Showing 20 of 21612 articles • Page 89 of 1081
ಬಾಲಿವುಡ್ನ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಆಘಾತ ನೀಡಿದೆ.
ಭಾರತದ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಯಾದ ಬಿಎಸ್ಎನ್ಎಲ್ ಅತ್ಯಂತ ದುರ್ಗಮ ಪ್ರದೇಶಗಳಲ್ಲೂ ಸಂಪರ್ಕ ಕಲ್ಪಿಸುವ ಸಾಮರ್ಥ್ಯವಿರುವ ಅತ್ಯಾಧುನಿಕ ಉಪಗ್ರಹ ಫೋನ್ಗಳನ್ನು ಅಧಿಕೃತವಾಗಿ ಮಾರುಕಟ್ಟೆಗೆ ಪರಿಚಯಿಸಿದೆ.
ಸಮಾಜ ಸೇವೆ ಎಂದರೆ ಕೇವಲ ಹಣದ ನೆರವು ನೀಡುವುದಲ್ಲ, ತಮ್ಮ ವೃತ್ತಿಯನ್ನೇ ಸೇವೆಯಾಗಿ ರೂಪಿಸಿಕೊಳ್ಳುವುದೂ ನಿಜವಾದ ಮಾನವೀಯತೆ.
ಇದು ಕರಾವಳಿಯ ಅತ್ಯಂತ ಪ್ರಸಿದ್ದ ಜಲಪಾತಗಳಲ್ಲಿ ಒಂದು, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಕೊಟೇಶ್ವರ ಗ್ರಾಮದ ಕಿನಾರಾ ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಕುಂದಾಪುರ ಸಂಚಾರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಫಿಫಾ ವಿಶ್ವಕಪ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯಗಳು ಶುಕ್ರವಾರ ತಡರಾತ್ರಿಯಿಂದ ಆರಂಭವಾಗಲಿದ್ದು, ತಡರಾತ್ರಿ 12.30ರ ಪಂದ್ಯದಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್ ಮತ್ತು ಬಲಿಷ್ಠ ಬೆಲ್ಜಿಯಂ ಮುಖಾಮುಖಿಯಾಗಲಿವೆ.
ಜಾಗತಿಕ ಸಂಘರ್ಷದ ಅನಿಶ್ಚಿತತೆ, ಕಚ್ಛಾತೈಲ ಬೆಲೆ ಏರಿಕೆಯ ನಡುವೆಯೂ ಶುಕ್ರವಾರ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 700ಕ್ಕೂ ಅಧಿಕ ಅಂಕಗಳ ಜಿಗಿತದೊಂದಿಗೆ ಆರಂಭಿಕ ವಹಿವಾಟು ಮುಂದುವರಿದಿತ್ತು.
ಇಂಗ್ಲೆಂಡ್ ಪ್ರವಾಸದಲ್ಲಿ ಭಾರತದ ಹೋರಾಟ ಮುಂದುವರೆದಿದ್ದು, ನಾಲ್ಕನೇ ಟಿ20ಐನಲ್ಲಿ ಒಂಬತ್ತು ವಿಕೆಟ್ಗಳ ಸಮಗ್ರ ಸೋಲನ್ನು ಅನುಭವಿಸುವ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಆತಿಥೇಯರಿಗೆ ಅಜೇಯ ಮುನ್ನಡೆ ತಂದುಕೊಟ್ಟಿತು.
ಮೈಸೂರಿನಲ್ಲಿ ಜೆಸಿಬಿ ಘರ್ಜಿಸಿದ್ದು, ಪುಟ್ಬಾತ್ ವ್ಯಾಪಾರಿಗಳಿಗೆ ಶಾಕ್ ನೀಡಲಾಗಿದೆ.
ಮುಖ್ಯಮಂತ್ರಿಯವರ ಭೇಟಿಗಾಗಿ ಕರೂರಿನಾದ್ಯಂತ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಬ್ಯಾರಿಕೇಡ್ಗಳು, ಭಾಗವಹಿಸುವವರಿಗೆ ಕ್ಯೂಆರ್ ಕೋಡ್-ಶಕ್ತಗೊಂಡ ಪ್ರವೇಶ ಪಾಸ್ಗಳು ಮತ್ತು ಎಲ್ಲಾ ಸ್ಥಳಗಳಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿದೆ.
ಎರಡು ದಿನಗಳಿಂದ ಆನೆಯೊಂದು ಕೆಸರು ನೀರಿನಲ್ಲಿ ಸಿಲುಕಿರುವ ಘಟನೆ ಕೊಡಗು ಜಿಲ್ಲೆ ದೇವಪುರದ ಕನ್ನಬಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ನಗರದ ಜೆ.ಪಿ.ನಗರದ ಪ್ರಕೃತಿ ಲೇಔಟ್ನಲ್ಲಿ ಹಸುವಿನ ತಲೆಯನ್ನು ಕಡಿದು ಅದರ ಮೂಳೆಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ.
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸರ್ಕಾರ ಪರಿಣಾಮಕಾರಿ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ ಎಂದು ಕೆಆರ್ಎಸ್ ಪಕ್ಷದ ಉಡುಪಿ ಜಿಲ್ಲಾ ಉಸ್ತುವಾರಿ ವಿ.ಆರ್. ಮರಾಠೆ ಆರೋಪಿಸಿದರು.
ಸೆಲ್ಫಿ ವಿಡಿಯೋವನ್ನು ದುರುಪಯೋಗಪಡಿಸಿಕೊಂಡು ಬ್ಲ್ಯಾಕ್ಮೇಲ್ ಮಾಡಿ ₹51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲದ ಕ್ರೈಸ್ಟ್ ಸ್ಕೂಲ್ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಅಪಘಾತಕ್ಕೀಡಾದ ಘಟನೆ ಉಡುಪಿಯ ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಸಂಭವಿಸಿದೆ.
ಈಶಾನ್ಯ ಇರಾನ್ನ ಮಶಾದ್ ಪಟ್ಟಣದಲ್ಲಿ ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ಅಂತ್ಯಕ್ರಿಯೆ ಶಿಯಾ ಧಾರ್ಮಿಕ ಸಂಪ್ರದಾಯದಂತೆ ನೆರವೇರಿತು.
ವೆನೆಜುವೆಲಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಜೋಡಿ ಭೂಕಂಪಗಳ ದುರಂತದಿಂದಾಗಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 3,889 ಕ್ಕೆ ಏರಿಕೆಯಾಗಿದೆ.
ಆಗ್ನೇಯ ಚೀನಾದ ಜಿಂಜಿಯಾಂಗ್ನ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ 28 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೈತರು ಕೃಷಿ ಉತ್ಪನ್ನಗಳ ವ್ಯಾಪಾರ ನಡೆಯಬೇಕಾದ ನಂಜನಗೂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣವೇ ಈಗ ಕುಡುಕರ ಅಡ್ಡೆಯಾಗಿ ಮಾರ್ಪಟ್ಟಿದೆ.