Showing 20 of 21592 articles • Page 9 of 1080
ಪೆದಮಲೆ, ನೀರುಮಾರ್ಗ, ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಕ್ಷೇತ್ರ ಪೆಡಮಲೆ ಮಹಿಳಾ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಡೆಯಿತು.
ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ ನೀಡಿದ್ದಾರೆ.
ಸಂಚಾರ ಕಾನೂನು ಉಲ್ಲಂಘಿಸುವವರು ದಂಡ ಪಾವತಿಸುವಂತೆ ಮಾಡಲು ಸರ್ಕಾರವು ನವೀನ ವಿಧಾನವನ್ನು ಅಳವಡಿಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಪಾಗಲ್ ಪ್ರೇಮಿ ಹುಚ್ಚಾಟ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಮುಂಭಾಗ ಘಟನೆ ನಡೆದಿದೆ.
ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ನಡು ರಸ್ತೆಯಲ್ಲೇ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಕೋಲಾರದಲ್ಲಿ ನಡೆದಿದೆ.
ನಮ್ಮದು ಯಾವಾಗಲೂ ರೈತ ಪರ ನಿಲುವು, ರೈತರ ಹಿತಕ್ಕಾಗಿ ಹೋರಾಟ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ವಿರುದ್ದ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ.
ಸಂಕಷ್ಟಿ ಚತುರ್ಥಿ ಅಂಗವಾಗಿ ಉದ್ಯಾವರದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಮಲ್ಪೆಯಲ್ಲಿ ನಡೆದಿದೆ.
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯ ಅಂಗಡಿಗಳಲ್ಲಿ ಬೆಳಕಿಗೆ ಆಕರ್ಷಿತಗೊಂಡು ಸಾವಿರಾರು ರೆಕ್ಕೆ ಹೊಂದಿರುವ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು.
ತುಳು ಭಾಷೆಗೆ ಕರ್ನಾಟಕ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ದೊರೆತಿರುವ ಹಿನ್ನೆಲೆಯಲ್ಲಿ ತುಳುಕೂಟ ಉಡುಪಿ ವತಿಯಿಂದ ಅ.4ರಂದು ನಗರದಲ್ಲಿ ‘ವಿಶೇಷ ತುಳುವೆರೆ ದಿಬ್ಬಣ’ ಹಾಗೂ ಗೌಜಿ-ಮಿನದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಲಾಗಿದೆಯೋ ಅವುಗಳನ್ನು ಅನುಷ್ಠಾನ
ಮಂಗಳೂರಿಗೆ ಆಗಮಿಸಿದ್ದ ವೇಳೆ ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ ಮುತಾಲಿಕ್, ಇದು ತುಳುನಾಡಿನ ಜನರ ದೀರ್ಘಕಾಲದ ಬೇಡಿಕೆಯಾಗಿತ್ತು ಎಂದರು.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಆಶ್ರಯದಲ್ಲಿ ಅ. 17ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ ನೆರವೇರಿತು.
ಕರ್ನಾಟಕ ಸರ್ಕಾರ ಅಧಿಕೃತವಾಗಿ ಪ್ರಕಟಿಸಿರುವ ದಸರಾ ರಜೆಯ ಅವಧಿಯಲ್ಲಿ ಪರೀಕ್ಷೆ ಹಾಗೂ ತರಗತಿಗಳನ್ನು ನಡೆಸಿ, ಹಿಂದೂ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಬ್ಬದ ಆಚರಣೆಯಿಂದ ವಂಚಿಸುತ್ತಿರುವ ಕ್ರಿಶ್ಚಿಯನ್ ಕಾನ್ವೆಂಟ್ ಶಾಲೆಗಳ ವಿರುದ್ಧ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವ ರಾಮ ಸೇನೆಯ ನಾಯಕ ಪ್ರಸಾದ್ ಅತ್ತಾವರ ಅವರನ್ನು ಭೇಟಿಯಾಗಿ ಕ್ಷೇಮ ವಿಚಾರಿಸಿದ್ದು, ಈ ವೇಳೆ ಸಂಘಟನಾತ್ಮಕ ವಿಷಯಗಳ ಕುರಿತು ದೀರ್ಘ ಚರ್ಚೆ ನಡೆಸಲಾಗಿದೆ.
ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯಿತಿ, ಉಡುಪಿ ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್,
ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆ–2026ರ ಅಂಗವಾಗಿ ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆ,