Showing 20 of 20825 articles • Page 881 of 1042
ಆಮ್ ಆದ್ಮಿ ಪಕ್ಷದ ಶಾಸಕ ಕರ್ತಾರ್ ಸಿಂಗ್ ತನ್ವಾರ್ ಮತ್ತು ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಅವರು ಇಂದು ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಕುಂದಾಪುರ ನಗರದ ಹಂಗಳೂರು – ಮೂರುಕೈ ಬಳಿಯ ಸರ್ವಿಸ್ ರಸ್ತೆಯಲ್ಲಿ ಸತತ ಸುರಿಯುತ್ತಿರುವ ಜಡಿ ಮಳೆಗೆ ಕಂದಕವೊಂದು ಸೃಷ್ಟಿಯಾಗಿದೆ.
ಮಣಿಪಾಲ ಸಮೀಪದ ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ನಿರಂತರ ಸುರಿದ ಮಳೆಯಿಂದಾಗಿ ಉಡುಪಿ ಜಿಲ್ಲೆಯ ಕೆಲವೊಂದು ಪ್ರವಾಸಿ ತಾಣಗಳಿಗೆ ಜೀವ ಕಳೆ ಬಂದಿದೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುವ ಜಲಪಾತಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ.
ಹೆಬ್ರಿ ಸಮೀಪದ ನಾಡ್ಪಾಲು ಗ್ರಾಮದಲ್ಲಿ ಮರಿ ಆನೆಯೊಂದು ಕಾಣಿಸಿಕೊಂಡಿದೆ. ರಾತೋರಾತ್ರಿ ಮರಿ ಆನೆಯನ್ನು ಕಂಡು ಸ್ಥಳೀಯ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಮೊಳಕೆ ಬಂದ ಆಲೂಗಡ್ಡೆ ಒಳ್ಳೆಯದಲ್ಲ. ಆಲೂಗಡ್ಡೆಗೆ ಮೊಳಕೆ ಬಂದಾಗ ಅದರಲ್ಲಿ ಗ್ಲೈಕೋಲ್ಕಲಾಯ್ಡ್ಸ್ ಎಂಬ ವಿಷಕಾರಕ ಉತ್ಪತ್ತಿಯಾಗುವ ಕಾರಣ ಇದು ಒಳ್ಳೆಯದಲ್ಲ.
ಮುಡಾದ ಅಕ್ರಮವನ್ನು ಖಂಡಿಸಿ ಬಿಜೆಪಿ ವತಿಯಿಂದ ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರಾಹುಲ್ ಗಾಂಧಿ ಅವರ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಂಗಳೂರು ನಗರ ಉತ್ತರ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರ ವಿರುದ್ದ ಎಫ್.ಐ.ಆರ್. ದಾಖಲಿಸಲಾಗಿದೆ ಎಂದು ಮಂಗಳೂರು
ಮಂಗಳೂರು ಯುಪಿಎಸ್ಸಿ ನಾಗರಿಕ ಸೇವೆಗಳು ಮತ್ತು ನರ್ಸಿಂಗ್ ಮತ್ತು ಆರೋಗ್ಯ ವೃತ್ತಿಪರರಿಗಾಗಿ ಯುಪಿಎಸ್ಸಿ ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷಾ ಜಾಗೃತಿ ಅಧಿವೇಶನವನ್ನು ಜುಲೈ 10ರ ಇಂದು ಯೆನೆಪೊಯ ನರ್ಸಿಂಗ್ನಲ್ಲಿ ಆಯೋಜಿಸಿದೆ.
ಸರ್ಕಾರಿ ಹಾಸ್ಟೆಲ್ನಲ್ಲಿ ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.
ನಿರ್ಮಲಾ ಸೀತಾರಾಮನ್ ಬಗ್ಗೆ ವಿಡಂಬನಾತ್ಮಕ ಡೀಪ್ ಫೇಕ್ ವೀಡಿಯೊ ಶೇರ್ ಮಾಡಿದ ಕಾರಣಕ್ಕೆ ವ್ಯಕ್ತಿಯೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಗುಜರಾತ್ ಗೃಹಸಚಿವ ಹರ್ಷ ಸಾಂಘ್ವಿ ಹೇಳಿದ್ದಾರೆ.
ಕಮಲ್ ಹಾಸನ್ – ಶಂಕರ್ ಅವರ ಪ್ಯಾನ್ ಇಂಡಿಯಾ ʼಇಂಡಿಯನ್ -2ʼ ಇದೇ ವಾರ ರಿಲೀಸ್ ಆಗಲಿದೆ. ಆದರೆ ಸಿನಿಮಾಕ್ಕೆ ಬ್ಯಾನ್ ಬಿಸಿ ತಟ್ಟಿದೆ.‘ಇಂಡಿಯನ್ 2’ ಚಿತ್ರ ತಂಡದ ವಿರುದ್ಧ ನಿಷೇಧ
ಕಂಟೈನರ್ ಲಾರಿಯೊಂದು ಪಾದಚಾರಿಗಳು ಹಾಗೂ ಕಾರಿಗೆ ಡಿಕ್ಕಿ ಹೊಡೆದಿರುವ ಭೀಕರ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಿ ಜಾರಿ ಮಾಡಲು ಹೊರಟ ಕೇಂದ್ರ ಸರ್ಕಾರದ ವಿರುದ್ಧ ಹಲವು ಬೇಡಿಕೆಗಳನ್ನು ಮುಂದಿಟ್ಟು ಇಂದು ಬೇಡಿಕೆ ದಿನಾಚರಣೆ ನಡೆಸಲಾಯಿತು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹಕೋಟಿ ಹಗರಣ ರಾಜ್ಯದಲ್ಲಿ ಬಾರಿ ಸದ್ದು ಮಾಡುತ್ತಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್ನನ್ನು ಬಂಧಿಸಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತುಮಕೂರಿನಲ್ಲಿ ಸಚಿವ ಪರಮೇಶ್ವರ್ ಸಭೆ ನಡೆಸಿದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.
ಇಡಿಯಿಂದ ಬಿ.ನಾಗೇಂದ್ರ ಮನೆ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಬೀದರ್ ನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024ರ ಎಸ್ಎಸ್ಎಲ್ಸಿ (SSLC) ಪರೀಕ್ಷೆ-02 ಫಲಿತಾಂಶ ಇಂದು 11.30ಗೆ ಈಗಾಗಲೇ ಪ್ರಕಟಗೊಂಡಿದೆ.ಕೆಎಸ್ಆರ್ಇಬಿಯ ಅಧಿಕೃತ ವೆಬ್ ಸೈಟ್
ವಿಚ್ಛೇದಿತ ಮುಸ್ಲಿಂ ಮಹಿಳೆ ಪತಿಯಿಂದ ಜೀವನಾಂಶ ಕೇಳುವ ಕುರಿತು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.ಸಿಆರ್ಪಿಸಿಯ ಸೆಕ್ಷನ್ 125ರ ಅಡಿಯಲ್ಲಿ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶವನ್ನು