Showing 20 of 20850 articles • Page 901 of 1043
ಟಿ20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದಿದ್ದಾರೆ. ಬಿಸಿಸಿಐ ವ್ಯವಸ್ಥೆ ಮಾಡಿದ ಏರ್ ಇಂಡಿಯಾ ಚಾರ್ಟರ್ಡ್ ಫ್ಲೈಟ್ನಲ್ಲಿ ಭಾರತೀಯ ಆಟಗಾರರು, ಸಿಬ್ಬಂದಿಗಳು
ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು
ವಿದೇಶಗಳ ಹೆಚ್ಚಿನ ಕಡೆ ಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಚಿನ್ನ ಸದ್ಯ ನಿನ್ನೆಯ ಬೆಲೆಯೇ ಮುಂದುವರಿದಿದೆ. ಇಂದು ಭಾರತದಲ್ಲೂ ಚಿನ್ನದ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಜುಲೈ 4ರಂದು (ಗುರುವಾರ) ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಲಿದೆ
ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದೆ. 04 ಜುಲೈ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ ಎಂದು ತಿಳಿಯಿರಿ. ನಿಮಗೆ ಶುಭ ಅಥವಾ ಅಶುಭನಾ? ಇಂದಿನ ಭವಿಷ್ಯದಲ್ಲಿ ನೀವು ಲಾಭದ ನಿರೀಕ್ಷೆ
ಉತ್ತರ ಪ್ರದೇಶದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ ಘಟನೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಸಂತಾಪ ಸೂಚಿಸಿದ್ದಾರೆ.
ನಗರದಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದೆ.
ಮೋದಿಯವರು ಜುಲೈ 4 ರಂದು ಬೆಳಗ್ಗೆ 11 ಗಂಟೆಗೆ ಟಿ20 ವಿಶ್ವಕಪ್ ವಿಜೇತ ಭಾರತ ತಂಡವನ್ನು ಭೇಟಿಯಾಗಿ ಅಭಿನಂದಿಸಲಿದ್ದಾರೆ. ಟೀಂ ಇಂಡಿಯಾ ಎಲ್ಲಾ ಆಟಗಾರರು, ಬಿಸಿಸಿಐ ಅಧಿಕಾರಿಗಳು ಮತ್ತು ಸಹಾಯಕ ಸಿಬ್ಬಂದಿ ಬಾರ್ಬಡೋಸ್ನಲ್ಲಿ ಸಿಲುಕಿಕೊಂಡರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಅವ್ಯವಹಾರ ಖಂಡಿಸಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.
ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಬಯಲಾಗಿದೆ.
ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ವಲೇರಿಯನ್ ಮೆಂಡೋನ್ಸಾ ಅವರು ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದರು.
10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಬುಧವಾರ ಸಂಭವಿಸಿದೆ.
ನೂತನವಾಗಿ ನೇಮಕಗೊಂಡ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರು ಮಹಿಳೆಯರ ಪರ ದನಿಯೆತ್ತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.
ಸಿವಾನ್ ಜಿಲ್ಲೆಯೊಂದರಲ್ಲಿಯೇ ಎರಡು ಸೇತುವೆಗಳು ಬುಧವಾರ ಸುಮಾರು 35 ವರ್ಷಗಳಷ್ಟು ಹಳೆಯದಾದ ಸೇತುವೆಗಳು ಕುಸಿದಿವೆ. ದಿಯೋರಿಯಾ ಬ್ಲಾಕ್ನಲ್ಲಿ ಸೇತುವೆಗಳು ಕುಸಿದಿದ್ದು, ಯಾವುದೇ ಪ್ರಾಣಾಪಾಯ, ಜನರಿಗೆ ಗಾಯಗಳಾಗಿರುವ ಕುರಿತು ವರದಿಯಾಗಿಲ್ಲ.
ಈಗಾಗಲೇ ರಾಜ್ಯದೆಲ್ಲೆಡೆ ಮುಂಗಾರು ಮಳೆಯಾಗುತ್ತಿದ್ದು, ಇದರ ಬೆನ್ನಲ್ಲೇ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಹೊಸ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸ್ಯಾಂಡಲ್ವುಡ್ ‘ಉಪಾಧ್ಯಕ್ಷ’ ಚಿಕ್ಕಣ್ಣ ಸ್ನೇಹಿತರ ಜೊತೆಗೂಡಿನ ಕಾಡಿನ ಕತೆ ಹೇಳೋಕೆ ರೆಡಿ ಆಗಿದ್ದಾರೆ. ಹಾಗಾಗಿ ಚಿತ್ರಕ್ಕೆ ‘ಫಾರೆಸ್ಟ್’ ಅಂತಲೇ ಹೆಸರಿಡಲಾಗಿದೆ. ಈ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ.
ಸೆಕ್ಯುರಿಟಿ ಗಾರ್ಡ್ ಕಾಲೇಜಿನ ಒಳಗೆ ಬಿಟ್ಟಿಲ್ಲವೆಂದು ವಿದ್ಯಾರ್ಥಿಯೋರ್ವ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ನಡೆದಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 2700 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸುವ PNB ಅಪ್ರೆಂಟಿಸ್ ಅಧಿಸೂಚನೆ PDF ಅನ್ನು ಬಿಡುಗಡೆ ಮಾಡಿದೆ.
ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗಣಾ ರಣಾವತ್ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.