Showing 20 of 20687 articles • Page 882 of 1035
ಒಡಿಶಾದಲ್ಲಿ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯ ವೇಳೆಯೂ ಕಾಲ್ತುಳಿತ ಸಂಭವಿಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟರೆ, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ. ವಿದ್ಯುತ್ ಪೆಟ್ಟಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ.
ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಬೀದರ್ ಜಿಲ್ಲಾಡಳಿತ ಮಾತ್ರ ಡೆಂಗ್ಯೂಗೆ ಎಚ್ಚೆತ್ತುಕೊಳ್ಳದೇ ದಿವ್ಯ ನಿರ್ಲಕ್ಷ್ಯ ವಹಿಸಿದಂತೆ ಕಾಣುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಸರ್ಕಾರ ಮಾತ್ರ ಇನ್ನೂ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಎರಡು ದಿನ ವಾರ್ಷಿಕ ರಥಯಾತ್ರೆ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿಎಸ್ಎಫ್ ಯೋಧನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೋಣಿಮಲೈ ಎನ್ಎಂಡಿಸಿ ಆಸ್ಪತ್ರೆ ಮೃತಪಟ್ಟಿದ್ದಾರೆ.
ಚಿರತೆಯನ್ನು ಹೆದರಿಸಲು ಹೋದ ಮೂವರ ಮೇಲೆ ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಡಿ.ಕರಡಿಗುಡ್ಡ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಶ್ರೀಮತಿ ಕಮಲಾಬಾಯಿ ಶಿಕ್ಷಣ ಸಂಸ್ಥೆಯ ಕಾಂಪೌಂಡ್ ಕೆಡವಿದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜ್ಯದೆಲ್ಲೆಡೆ ಭಾರೀ ಮಳೆಯಾಗಿದ್ದು, ಸಂಜೆಯಾಗುತ್ತಿದ್ದಂತೆ ಸಿಲಿಕಾನ್ ಸಿಟಿಗೆ ವರುಣನ ಅಬ್ಬರ ಜೋರಾಗಿದ್ದು, ಇಂದು ರಾಜಧಾನಿಗೆ ಮಳೆರಾಯ ಆಗಮಿಸಿದ್ದು, ದಿಢೀರ್ ಮಳೆಯಿಂದ ವಾಹನ ಸವಾರರು ರಸ್ತೆ ಮಧ್ಯೆ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.
ಬಾಯ್ ಫ್ರೆಂಡ್ ಬಿಟ್ಟು ಹೋಗಬಾರದು ಎಂದು ಯುವತಿಯೊಬ್ಬಳು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಒಮ್ಮೆ ರೀಚಾರ್ಜ್ ಮಾಡಿದರೆ ಬರೋಬ್ಬರಿ 100 ಕಿಲೋ ಮೀಟರ್ ಮೈಲೇಜ್ ಕೊಡೋ ಎಲೆಕ್ಟ್ರಿಕ್ ವಾಹನವನ್ನು ಯುವಕನೋರ್ವ ತಯಾರಿಸಿ ಅಚ್ಚರಿ ಮೂಡಿಸಿರುವ ಘಟನೆ ಉತ್ತರಪ್ರದೇಶದ ಬಲರಾಂಪುರ ಜಿಲ್ಲೆಯ ಕೃಷ್ಣನಗರ ಗ್ರಾಮದಲ್ಲಿ ನಡೆದಿದೆ.
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮೀತಿಮೀರಿದ್ದು, 180 ಅಡಿ ಮೇಲಿಂದ ನೀರು ದುಮ್ಮಿಕ್ಕುವ ಸ್ಥಳಗಳಲ್ಲಿ ಸಾವಿನ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.
ಮಂಗಳೂರಿನಲ್ಲಿ ಹುಟ್ಟಿ ಉತ್ತರ ಭಾರತದಲ್ಲಿ ರಾಜಕಾರಣ ಮಾಡಿದ್ದ ಮಾಜಿ ಕೇಂದ್ರ ಸಚಿವ ದಿವಂಗತ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರನ್ನು ನಗರದ ಸರ್ಕ್ಯೂಟ್ ಹೌಸ್ ಬಳಿಯಿಂದ ಬಿಜೈ ಸರ್ಕಲ್ ವರೆಗಿನ ರಸ್ತೆಗೆ ಇಡಲಾಗಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ.
ಎರಡು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.
ಬ್ರಿಟನ್ನಲ್ಲಿ 14 ವರ್ಷಗಳ ಬಳಿಕ ಸರ್ಕಾರ ಬದಲಾಗಿದೆ. ಇದರೊಂದಿಗೆ ರಾಜಕೀಯ ಮಾತ್ರವಲ್ಲ, ಪ್ರಧಾನಿ ಕಚೇರಿಯಲ್ಲೂ ಆಸಕ್ತಿಕರ ಸಂಗತಿಗಳು ಗಮನ ಸೆಳೆಯುತ್ತಿವೆ.
ಆಕ್ಸಿಜನ್ ಸೋರಿಕೆ ಆಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆ ಹಿಂಭಾಗದಲ್ಲಿದ್ದ ಆಕ್ಸಿಜನ್ ಘಟಕದಿಂದ ಸೋರಿಕೆಯಾಗಿ ಅರ್ಧ ಕಿಮೀ ವ್ಯಾಪ್ತಿವರೆಗೂ ವಾಸನೆ ಹರಡಿದೆ.
ರಾಜ್ಯದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸರ್ಕಾರ ಡೆಂಗ್ಯೂ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.