Showing 20 of 20825 articles • Page 885 of 1042
ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ರಾಜತಾಂತ್ರಿಕ ಸಾಧನೆಯನ್ನು ಸಾಧಿಸಿದ್ದು, ರಷ್ಯಾದ ಸೈನ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಭಾರತೀಯರನ್ನು
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇಂದು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ಕೋರ್ಟ್ ಗೆ 483 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಸ್ಪೋರ್ಟ್ಸ್ ಹೇಳಿಕೊಡುವ ನೆಪದಲ್ಲಿ ಹಳೆ ವಿದ್ಯಾರ್ಥಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜಿಲ್ಲೆಯ ಪ್ರೌಢ ಶಾಲೆಯೊಂದರಲ್ಲಿ ನಡೆದಿದೆ.
ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಕಳವು ನಡೆದಿದೆ. ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ.
ಮಹತ್ವಾಕಾಂಕ್ಷೆಯ ‘ಭಾರತ್ ಅಕ್ಕಿ’ ಯೋಜನೆಗೆ ಹೊಸ ಪಾಲಿಸಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕೆ ಸಂಬಂಧಪಟ್ಟ ಪ್ರಕ್ರಿಯೆಗಳು ಶುರುವಾಗಿದೆ.
ಚೀನಾದ ಶಸ್ತ್ರಚಿಕಿತ್ಸಕರೊಬ್ಬರು 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ್ದಾರೆ. ಈ ರೀತಿಯ ಶಸ್ತ್ರಚಿಕಿತ್ಸೆ ವಿಶ್ವದಲ್ಲೇ ಮೊದಲ ಬಾರಿಗೆ ನಡೆದಿದೆ. ರೋಗಿ ಚೀನಾದ ಬೀಜಿಂಗ್ನಲ್ಲಿರುವ ಆಸ್ಪತ್ರೆಯಲ್ಲಿ ದಾಖಲಾಗಿದ್ದು,
ಜಮ್ಮು-ಕಾಶ್ಮೀರದಲ್ಲಿದ ಮತ್ತೆ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬರೋಬ್ಬರಿ ಆರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕುಲ್ಗಾಮ್ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ
ಇಂದು ಬೆಳಗ್ಗೆ 8:50ರ ಸಮಾರಿಗೆ ನಗರದ ಎಂ.ಜಿ ರೋಡ್ನ ಅನಿಲ್ ಕುಂಬ್ಳೆ ಸರ್ಕಲ್ ಬಳಿ 144ಈ ಮಾರ್ಗದ ಬಿಎಂಟಿಸಿ ಬಸ್ವೊಂದು ದಿಢೀರ್ ಅಗ್ನಿಗೆ ಆಹುತಿಯಾಗಿದೆ.
ಸರ್ಕಾರಿ ತೈಲ ಕಂಪನಿಗಳು ಇಂದು ಜುಲೈ 09, ಮಂಗಳವಾರ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಹೊಸ ಬೆಲೆಗಳನ್ನು ಬಿಡುಗಡೆ ಮಾಡಿವೆ. . ರಾಷ್ಟ್ರ ಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಮಣ್ಣು ಕುಸಿತದಿಂದಾಗಿ ಸಾವನ್ನಪ್ಪಿದ ಹಾಗೂ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿರುವ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರಿಗೆ ತಲಾ 50 ಲಕ್ಷ ರೂ.ಪರಿಹಾರ ನೀಡಬೇಕು ಸುನಿಲ್ ಕುಮಾರ್ ಬಜಾಲ್ ರವರು ಎಚ್ಚರಿಕೆ ನೀಡಿದರು.
ಶಿವಣ್ಣ ನಟನೆಯ ಭೈರವನ ಕೊನೆ ಪಾಠ ಚಿತ್ರದ ಫಸ್ಟ್ ಲುಕ್ ಬಿಡುಗಡೆಗೊಂಡಿದ್ದು, ಇದರಲ್ಲಿ ಶಿವಣ್ಣ ಒಂದು ನೂತನ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸ್ಯಾಂಡಲ್ ವುಡ್ನಲ್ಲಿ ʼಕವಲುದಾರಿʼ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಇದೀಗ ತಮ್ಮ ನಿವೃತ್ತಿ ಹಿಂಪಡೆಯುವ ಸೂಚನೆ ನೀಡಿದ್ದಾರೆ.
ಭಾರತೀಯ ಪಾಪ್ ಐಕಾನ್, ಬಹು ಭಾಷಾ ಗಾಯಕಿ ಉಷಾ ಉತ್ತುಪ್ ಅವರ ಪತಿ ಜಾನಿ ಚಾಕೋ ಉತ್ತುಪ್ ಅವರು ಸೋಮವಾರ ಹೃದಯಾಘಾತದಿಂದ ಕೋಲ್ಕತ್ತಾದಲ್ಲಿ ನಿಧನರಾದರು.
ರಾಜ್ಯದಲ್ಲಿ ಡೆಂಗ್ಯೂ ರೌದ್ರವತಾರವಾಡುತ್ತಿದೆ. ಸೋಮವಾರ ಒಂದೇ ದಿನ 197 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು ಮೈಸೂರಿನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಆ ಮೂಲಕ ಡೆಂಗ್ಯೂವಿನಿಂದ
ಬೀಟ್ರೂಟ್ ಅತ್ಯಂತ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ತರಕಾರಿಗಳಲ್ಲಿ ಪ್ರಮುಖವಾದುದು. ಜ್ಯೂಸ್ ರೂಪದಲ್ಲೋ, ಪಲ್ಯದ ರೂಪದಲ್ಲೋ, ಹಸಿ ತರಕಾರಿ ರೂಪದಲ್ಲೋ ಒಟ್ಟಿನಲ್ಲಿ ಯಾವುದಾದರೂ ಬಗೆಯಲ್ಲಿ ಬೀಟ್ರೂಟ್
ಕ್ಯಾಲಿಫೋರ್ನಿಯಾದಲ್ಲಿ ಬಿಸಿಲಿನ ತಾಪ ಮಿತಿ ಮೀರಿ ದ್ದು,ಅಲ್ಲಿನ ಜನತೆ ತತ್ತರಿಸಿ ಹೋಗಿದ್ದಾರೆ. ಸೋಮವಾರ ತಾಪಮಾನ 53.3 ಡಿಗ್ರಿ ಸೆ. (128 ಡಿಗ್ರಿ ಫ್ಯಾರನ್ಹೀಟ್)ಗೆ ಏರಿಕೆಯಾಗಿದೆ.
‘ಋತುಚಕ್ರ ರಜೆಯು ನೀತಿಗೆ ಸಂಬಂಧಿಸಿದ ವಿಷಯ. ಅದು ಕೋರ್ಟ್ಗಳು ಪರಿಶೀಲಿಸುವ ವಿಷಯವಲ್ಲ’ ಎಂದಿರುವ ಸುಪ್ರೀಂಕೋರ್ಟ್, ‘ರಾಜ್ಯಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ
ಮಂಗಳವಾರ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ
ಚಿನ್ನದ ಬೆಲೆ ಇಂದು ಮಂಗಳವಾರ ತುಸು ಇಳಿಕೆ ಕಂಡರೆ, ಬೆಳ್ಳಿ ಬೆಲೆಯಲ್ಲಿ ಹೆಚ್ಚಳವಾಗಿದೆ.ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ
ರಾಶಿ ಭವಿಷ್ಯವು ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಹೀಗಿರುವಾ ನಮ್ಮ ರಾಶಿಯ ಬಗ್ಗೆ ಕುತೂಹಲ ಇದ್ದೆ ಇರುತ್ತದೆ. ಹಾಗಿದ್ದರೆ ಭಾನುವಾರ (ಜುಲೈ.09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ,