Showing 20 of 20839 articles • Page 898 of 1042
ಪಟ್ಟಣದಲ್ಲಿ ಸುಗಮ ಸಂಚಾರ ಮತ್ತು ರಸ್ತೆ ಅಪಘಾತ ತಡೆ ನಿಯಂತ್ರಣಕ್ಕಾಗಿ ರಸ್ತೆ, ಚರಂಡಿ ಮತ್ತು ಫುಟ್ಪಾತ್ಗಳ ಮೇಲಿನ ಅತಿಕ್ರಮಣ ಶೆಡ್ ಗಳನ್ನು ತೆರವುಗೊಳಿಸಲಾಯಿತು.
ಮನೆಯ ಮೇಲೆ ಗುಡ್ಡ ಕುಸಿದು ಮಹಿಳೆಯೋರ್ವರು ಮೃತಪಟ್ಟ ದಾರುಣ ಘಟನೆ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ.
ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬೆಳಗಾವಿ , ಧಾರವಾಡ, ಹಾವೇರಿಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.
ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದರು.
ಪುತ್ತೂರು, ಕಡಬ ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣ ಉಲ್ಬಣಗೊಂಡಿದೆ. ಜನವರಿಯಿಂದ ಜೂನ್ ವರಗೆ 177 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ.
ನೂತನವಾಗಿ ನಿರ್ಮಾಣವಾಗಿ ಕಳೆದ ಹತ್ತು ದಿನಗಳ ಹಿಂದಷ್ಟೇ ಉದ್ಘಾಟನೆ ಗೊಂಡಿದ್ದ ದೇವಾಲಯದ ಬಾಗಿಲ ಬೀಗ ಮುರಿದು ಹುಂಡಿ ಯಲ್ಲಿದ್ದ ಹಣ ದೋಚಿದ ಘಟನೆ ನಡೆದಿದೆ.
ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲಕ್ಕೆ ಸ್ಪಂದಿಸಬೇಕು ಎಂದು ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಸೂಚಿಸಿದರು.
ಮನೆಯಲ್ಲೇ ದಿಢೀರ್ ಕುಸಿದುಬಿದ್ದು ದೇವಸ್ಥಾನದ ಅರ್ಚಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೀಡಿನಗುಡ್ಡೆಯ ಶಾರದ ಕಲ್ಯಾಣ ಮಂಟಪ ಬಳಿ ನಡೆದಿದೆ.
ಜಾರ್ಖಂಡ್ ಮುಕ್ತಿ ಮೋರ್ಚಾ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಇಂದು ಸಂಜೆ ಜಾರ್ಖಂಡ್ನ 13ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 121 ಮಂದಿ ಮೃತಪಟ್ಟ ಪ್ರಕರಣ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ಮೊಘಲ್ಘರಾಹಿ ಎಂಬ ಗ್ರಾಮದಲ್ಲಿ ನಡೆದಿದ್ದು,
ಇಂದು ಕೆಜಿಎಫ್ ನಗರಸಭೆ ವ್ಯಾಪ್ತಿಯಲ್ಲಿ ಸ್ವೀಟ್ ಅಂಗಡಿಗಳ ಮೇಲೆ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಕೋರ್ಟ್, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ.
ಅಶ್ವಿನಿ ನಕ್ಷತ್ರ ಖ್ಯಾತಿನ ನಟಿ ಮಯೂರಿ ಬಾಳಲ್ಲಿ ಬಿರುಗಾಳಿ ಎದ್ದಿದೆ ಎಂದು ಫ್ಯಾನ್ಸ್ ಗೆ ಅನುಮಾನ ಹುಟ್ಟಿತ್ತು. ಇದಕ್ಕೆ ಕಾರಣ ಅವರ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಅವರ ಪತಿಯ ಜೊತೆಗಿನ ಫೋಟೊಗಳು ಏಕಾಏಕಿ ಡಿಲೀಟ್ ಆಗಿರುವುದು.
ದೇಶಪಾಂಡೆ ಆಸ್ಪತ್ರೆಯಲ್ಲಿ ರೋಟ್ ವೈರಲ್ ಅತಿಸಾರ ಪೌಷ್ಟಿಕಾಂಶ ಹಾಗೂ ರಕ್ತಹೀನತೆಯಿಂದಾಗಿ ದಾಖಲಾಗಿದ್ದ ಅಭಿನಂದನ್ ಎಂಬ 13 ತಿಂಗಳು ಮಗುವಿಗೆ ಪ್ರಪಂಚದಲ್ಲಿಯೇ ಅತೀ ಅಪರೂಪದ ರಕ್ತದ ಗುಂಪಾದ O+ve ಬಾಂಬೆ ಬ್ಲಡ್ ಗ್ರೂಪ್ ರಕ್ತದ ಅವಶ್ಯಕತೆ ಇತ್ತು.
ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ
ಹೃದಯಾಘಾತದಿಂದ ನಿಧನರಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಪ್ರಧಾನ ಧರ್ಮಗುರು (ರೆಕ್ಟರ್) ವಲೇರಿಯನ್ ಮೆಂಡೊನ್ಸಾ ಅವರ ಅಂತಿಮ ಸಂಸ್ಕಾರದ ವಿಧಿವಿಧಾನಗಳು ಜುಲೈ 8 ರಂದು ಸೋಮವಾರ ಮಧ್ಯಾಹ್ನ 3.30ಕ್ಕೆ ಕ್ಯಾಥೆಡ್ರಲ್ ನಲ್ಲಿ ನಡೆಯಲಿದೆ.
ನಟಿ , ಮಾಜಿ ಸಂಸದೆ ಆಗಿರುವ ಸುಮಲತಾ ಅವರು ದರ್ಶನ್ ಜೈಲು ಪಾಲಾದರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಈ ಮೊದಲು ಅನೇಕ ಸಂದರ್ಭಗಳಲ್ಲಿ ಪರಸ್ಪರ ಬೆಂಬಲವಾಗಿ ಅವರು ನಿಂತಿದ್ದರು.
ಕಳೆದ ಕೆಲ ದಿನಗಳಿಂದ ಮೌತ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಇನ್ಸ್ಪೆಕ್ಟರ್ರೊಬ್ಬರ ಶವ ರೈಲು ಹಳಿಯ ಮೇಲೆ ಪತ್ತೆಯಾಗಿದೆ.
ರೀಲ್ಸ್ ಹುಚ್ಚಿಗಾಗಿ ಸಾರ್ವಜನಿಕ ಸ್ಥಳದಲ್ಲಿ ಎಕೆ 47 ಮಾದರಿ ಗನ್ ಪ್ರದರ್ಶಿಸಿದ ವಿಚಾರಕ್ಕೆ ರೀಲ್ಸ್ ಮಾಡ್ತಿದ್ದ ಅರುಣ್ ಕಟಾರೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದರು.