Showing 20 of 20730 articles • Page 883 of 1037
8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಶಾಲೆಯಲ್ಲೇ ನೇಣಿಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಗೂಡ್ಸ್ ಮಿನಿಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಜಲ್ಲಿಗುಡ್ಡೆಯ ಸ್ವಸ್ತಿಕ್ ಕಲಾಕೇಂದ್ರದ ನಿಯೋಗ ತೆರಳಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಸನ್ನಿದಾನದಲ್ಲಿ ಕೆಲವು ಬೇಡಿಕೆಗಳನ್ನು ಮಂಡಿಸಿತು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾ| ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ.
ಬಾಲಿವುಡ್ನ ಖ್ಯಾತ ಸೆಲೆಬ್ರಿಟಿ ಜೋಡಿಗಳಲ್ಲಿ ಜೆನಿಲಿಯಾ ಡಿಸೋಜಾ ಹಾಗು ರಿತೇಷ್ ದೇಶ್ಮುಖ್ ಕೂಡ ಒಬ್ಬರು. ಇಬ್ಬರೂ ಪ್ರೀತಿಸಿ ಮದುವೆ ಆದವರು. ಈ ಸೆಲೆಬ್ರಿಟಿ ಜೋಡಿ ಅಂಗಾಗ ದಾನ ಮಾಡುವ ಘೋಷಣೆ ಮಾಡಿದ್ದಾರೆ.
ಎರಡು ದಿನಗಳಿಂದ ಸುರಿಯುತ್ತಿರುವ ರಣಮಳೆಗೆ ಉಡುಪಿ ನಗರ ತತ್ತರಿಸಿ ಹೋಗಿದೆ. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಮನೆಗಳು ಜಲಾವೃತಗೊಂಡಿದೆ.
ತನ್ನ ಹದಿನೈದು ದಿನದ ಹೆಣ್ಣು ಮಗುವನ್ನು ಜೀವಂತ ಸಮಾಧಿ ಮಾಡಿ ಪಾಪಿ ತಂದೆಯೊಬ್ಬ ವಿಕೃತಿ ಮೆರೆದಿದ್ದಾನೆ. ಪಾಕಿಸ್ತಾನದಲ್ಲಿ ಈ ಹೃದಯ ವಿದ್ರಾವಕವಾದ ಘಟನೆ ನಡೆದಿದೆ.
ಪಪ್ಸ್ ಸೇವಿಸಿ ಹಣ ಕೇಳಿದ ವೇಳೆ ಬೆದರಿಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಇಬ್ಬರ ಪೈಕಿ ಒಬ್ಬನನ್ನು ಬಂಧಿಸಿ ಮತ್ತೊಬ್ಬನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿರುವ ಘಟನೆ ನಗರದ ಹೂಟಗಳ್ಳಿಯಲ್ಲಿ ನಡೆದಿದೆ.
: ನನ್ನ ಹೆಸರಿನಲ್ಲಿ ಅಥವಾ ಬೇನಾಮಿ ಹೆಸರಿನಲ್ಲಿ ಮುಡಾದಲ್ಲಿ ಒಂದೇ ಒಂದು ನಿವೇಶನ ಪಡೆದಿದ್ದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ನಿವೇಶನ ತೆಗದುಕೊಂಡಿಲ್ಲ ಎಂದು ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಬ್ಲಾಗ್ಗಳು ಶುರುವಾದ ನಂತರ ಬರವಣಿಗೆ ತುಡಿತವಿದ್ದವರಿಗೆ ಅವಕಾಶ ದೊರೆಯುವಂತಾಗಿದೆ ಎಂದು ಯುವ ಲೇಖಕ ರಾಜೇಂದ್ರ ಪ್ರಸಾದ್ ಹೇಳಿದರು.
ಮನೆಯಲ್ಲಿ ಮಲಗಿದ್ದ ವೇಳೆ ವೃದ್ಧರೊಬ್ಬರ ಕಿವಿಯಿಂದ ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು ಗ್ರಾಮದಲ್ಲಿ ನಡೆದಿದೆ.
ತೀವ್ರ ಹೃದಯಾಘಾತದಿಂದ ಕಲಬುರಗಿಯ ಕಾಳಗಿ ತಾಲೂಕಿನ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ. ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ವ್ಲಾಗರ್ ಒಬ್ಬ ತನ್ನ ಫಸ್ಟ್ ನೈಟ್ ವಿಡಿಯೋವನ್ನ ಹಂಚಿಕೊಂಡಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆನೆ ಮರಿ ಜನನವಾಗಿದ್ದು ಇಡೀ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.
ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳಿಂದ ಹತರಾದ ಭಯೋತ್ಪಾದಕರು ಕಬೋರ್ಡ್ನೊಳಗೆ ನಿರ್ಮಿಸಲಾದ ಬಂಕರ್ನಲ್ಲಿ ಅಡಗಿಕುಳಿತಿದ್ದರು ಎಂದು ಮಾಹಿತಿ ಸಿಕ್ಕಿದೆ.
ಉಕ್ರೇನ್, ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಅತಿ ಹೆಚ್ಚು ಮಳೆಯಾಗಲಿದೆ.
ರಾಹುಲ್ ದ್ರಾವಿಡ್ಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತರತ್ನ’ ನೀಡಿ ಗೌರವಿಸಬೇಕೆಂದು ಮಾಜಿ ನಾಯಕ ಸುನೀಲ್ ಗಾವಸ್ಕರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.8ರ ಇಂದು ರಜೆ ಘೋಷಿಸಲಾಗಿದೆ.
ಕ 2025ರ ಜೂನ್ನಲ್ಲಿ ನಡೆಯಲಿರುವ ಡಬ್ಲ್ಯುಟಿಸಿ ಫೈನಲ್ವರೆಗೂ ರೋಹಿತ್ ಶರ್ಮ ಏಕದಿನ ಮತ್ತು ಟೆಸ್ಟ್ ಮಾದರಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ಮುಂದುವರಿಯುವುದನ್ನು ಷಾ ಖಚಿತಪಡಿಸಿದ್ದಾರೆ.