Showing 20 of 20836 articles • Page 890 of 1042
ಒಮ್ಮೆ ರೀಚಾರ್ಜ್ ಮಾಡಿದರೆ ಬರೋಬ್ಬರಿ 100 ಕಿಲೋ ಮೀಟರ್ ಮೈಲೇಜ್ ಕೊಡೋ ಎಲೆಕ್ಟ್ರಿಕ್ ವಾಹನವನ್ನು ಯುವಕನೋರ್ವ ತಯಾರಿಸಿ ಅಚ್ಚರಿ ಮೂಡಿಸಿರುವ ಘಟನೆ ಉತ್ತರಪ್ರದೇಶದ ಬಲರಾಂಪುರ ಜಿಲ್ಲೆಯ ಕೃಷ್ಣನಗರ ಗ್ರಾಮದಲ್ಲಿ ನಡೆದಿದೆ.
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮೀತಿಮೀರಿದ್ದು, 180 ಅಡಿ ಮೇಲಿಂದ ನೀರು ದುಮ್ಮಿಕ್ಕುವ ಸ್ಥಳಗಳಲ್ಲಿ ಸಾವಿನ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.
ಮಂಗಳೂರಿನಲ್ಲಿ ಹುಟ್ಟಿ ಉತ್ತರ ಭಾರತದಲ್ಲಿ ರಾಜಕಾರಣ ಮಾಡಿದ್ದ ಮಾಜಿ ಕೇಂದ್ರ ಸಚಿವ ದಿವಂಗತ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರನ್ನು ನಗರದ ಸರ್ಕ್ಯೂಟ್ ಹೌಸ್ ಬಳಿಯಿಂದ ಬಿಜೈ ಸರ್ಕಲ್ ವರೆಗಿನ ರಸ್ತೆಗೆ ಇಡಲಾಗಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ.
ಎರಡು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.
ಬ್ರಿಟನ್ನಲ್ಲಿ 14 ವರ್ಷಗಳ ಬಳಿಕ ಸರ್ಕಾರ ಬದಲಾಗಿದೆ. ಇದರೊಂದಿಗೆ ರಾಜಕೀಯ ಮಾತ್ರವಲ್ಲ, ಪ್ರಧಾನಿ ಕಚೇರಿಯಲ್ಲೂ ಆಸಕ್ತಿಕರ ಸಂಗತಿಗಳು ಗಮನ ಸೆಳೆಯುತ್ತಿವೆ.
ಆಕ್ಸಿಜನ್ ಸೋರಿಕೆ ಆಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆ ಹಿಂಭಾಗದಲ್ಲಿದ್ದ ಆಕ್ಸಿಜನ್ ಘಟಕದಿಂದ ಸೋರಿಕೆಯಾಗಿ ಅರ್ಧ ಕಿಮೀ ವ್ಯಾಪ್ತಿವರೆಗೂ ವಾಸನೆ ಹರಡಿದೆ.
ರಾಜ್ಯದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸರ್ಕಾರ ಡೆಂಗ್ಯೂ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಪ್ಯಾಕ್ ಮಾಡಿದ ಆಹಾರದ ಪ್ಯಾಕೆಟ್ಗಳ ಮೇಲೆ ಅದರಲ್ಲಿನ ಸಕ್ಕರೆ ಹಾಗೂ ಉಪ್ಪಿನ ಅಂಶಗಳ ಮಾಹಿತಿ ದಪ್ಪಕ್ಷರಗಳಲ್ಲಿ ಮುದ್ರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಒಡಿಶಾದ ದೇವಾಲಯ ನಗರ ಪುರಿಯಲ್ಲಿ ಸಂಭ್ರಮ ಮನೆ ಮಾಡಿದೆ. ಇಂದಿನಿಂದ ಆರಂಭವಾಗುವ ಭಗವಾನ್ ಜಗನ್ನಾಥ ವಾರ್ಷಿಕ ರಥಯಾತ್ರೆಗೆ ನಗರ ಸಜ್ಜಾಗಿದೆ. ಈ ಬಾರಿಯ ರಥಯಾತ್ರೆ ವಿಶೇಷವಾಗಿದೆ.
ನುಗ್ಗೆ ಸೊಪ್ಪು ಆಯುರ್ವೇದದಲ್ಲಿ ಬಹಳ ಮಹತ್ವ ಪಡೆದಿದೆ. ಪಿತ್ತಜನಕಾಂಗವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಜೀವಾಣುಗಳನ್ನು ದೇಹದಿಂದ ಹೊರ ಹಾಕಲು, ಆರೋಗ್ಯ ಉತ್ತಮವಾಗಿರಲು ಇದು ಸಹಕಾರಿಯಾಗಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ರಂಗನಾಥ್ ಎಂಬಾತ ಬಹಿರ್ದೆಸೆಗೆ ಹೋದಾಗ ಚಿರತೆ ಪ್ರತ್ಯಕ್ಷವಾಗಿತ್ತು
ಎಟಿಎಂನಿಂದ 15 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಕೊಲೆ ಎನ್ನುವುದು ಈಗ ಸಾಮನ್ಯವಾಗಿ ಬಿಟ್ಟಿದೆ, ಯಾರೆಂದು ನೋಡದೇ ಸ್ವಂತದವರಿಗೂ ಚಾಕು ಇರಿಯುತ್ತಾರೆ. ಇದೀಗ ಅಂತಹದ್ದೇ ಘಟನೆ ನಡೆದಿದ್ದು ಕ್ಲಾಸ್ ರೂಮ್ನಲ್ಲಿಯೇ ವಿದ್ಯಾರ್ಥಿಯೋರ್ವ ಟೀಚರ್ಗೆ ಚಾಕುವಿನಿಂದ
ಪತಿಯ ಜತೆ ಬೈಕ್ನಲ್ಲಿ ಹೋಗುತ್ತಿದ್ದಾಗ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನ ವರ್ಲಿಯ ಕೋಳಿವಾಡ ಪ್ರದೇಶದಲ್ಲಿ ನಡೆದಿದೆ.
ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋಗಳನ್ನು ಮಾಡುವುದು ಮತ್ತು ಅವುಗಳನ್ನು ವಿವಿಧ ವೇದಿಕೆಗಳಲ್ಲಿ ಹಂಚಿಕೊಳ್ಳುವ ಮೂಲಕ ಪ್ರಸಿದ್ಧರಾಗುವುದು ಇತ್ತೀಚಿನ ದಿನಗಳಲ್ಲಿ ಫ್ಯಾಶನ್ ಆಗಿದೆ.
ಗ್ಯಾಸ್ ಸಿಲಿಂಡರ್ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಬೊಲೆರೋ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಮೂಗಿರೆಡ್ಡಿಪಲ್ಲಿ ಗ್ರಾಮದ ಸಮೀಪ ನಡೆದಿದೆ.
ಹಾಲಿವುಡ್ ಚಿತ್ರರಂಗದ ಖ್ಯಾತ ನಿರ್ಮಾಪಕ, ಆಸ್ಕರ್ ವಿಜೇತ ಜಾನ್ ಲ್ಯಾಂಡೌ(63) ನಿಧನರಾಗಿದ್ದಾರೆ.ಶುಕ್ರವಾರ (ಜು.5ರಂದು) ಅವರು ನಿಧನರಾಗಿದ್ದು, ಶನಿವಾರ ಮಾಧ್ಯಮಕ್ಕೆ ಈ ವಿಚಾರವನ್ನು ತಿಳಿಸಲಾಗಿದೆ.
ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಯಾದವಗಿರಿಯಲ್ಲಿ ನಡೆದಿದೆ. ಸಂಜಯ್ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.