Showing 20 of 19103 articles • Page 889 of 956
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.
ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್ ದೇಶಾದ್ಯಂತ ಖಾಲಿ ಇರುವ ವಿವಿಧ ವೈದ್ಯಕೀಯ ಮತ್ತು ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಬಿಜೆಪಿ ನೂತನ ಸಂಸದೆ ನಟಿ ಕಂಗನಾ ರಣಾವತ್ ಗೆ ಇತ್ತೀಚಗೆ ಏರಪೋರ್ಟ್ನಲ್ಲಿ ಸಿಐಎಸ್ಎಫ್ ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ ಘಟನೆ ಇನ್ನೂ ತಣ್ಣಗಾಗಿಲ್ಲ. ಈ ಸಂಬಂಧ ಸಿಬ್ಬಂದಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ
ಕಿವಿ ಹಣ್ಣು ಇಂದು ಭಾರತದಲ್ಲಿಯೂ ಇದು ಸುಲಭವಾಗಿ ಲಭಿಸುತ್ತಿದೆ. ಸ್ವಲ್ಪ ಹುಳಿಮಿಶ್ರಿತವಾಗಿ ಸಿಹಿ ರುಚಿಯನ್ನು ಹೊಂದಿರುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕವಾಗಿದ್ದು, ಸೇಬಿಗಿಂತ ಐದು ಪಟ್ಟು ಹೆಚ್ಚು ಪೋಷಕಾಂಶಗಳಿವೆ.
ಸ್ಟಾವೆಂಜರ್ನಲ್ಲಿ ನಡೆದ ನಾರ್ವೆ ಚೆಸ್ ಟೂರ್ನಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ 3ನೇ ಸ್ಥಾನ ಗಳಿಸಿದ್ದಾರೆ. ಸರಣಿಯಾಗಿ ಎದುರಾಳಿಯನ್ನು ಸೋಲಿಸುತ್ತ ಬಂದಿದ್ದ
ಭಾರತ ಪಾಕಿಸ್ತಾನ ನಡುವೆ ಭಾನುವಾರ ಟಿ20 ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಸಿಂಗಲ್ಸ್ಗಳಿಗಾಗಿ ಡೇಟಿಂಗ್ ಆ್ಯಪ್ ನ್ನು ಜಪಾನ್ ಸರ್ಕಾರ ಇದೀಗ ಬಿಡುಗಡೆ ಮಾಡಿದೆ. 2060ರ ಹೊತ್ತಿಗೆ, ಜಪಾನ್ನ ಪ್ರಸ್ತುತ 125 ಮಿಲಿಯನ್ ಜನಸಂಖ್ಯೆಯು ಕೇವಲ 86.7 ಮಿಲಿಯನ್ಗೆ ಕುಗ್ಗಲಿದೆ ಎಂದು ಅಂದಾಜಿಸಲಾಗಿದೆ.
ಎನ್ಡಿಎ ಬಹುಮತದೊಂದಿಗೆ ಗೆಲವು ಸಾಧಿಸಿರುವ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿರುವ ಘಟನೆ ಛತ್ತೀಸ್ಗಡದ ಬಾಲರಾಮ್ಪುರದಲ್ಲಿ ನಡೆದಿದೆ.
ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಶೇಕಡಾವಾರು ಮತಗಳಲ್ಲಿ ಹೆಚ್ಚಳವನ್ನು ಕಂಡಿದ್ದೇವೆ. ಜನರು ತಮ್ಮ ನಂಬಿಕೆಯನ್ನು ಮರಳಿ ಪಡೆದಿದ್ದಾರೆ
ಚಂದನ್ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದು ಏಕೆ ಎನ್ನುವ ಬಗ್ಗೆ ಹಲವು ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಈಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ಇವರ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ತಿಳಿಸಿದ್ದಾರೆ.
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರೊಂದು ಹೆದ್ದಾರಿ ಪಕ್ಕದ ಕೆರೆಗೆ ಬಿದ್ದ ಘಟನೆ ನಡೆದಿದೆ.
ಓಮ್ನಿ ಹಾಗೂ ಟಾಟಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಬೆಳ್ಳಂಬೆಳಿಗ್ಗೆ ಆನಂದಪುರ ಬಳಿ ನಡೆದಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
ತಾಲೂಕು ವಕೀಲರ ಸಂಘದ ನೂತನ ಅಣ್ಣಪ್ಪ ಟಿ ಓಲೇಕಾರ ಆಯ್ಕೆಯಾಗಿದ್ದಾರೆ ನಡೆದ ಅಧ್ಯಕ್ಷ ಆಯ್ಕೆಯ ಚುನಾವಣೆಯಲ್ಲಿ ಬಹುಮತ ಪಡೆದು ಆಯ್ಕೆಯಾಗಿದ್ದಾರೆ.
ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ವಿಶೇಷ ಪ್ರೀರಿಲೀಸ್ ಟೀವಿ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿದ್ದರು ಇದೆ ವೇಳೆ ಡಾಲಿ ಧನಂಜಯ ‘ಕೋಟಿ’ ಸಿನಿಮಾದ ಮೊದಲ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ.
ಶುಕ್ರವಾರವಷ್ಟೇ ಗುಂಡ್ಲುಪೇಟೆ ತಾಲೂಕಿನ ಪಂಜನಹಳ್ಳಿ ಗ್ರಾಮದ ರಸ್ತೆ ದುಸ್ಥಿತಿ ಕುರಿತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದನ್ನ ಸವಿವಿಸ್ತಾರವಾಗಿ ನ್ಯೂಸ್ ಕರ್ನಾಟಕ ವಾಹಿನಿ ಸುದ್ದಿ ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆದಿತ್ತು ,
ಕಿತ್ತು ಬೀಳುವ ಸ್ಥಿತಿಯಲ್ಲಿರುವ ಮೇಲ್ಛಾವಣಿ, ಒದ್ದೆಯಿಂದ ಕೂಡಿದ ಗೋಡೆಗಳು ಇದು ಗುಂಡ್ಲುಪೇಟೆ ತಾಲೂಕಿನ ಪಡಗೂರಿನ ಅಂಗನವಾಡಿ -2 ಕಟ್ಟಡದ ದುರಾವಸ್ಥೆ. ಈ ಶಿಥಿಲಾವಸ್ಥೆಯಲ್ಲಿನ ಕಟ್ಟಡದಲ್ಲಿಯೇ ಪಾಠದ ಜೊತೆ ಆಟವಾಡುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆ ಬಳಿ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಒಂದು ಮಗುಚಿ ಬಿದ್ದ ಘಟನೆ ಶನಿವಾರ (ಇಂದು) ಬೆಳಿಗ್ಗೆ ನಡೆದಿದೆ.
ಎರಡನೇ ಬಾರಿಗೆ ಡಾ. ಚಂದ್ರಶೇಖರ ಪಾಟೀಲ್ ಮೇಲ್ಮನೆ ಪ್ರವೇಶ ಮಾಡಿದ್ದು, ಖರ್ಗೆ ಅಲೆಯಲ್ಲಿ ಕಮಲ ಕಮರಿದ್ದು, ಈಶಾನ್ಯ ಪದವಿಧರ ಕ್ಷೇತ್ರದ ಎಲೆಕ್ಷನ್ ನಲ್ಲೂ ಕೈ ಮೋಡಿ ಮಾಡಿದೆ.
ಕಾಂಗ್ರೆಸ್ ಗೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್ ಕನಸು ಮತ್ತೊಮ್ಮೆ ಭಗ್ನವಾಗಿದ್ದು, ಇದೀಗ ಫಲಿತಾಂಶ ಪರಾಮರ್ಶೆಗೆ ಮುಂದಾಗಿದೆ. ಹೀಗಾಗಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದೆ.