Showing 20 of 19082 articles • Page 884 of 955
ರಸ್ತೆ ಬದಿಯಲ್ಲಿ ಮಲಗಿದ್ದ ದನಗಳ ಕಳ್ಳತನಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದ ಗಡಿಕಲ್ಲಿ ಎಂಬಲ್ಲಿ ಬೆಳಕಿಗೆ ಬಂದಿದೆ.
ರಾಮೋಜಿ ಫಿಲ್ಮ್ ಸಿಟಿ ಮತ್ತು ಈಟಿವಿ ನೆಟ್ವರ್ಕ್ನ ಸಂಸ್ಥಾಪಕ 87 ವರ್ಷದ ರಾಮೋಜಿ ರಾವ್ ಅವರು ಶನಿವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು
ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.
ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇದಕ್ಕಾಗಿ ಸಿದ್ಧತೆ ಪೂರ್ಣಗೊಂಡಿದೆ.
ನರೇಂದ್ರ ಮೋದಿ 3ನೇ ಬಾರಿ ಕೂಡ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಇಂದು ಸಂಜೆ 7:15ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು
ಕರ್ನಾಟಕದ ಐವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿದೆ ಎಂದು ಸಂಸದ ವಿ ಸೋಮಣ್ಣ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ನ್ಯೂಯಾರ್ಕ್ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇನ್ನೇನು ಕೆಲವೇ ಗಂಟೆಗಳಲ್ಲಿ ಐಸಿಸಿ ಮೆಗಾ ಟೂರ್ನಿಯ ಟಿ20 ವಿಶ್ವಕಪ್ ಪಂದ್ಯ ನಡೆಯಲಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೊಳ್ಳೇಗಾಲದ ಯಡಕುರಿಯ ಕಾವೇರಿ ನದಿಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿ ಜನರ ಆತಂಕಕ್ಕೆ ಕಾರಣವಾಗಿದೆ, ಈ ನಿಟ್ಟಿನಲ್ಲಿ ಸತ್ತೇಗಾಲ ಗ್ರಾಪಂ ವತಿಯಿಂದ ನದಿಯ ಬಳಿ ತೆರಳದಂತೆ ಜನರಲ್ಲಿ ಭಾನುವಾರ ಮಧ್ಯಾಹ್ನ ಜಾಗೃತಿಯನ್ನು ಮೂಡಿಸಲಾಯಿತು.
ಫ್ರೆಂಚ್ ಓಪನ್ ಗ್ಯಾನ್ ಸ್ಲಾಂ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಭಾನುವಾರ, ಸ್ಪೇನ್ನ ಕಾರ್ಲೊಸ್ ಆಲ್ಕರಜ್ ಹಾಗೂ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಪ್ರಶಸ್ತಿಗಾಗಿ ಸೆಣಸಲಿದ್ದಾರೆ
ನಾಪತ್ತೆಯಾದ ಮಹಿಳೆಯೊಬ್ಬಳ ಮೃತದೇಹ ಹೆಬ್ಬಾವಿನ ಹೊಟ್ಟೆಯಲ್ಲಿ ಪತ್ತೆಯಾದ ಘಟನೆಯೊಂದು ಇಂಡೋನೇಷ್ಯಾದಲ್ಲಿ ನಡೆದಿದೆ. 45 ವರ್ಷದ ಫರೀದಾ ಮೃತ ದುರ್ದೈವಿ.
ಅಸೋಸಿಯೇಷನ್ ಆಫ್ ಅಲೈನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಬೀದರ್ ಘಟಕದ ವತಿಯಿಂದ ನಗರದ ಜಿಲ್ಲಾ ಕಾರಾಗೃಹದಲ್ಲಿ ಶುಕ್ರವಾರ ಉಚಿತ ಆರೋಗ್ಯ ಹಾಗೂ ರಕ್ತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ನಗರದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಜೈಶ್ರೀರಾಮ್’ ಹಾಡಿನ ವಿಚಾರಕ್ಕೆ ಈಚೆಗೆ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿತ್ತು. ಇದೀಗ ನಡೆದಿದ್ದ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಹಾಸ್ಟೆಲ್ ಬಳಿ ಮಾವಿನ ಹಣ್ಣು ಕೀಳಲು ಹೋಗಿ ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.
ಜಿಲ್ಲೆಯಾದ್ಯಂತ ಜೂನ್ 1ರಿಂದಲೇ ಸರ್ಕಾರಿ ಶಾಲೆಗಳು ಆರಂಭಗೊಂಡಿವೆ. ಒಂದು ವಾರಕ್ಕಿಂತ ಹೆಚ್ಚು ಸಮಯ ಕಳೆದರೂ ಇದುವರೆಗೆ ಶಾಲೆಗಳಲ್ಲಿ ಬಯೋಮೆಟ್ರಿಕ್ ಅಳವಡಿಸುವ ಕೆಲಸ ಪೂರ್ಣಗೊಂಡಿಲ್ಲ.
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದಪರಿಚಯಿಸಲ್ಪಟ್ಟಿತು ಎನ್ನಲಾಗಿದೆ.
ಮೋದಿ ನೇತೃತ್ವದ ಹೊಸ ಎನ್ಡಿಎ ಸರ್ಕಾರ ಅಸ್ಥಿರ ಸ್ಥಿತಿಯಲ್ಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದರು.
ಭಾರೀ ಅವಘಡವೊಂದು ಕ್ಷಣಮಾತ್ರದಲ್ಲಿ ತಪ್ಪಿದ ಆಘಾತಕಾರಿ ಘಟನೆ ಮುಂಬೈನಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BOM) ಶನಿವಾರ ಮುಂಜಾನೆ ಸಂಭವಿಸಿದೆ.
ಸತತ ಮೂರನೇ ಬಾರಿಗೆ ಮೋದಿ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಲಿದ್ದಾರೆ. ಅವರಿಗೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ.
ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಆಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಜೂನ್ 7ರಂದು ಡಿವೋರ್ಸ್ ಘೋಷಿಸುವ ಮೂಲಕ ಫ್ಯಾನ್ಸ್ ಶಾಕ್ ಕೊಟ್ಟಿದ್ದಾರೆ. ಚಂದನ್ ಮತ್ತು ನಿವೇದಿತಾ ವಿಚ್ಛೇದನದ ಬಗ್ಗೆ ರಾಗಿಣಿ ರಿಯಾಕ್ಟ್ ಮಾಡಿದ್ದಾರೆ.