Showing 20 of 20802 articles • Page 891 of 1041
ಗೀತಾಂಜಲಿ ಸಭಾಂಗಣದಲ್ಲಿ ನಡೆದ ಸಾಮಾಜಿಕ ಹೋರಾಟಗಾರ, ನಿವೃತ್ತ ಪ್ರಾಧ್ಯಾಪಕ ಎಚ್.ಪಟ್ಟಾಭಿರಾಮ ಸೋಮಯಾಜಿ ಸ್ಮರಣೆ ಕಾರ್ಯಕ್ರಮದಲ್ಲಿ ಅವರ ‘ಆ್ಯನ್ ಅಲ್ಫಬೇಟಿಕಲ್ ಅಲ್ಟರ್ಕೇಶನ್’ ಇಂಗ್ಲಿಷ್ ಕವಿತೆಗಳ ಸಂಕಲನ ಬಿಡುಗಡೆಗೊಳಿಸಲಾಯಿತು.
ಕರ್ನಾಟಕ ವಿಧಾನಪರಿಷತ್ ನ ನೂತನ ಶಾಸಕರಾಗಿ ಆಯ್ಕೆಯಾದ ಐವನ್ ಡಿಸೋಜಾ ಅವರನ್ನು NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಡ್ಯದ ಕೋಣನಹಳ್ಳಿ ಬಳಿ ನಡೆದಿದೆ.
ಎಲೆಕ್ಟ್ರಿಕ್ ಶಾಕ್ ನಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ರಾಜಾಜಿನಗರ ಬಳಿಯ ಮಂಜುನಾಥ್ ನಗರದ ಪಿಜಿಯಲ್ಲಿ ಈ ಘಟನೆ ನಡೆದಿದೆ.
ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಲೆನಾಡಿನ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಿಂದ ಜಲಾಶಯಗಳು ಭರ್ತಿಯಾಗುತ್ತಿವೆ. ಆದರೆ ಶಿವಮೊಗ್ಗ ಜಿಲ್ಲೆಯ ಭದ್ರಾ ಅಣೆಕಟ್ಟು ಮಾತ್ರ ತುಂಬಿದ್ದರೂ ನೀರು ಸೋರಿಕೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವ ಮಾನವ ಭೋಲೆ ಬಾಬಾ ವಿರುದ್ಧ ಮೊದಲ ಕೇಸ್ ದಾಖಲಾಗಿದೆ. ಪಾಟ್ನಾ ಕೋರ್ಟ್ನಲ್ಲಿ ಭೋಲೇ ಬಾಬಾನ ವಿರುದ್ಧ ಮೊದಲ ಪ್ರಕರಣ ದಾಖಲಾಗಿದೆ.
ಕೇಂದ್ರ ಬಜೆಟ್ಗೆ ದಿನಾಂಕ ನಿಗದಿಯಾಗಿದ್ದು, ಜುಲೈ 22ರಿಂದ ಆಗಸ್ಟ್ 12ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್ ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.
ಶ್ರೀರಾಮ ಸೇನೆ ಮುಖಂಡರ ಫೇಸ್ಬುಕ್ ಬ್ಲಾಕ್ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಸಭೆ, ಸೇರಿದಂತೆ ಬುಡಕಟ್ಟು ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರು.
ಹಲವು ರಾಜ್ಯಗಳಲ್ಲಿ ಸರಣಿ ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಳ್ಳನನ್ನು ಗುಜರಾತ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ಕಿರುಕುಳದಿಂದ ಬೇಸತ್ತು ನಾನು ಮೈಸೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಪಿ.ಎಂ. ಪ್ರಸನ್ನ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಎನ್ಕೌಂಟರ್ ನಡೆದಿದ್ದು, ಓರ್ವ ಸೇನಾ ಸಿಬ್ಬಂದಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ.
ಕೆಲವು ದಿನಗಳಿಂದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ. ಪರಿಣಾಮ ಹಲವೆಡೆ ಜಲಾವೃತವಾಗಿದೆ. ಕರ್ನಾಟಕ ಮಲೆನಾಡು, ಕರಾವಳಿ ಮುಂತಾದ ಭಾಗಗಳಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ
ರಾಜ್ಯದಲ್ಲಿ ಜನ ಡೆಂಗ್ಯೂನಿಂದ ಸಾಯುತ್ತಿದ್ದರೆ, ಸಚಿವ ದಿನೇಶ್ ಗುಂಡೂರಾವ್ ಅವರು ಸ್ವಿಮ್ಮಿಂಗ್ ಪೂಲ್ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೇಲೆ ಏರಿ ಹುಚ್ಚಾಟ ಮೆರೆದಿದ್ದ ಚಿಕ್ಕನಾಯಕನಹಳ್ಳಿ ತಾಲೂಕು ಲಕ್ಕುವನಹಳ್ಳಿ ಗ್ರಾಮದ ಬಸವರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕಾಲು ದಾರಿ ವಿಚಾರವಾಗಿ ಗುಬ್ಬಿ ಟೌನ್ ಕ್ಲಬ್ ಕೃಷ್ಣಮೂರ್ತಿ ಕುಟುಂಬದಿಂದ ಸಹೋದರನ ಮನೆಯನ್ನೇ ಧ್ವಂಸ ಮಾಡಿದ ಘಟನೆ ಗುಬ್ಬಿ ಪಟ್ಟಣದ ವಿದ್ಯಾ ನಗರದಲ್ಲಿ ತಡ ರಾತ್ರಿ ನಡೆದಿದೆ
ಪಶ್ಚಿಮ ಬಂಗಾಳದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಬೇಕು, ಅಸಭ್ಯ ವರ್ತನೆ ಮಾಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಡೆಂಗ್ಯೂ ಜ್ವರಕ್ಕೆ 9 ವರ್ಷದ ಮಗು ಬಲಿಯಾಗಿರುವ ಘಟನೆ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ. ದ್ಯಾಮಪ್ಪ ಬನ್ನಿಹಟ್ಟಿ ಎಂಬುವವರ ಪುತ್ರಿ ದಿವ್ಯ ದ್ಯಾಮಪ್ಪ ಮೃತ ಮಗು.
ಶನಿವಾರ (ಜುಲೈ 06) ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಇರಾನ್ ನ ಸುಧಾರಣಾವಾದಿ ಅಭ್ಯರ್ಥಿ ಮಸೌದ್ ಪೆಝೆಶ್ಕಿಯಾನ್ ಅವರು ಪ್ರತಿಸ್ಪರ್ಧಿ ಆಲ್ಟ್ರಾ ಕನ್ಸರ್ವೇಟಿವ್ ನ ಸಯೀದ್ ಜಲೀಲಿ ಅವರನ್ನು ಸೋಲಿಸಿ ಗೆಲುವು