಿಹಿತವಾಗಿದೆ. ನಿನ್ನೆ ನಾಗೇಂದ್ರ ಬೆಂಗಳೂರು , ಬಳ್ಳಾರಿ ನಿವಾಸ, ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಾಲಾಡಿದ್ದಾರೆ.
ಜುಲೈ 11ರಂದು ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಗುಡುಗು,
ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಗುರುವಾರ ಯಥಾಸ್ಥಿತಿಯಲ್ಲಿವೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ತುಸು ಏರಿಕೆ ಆಗಿರುವುದು ಬಿಟ್ಟರೆ ಉಳಿದಂತೆ ದೇಶಾದ್ಯಂತ ಈ ಲೋಹದ ಬೆಲೆ ವ್ಯತ್ಯಯ ಕಂಡಿಲ್ಲ.
ರಾಶಿ ಭವಿಷ್ಯವು ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಹೀಗಿರುವಾ ನಮ್ಮ ರಾಶಿಯ ಬಗ್ಗೆ ಕುತೂಹಲ ಇದ್ದೆ ಇರುತ್ತದೆ. ಹಾಗಿದ್ದರೆ ಗುರುವಾರ (ಜುಲೈ.11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ,
ಯೋಗ ಗುರು ಬಾಬಾ ರಾಮದೇವ್ ಮತ್ತು ಬಾಲಕೃಷ್ಣ ಅವರು 2006ರಲ್ಲಿ ಸ್ಥಾಪಿಸಿದ್ದ ಪತಂಜಲಿ ಕಂಪನಿಯು ತನ್ನ 14 ಉತ್ಪನ್ನಗಳ ಮಾರಾಟವನ್ನು ನಿಲ್ಲಿಸಿದೆ.
7ನೇ ವೇತನ ಆಯೋಗದ ವರದಿ ಜಾರಿ, ಎನ್ಪಿಎಸ್ ರದ್ದು, ಹಳೇ ಪಿಂಚಣಿ ಯೋಜನೆ ಜಾರಿ ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಲು ಆಗ್ರಹ.
ಇತ್ತೀಚೆಗೆ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಕ್ರಿಮಿನಲ್ ಹಿನ್ನಲೆಯುಳ್ಳ ಯುವಕನ ಜೊತೆ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ನಕಲಿ ಮದ್ಯವನ್ನು ರೆಡಿ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿ 33 ಲಕ್ಷ ಮೌಲ್ಯದ ನಕಲಿ ಮದ್ಯವನ್ನು ಸೀಜ್ ಮಾಡುವಲ್ಲಿ ಧಾರವಾಡ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಜನ ಸಾಮಾನ್ಯರು ತಮ್ಮ ಸಮಸೈಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಜನಸ್ಪಂದನ ಕಾರ್ಯಕ್ರಮ ಉತ್ತಮ ಅವಕಾಶವಾಗಿದೆ ಇದನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಅಮೆರಿಕದ ಮ್ಯಾನ್ಹಟನ್ನಲ್ಲಿ ಆಗಸ್ಟ್ 18ರಂದು ನಡೆಯುವ 42ನೇ ವಾರ್ಷಿಕ ಭಾರತ ದಿನದ ಪರೇಡ್ನಲ್ಲಿ ಅಯೋಧ್ಯೆ ರಾಮಮಂದಿರದ ಟ್ಯಾಬ್ಲೋವನ್ನು ಪ್ರದರ್ಶಿಸಲಾಗುತ್ತದೆ.
ಮಹಿಳೆಯೊಬ್ಬಳ ಸಾವಿಗೆ ಕಾರಣವಾಗಿದ್ದ ಬಿಎಂಡಬ್ಲ್ಯೂ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಮದ್ಯ ನೀಡಿದ್ದ ಮುಂಬೈನ ಪಬ್ನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.
ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಎಂ.ಎನ್. ಅಹೋಬಲಪತಿ, ಕೆ.ನಿಂಗಪ್ಪ, ಛಾಯಾಗ್ರಾಹಕ ಕೆ.ವೆಂಕಟೇಶ್ ಅವರು ನೇಮಕವಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್ಕ್ಲಬ್, ಪತ್ರಿಕಾಭವನ ಟ್ರಸ್ಟ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ ಜು.13ರಂದು ಬೆಳಗ್ಗೆ 9ಗಂಟೆಗೆ ಕದ್ರಿ ಪಾರ್ಕ್ ನಲ್ಲಿ ನಡೆಯಲಿದೆ.
ಫೆಡರೇಶನ್ ಆಫ್ ಕರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಉಳ್ಳಾಲ ವಲಯ ಸಮಿತಿ ನೇತೃತ್ವದಿಂದ ಬೆಳ್ಮ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಇಂದು ರಿಕ್ಷಾ ನಿಲ್ದಾಣ ಅಧಿಕೃತಗೊಳಿಸಲು ಮನವಿಯನ್ನು ನೀಡಲಾಯಿತು.
ನಮ್ಮಲ್ಲಿ ಬೇಕಾದಷ್ಟು ಭಾಗ್ಯಗಳಿದ್ದು ಎಲ್ಲ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಅಮೂಲ್ಯವಾಗಿದ್ದು ಪರಿಸರ ಸ್ವಚ್ಛವಾಗಿದ್ದಲ್ಲಿ, ನಮ್ಮಲ್ಲಿ ಆರೋಗ್ಯಲಕ್ಷ್ಮಿ ಇರುತ್ತಾಳೆಂದು ಪತ್ರಕರ್ತರೂ ಆದ ಸಾಹಿತಿ ಬನ್ನೂರು ಕೆ.ರಾಜು ಅಭಿಪ್ರಾಯಪಟ್ಟರು.
ಹೈದರಾಬಾದ್ ಮೂಲದ ಭಾರತೀಯ ಕಂದಾಯ ಸೇವೆ ಹಿರಿಯ ಅಧಿಕಾರಿಯೊಬ್ಬರು ತಮ್ಮ ಹೆಸರು ಮತ್ತು ಲಿಂಗವನ್ನು ಬದಲಾಯಿಸುವಂತೆ ಮಾಡಿದ ಮನವಿಯನ್ನು ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಿದೆ.
ಟ್ರೇಡ್ಮಾರ್ಕ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಪತಂಜಲಿ ಸಂಸ್ಥೆಗೆ ಬಾಂಬೇ ಹೈಕೋರ್ಟ್ 50 ಲಕ್ಷ ರೂ ಠೇವಣಿ ಇಡುವಂತೆ ಸೂಚಿಸಿದೆ.
ಬಾಹ್ಯಾಕಾಶದಲ್ಲಿ ಬಂಧಿಯಾಗಿರುವ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಇಂದು ರಾತ್ರಿ 11 ಗಂಟೆಗೆ ನೇರ ಪ್ರಸಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬಾಲಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದು ಹೋದ ಘಟನೆ ಹಾಸನ ಹೊರವಲಯದ ಬಸವನಹಳ್ಳಿ ಬಳಿ ನಡೆದಿದೆ.
ಜಾಗದ ವಿಷಯಕ್ಕೆ ಜಗಳ ನಡೆದು ಸ್ವಂತ ಅಕ್ಕನ ಮೇಲೆ ತಮ್ಮ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಗಾರ್ಲದಿನ್ನಿ ಮಂಡಲಂನ ಪೆನಕಚರ್ಲ ಗ್ರಾಮದಲ್ಲಿ ನಡೆದಿದೆ.