Showing 20 of 20850 articles • Page 900 of 1043
ಮಾನಸಿಕವಾಗಿ ನೊಂದ ಜನರು ಹೆಚ್ಚಾಗಿ ಆತ್ಮಹತ್ಯೆಯನ್ನೆ ಆಯ್ಕೆ ಮಾಡಿಕೊಳ್ಳುತ್ತಾರೆ. ಇದು ಜಗತ್ತನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಒಂದು. ಆದರೆ ನಾವು ಇದುವರೆಗೂ ಮನುಷ್ಯರು ಸಾವಿಗೆ ಶರಣಾಗುವುದನ್ನು ನೋಡಿದ್ದೇವೆ
ಜಿಲ್ಲೆಯ ಹನೂರು ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಓರ್ವನಿಗೆ ತೀವ್ರ ಪೆಟ್ಟಾಗಿರುವ ಘಟನೆ ಗುರುವಾರ ಬೆಳ್ಳಿಗ್ಗೆ 10 ಘಂಟೆ ವೇಳೆ ಜರುಗಿದೆ.
ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಸುಂಟರಗಾಳಿಯೊಂದಿಗೆ ಮಳೆ ಸುರಿಯುತ್ತಿದೆ. ಉಡುಪಿಯ ಅಮಾವಾಸ್ಯೆಬೈಲು ವ್ಯಾಪ್ತಿಯಲ್ಲಿ ಸುಂಟರಗಾಳಿ ಕಾಣಿಸಿಕೊಂಡಿದೆ. ಭಾರೀ ಸುಂಟರಗಾಳಿಗೆ ರಟ್ಟಾಡಿ
ಪಾವಗಡ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ಹತ್ಯೆಗೈದಿದ್ದ ಮಾಜಿ ನಕ್ಸಲ್ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
.ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಆಟಗಾರರು ಇದೀಗ ಪ್ರಧಾನಿ ಮೋದಿ ನಿವಾಸಕ್ಕೆ ಆಗಮಿಸಿದ್ದಾರೆ. ಮೋದಿ ಕೊಹ್ಲಿ ಪಡೆಯನ್ನು ಸನ್ಮಾನಿಸಲಿದ್ದಾರೆ.
ನಟ ಪ್ರಜ್ವಲ್ ದೇವರಾಜ್ ಅವರಿಗೆ ಇಂದು (ಜುಲೈ 4) ಜನ್ಮದಿನದ ಸಂಭ್ರಮ. ಆದರೆ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ.ಎಂದು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು ಇಂದು ಅವರ ಹುಟ್ಟು ಹಬ್ಬದ
ಡ್ರೈನೇಜ್ ಇಲ್ಲ, ರಸ್ತೆ, ಬೀದಿಗೂ ಅನುದಾನ ಇಲ್ಲ. ಸಣ್ಣ ಗುಂಡಿಗಳನ್ನು ಮುಚ್ಚುವುದಕ್ಕೂ ಹಣವಿಲ್ಲದ ಸ್ಥಿತಿ ನಮಗೆ ಮತ್ತು ರಾಜ್ಯಕ್ಕೆ ಬಂದಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬೇಸರ ಹೊರಹಾಕಿದರು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವ್ಯಾಪ್ತಿಯಲ್ಲಿ ವಿದ್ಯುತ್ ಅಪಘಾತಗಳ ಪ್ರಮಾಣ ಶೇ.70ರಷ್ಟು ಕುಸಿದಿದೆ ಎಂದು ನಿಯಮಿತದ ಮುಖ್ಯ ಇಂಜಿನಿಯರ್ ಮಹದೇವಸ್ವಾಮಿ ಪ್ರಸನ್ನ ತಿಳಿಸಿದ್ದಾರೆ.
ಪ್ರವಾಸಿಗರು ತಮ್ಮ ಪಾದರಕ್ಷೆಗಳನ್ನು ದೇವಾಲಯದ ಆವರಣದಲ್ಲಿ ಬಿಟ್ಟು ಹೋಗುತ್ತಿದ್ದರು. ಇದನ್ನು ಪ್ರತಿ ದಿನ ಕಂಡು ಬೇಸತ್ತ ಡೆಹ್ರಾಡೂನ್ನ ದೇವಾಲಯದ ಸಿಬ್ಬಂಧಿ ವಿಷಯ ಗಂಭೀರವಾಗಿ
ಸಮಾಜಸೇವೆ ಮೂಲಕ ಸದ್ದಿಲ್ಲದೇ ಸುದ್ದಿ ಮಾಡಿದ, ಯುವಕರ ಕಣ್ಮಣಿ ಸ್ಯಾಂಡಲ್ ವುಡ್ ನ ಖ್ಯಾತ ನಟ ದಿವಂಗತ ಡಾ.ಪುನೀತ್ ರಾಜ್ ಕುಮಾರ್ ರ ಹೆಸರಿನಲ್ಲಿ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ಮಹತ್ವದ
ತಾಲ್ಲೂಕಿನ ಹಂಬಳೆ ಗ್ರಾಮದ ಜಮೀನೊಂದರಲ್ಲಿ ಹೆಣ್ಣು ಚಿರತೆಯೊಂದು ಅಸಹಜವಾಗಿ ಮೃತಪಟ್ಟಿದೆ. ಹಂಬಳೆ ಗ್ರಾಮದ ಸರ್ವೆ 6/6 ನಂಬರ್ ವೀರಭದ್ರಪ್ಪ ಎಂಬುವವರ ಜಮೀನಿನಲ್ಲಿ
ನವಜಾತ ಶಿಶುವೊಂದನ್ನು ರಸ್ತೆ ಪಕ್ಕದ ಚರಂಡಿವೊಂದರಲ್ಲಿ ಎಸೆದು ಹೋಗಿರುವ ಘಟನೆ ಹುಬ್ಬಳ್ಳಿಯ ಗಾಮನಗಟ್ಟಿ ಗ್ರಾಮದ ತಾರಿಹಾಳ ಬಳಿ ನಡೆದಿದೆ.
ನಟ ರಕ್ಷಿತ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.
ಈಗ ಕೊಲೆ ಎಂಬುದು ಒಂದು ರೀತಿ ಸಾಮನ್ಯವಾಗಿ ಬಿಟ್ಟಿದೆ. ಮಕ್ಕಳಿಂದ ಹಿಡಿದು ವಯಸ್ಸಾದವರ ವರೆಗೂ ಕೊಲೆ ಎಸಗಿ ಜೈಲು ಪಾಲಾಗಿದ್ದಾರೆ. ಇದೀಗ ವಿದ್ಯಾರ್ಥಿಯೋರ್ವ ಕಾಲೇಜಿನ ಸೆಕ್ಯೂರಿಟಿ ಗಾರ್ಡ್ನನ್ನೇ
ರಾಜ್ಕುಮಾರ್ ಮೊಮ್ಮಗ ಯುವ ರಾಜ್ಕುಮಾರ್ ಮತ್ತು ಸೊಸೆ ಶ್ರೀದೇವಿ ಭೈರಪ್ಪರವರ ವಿಚ್ಛೇದನ ಅರ್ಜಿಯನ್ನು ಕೋರ್ಟ್ ಇಂದು ವಿಚಾರಣೆ ನಡೆಯಲಿದೆ.
ನಟ ದರ್ಶನ್ ಮತ್ತು ಗ್ಯಾಂಗ್ಗೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಳ್ಳಲಿದೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿಕ್ಕೆ ಸಿದ್ಧತೆ ಮಾಡಲಾಗಿದೆ.
ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಮಂಗಳವಾರ ಸಂಜೆ ಜಿಲ್ಲೆಯ ಕೃಷ್ಣಾ ನದಿಯಲ್ಲಿ 8 ಮಂದಿ ಸಮೇತ ತೆಪ್ಪ ಮಗುಚಿಬಿದ್ದ ದುರಂತದಲ್ಲಿ ಈಗಗಾಲೆ ಮೂವರ ಶವ ಪತ್ತೆಯಾಗಿತ್ತು ಇದೀಗ ಮತ್ತೋರ್ವನ ಶವ ಪತ್ತೆಯಾಗಿದೆ.
ಚಾಂಪಿಯನ್ಸ್ ಟ್ರೋಫಿ 2025ರ ಕರಡು ವೇಳಾಪಟ್ಟಿಯನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಐಸಿಸಿಗೆ ಸಲ್ಲಿಸಿದೆ. ಈ ವೇಳಾಪಟ್ಟಿಯಂತೆ ಫೆಬ್ರವರಿ 19 ರಿಂದ ಟೂರ್ನಿ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೆ ಕೆರೆಯಂತಾಗಿದೆ. ವಿಶೇಷವಾಗಿ ಕರಾವಳಿ ಭಾಗದಲ್ಲಿ ಒಂದೇ ಸಮನೆ ಮಳೆ ಬರುತ್ತಿದ್ದು, ಈ ಹಿನ್ನೆಲೆ ಕೆಲ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.