Showing 20 of 19056 articles • Page 902 of 953
ಮಾಡದ ತಪ್ಪಿಗೆ ನನ್ನನ್ನ ಹೊಣೆ ಮಾಡಿದ್ದಾರೆಂದು ಆರೋಪಿಸಿ ಫ್ಯಾಕ್ಟರಿ ಸೆಕ್ಯೂರಿಟಿ ಗಾರ್ಡ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಸಮೀಪದ ಭಾಲ್ಕಿ ತಾಲ್ಲೂಕಿನ ಹಲಸಿ ತುಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀಮಾಳಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಸುರಿದ ಅರ್ಧ ಗಂಟೆ ಮಳೆಗೆ ಗ್ರಾಮದ ತುಳಿಸಿರಾಮ ಅರ್ಜುನೆ,
ಈಶಾನ್ಯ ಪದವೀಧರ ಮತಕ್ಷೇತ್ರಕ್ಕೆ ಸೋಮವಾರ ಜಿಲ್ಲೆಯಲ್ಲಿ ನಡೆದ ಚುನಾವಣೆ ಅವ್ಯವಸ್ಥೆಯಿಂದ ಕೂಡಿತ್ತು. ನಗರದ ಅಂಚೆ ಕಚೇರಿ, ಡಿಡಿಪಿಐ ಸೇರಿದಂತೆ ಹಲವು ಮತಗಟ್ಟೆಗಳ ಎದುರು ಮತದಾರರಿಗೆ ರಾಜಾರೋಷವಾಗಿ ಹಣ ಹಂಚಲಾಯಿತು.
ರಾಜ್ಯ ಸರ್ಕಾರದ ಚಿಹ್ನೆ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ. ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ
ರೇವ್ ಪಾರ್ಟಿ ಕೇಸ್ಗೆ ಸಂಬಂಧಿಸಿದಂತೆ ಈ ಆರೋಪದಲ್ಲಿ ಆರೋಪದಲ್ಲಿ ಸಿಕ್ಕಿಬಿದ್ದಿರುವ ತೆಲುಗು ನಟಿ ಹೇಮಾ ಅವರನ್ನು ಇಂದು (ಜೂನ್ 3) ಸಿಸಿಬಿ ಪೊಲೀಸರು ಬಂಧಿಸಿದ್ದರು.
ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆದಿದ್ದು, ಶೇ 79. 91 ಮತದಾನವಾಗಿದೆ.
ರಾಜ್ಯಕ್ಕೆ ಮುಂಗಾರು, ಪ್ರವೇಶಿಸಿದ್ದು, ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. 133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಮಾಧ್ಯಮ ಲೋಕದ ದೊರೆ ಎಂದೇ ಕರೆಸಿಕೊಳ್ಳುವ ದಿಗ್ಗಜ ರೂಪರ್ಟ್ ಮುರ್ಡೋಕ್ ಅವರು 5ನೇ ಬಾರಿಗೆ ವಿವಾಹವಾಗಿದ್ದಾರೆ. 93 ವರ್ಷದ ರೂಪರ್ಟ್ ಮುರ್ಡೋಕ್ ಅವರು 67 ವರ್ಷದ ಎಲೆನಾ ಝುಕೋವಾ ಅವರನ್ನ
ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಮುಂಬೈನಲ್ಲಿ ಬಿಜೆಪಿಯವರು 10 ಸಾವಿರ ಲಡ್ಡು ತಯಾರಿ ಮಾಡುತ್ತಿದ್ದಾರೆ.
ಬಡತನದ ಜತೆ ಸೆಣಸಿ, ಸತ್ವ ಪರೀಕ್ಷೆಗಳನ್ನು ಎದುರಿಸಿ ‘ಕ್ರೈಸ್’ನ ವಸತಿ ಶಾಲೆಗಳಿಗೆ ಅಡಿ ಇಟ್ಟ ವಿದ್ಯಾರ್ಥಿಗಳು, ಅಲ್ಲಿನ ಮೂಲಸೌಕರ್ಯ ಕೊರತೆಗಳ ನಡುವೆಯೂ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಶತಕದ ಸಾಧನೆ’ ಮಾಡಿ ಸರ್ಕಾರದ ಗಮನ ಸೆಳೆದಿದ್ದಾರೆ.
ಹೊರವಲಯದಲ್ಲಿ ನಡೆದ ರೇವ್ ಪಾರ್ಟಿ ಕೇಸ್ನಲ್ಲಿ ತೆಲುಗು ಚಿತ್ರರಂಗದ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗೆ ಬರಲು 2 ನೋಟಿಸ್ ನೀಡಿದ್ದರು
9ನೇ ಆವೃತ್ತಿಯ ಟಿ20 ವಿಶ್ವಕಪ್ ನಿನ್ನೆಯಿಂದ ಅಂದರೆ ಜೂನ್ 2 ರಿಂದ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ಆರಂಭವಾಗಿದೆ. ಈ ಬಾರಿಯ ಟಿ20 ವಿಶ್ವಕಪ್ ಹಲವು ವಿಚಾರಗಳಿಂದ ಸಾಕಷ್ಟು
ಮತದಾನೋತ್ತರ ಸಮೀಕ್ಷೆಗಳ ಮೂಲಕ ಜನರ ಭಾವನೆಗಳು ಹೊರಬಿದ್ದಿದ್ದು, ಭಾರತೀಯರ ಹೃದಯ ಗೆದ್ದಿರುವ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಬಹ್ರೇನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ದಾಹ ತೀರಿಸಿಕೊಳ್ಳಲು ನೀರು ಕುಡಿಯಲು ಹೋಗಿದ್ದ 32 ಕೋತಿಗಳು ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ನಡೆದಿದ್ದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ತಾಲೂಕಿನ ಶಿರವಾಳ ಗ್ರಾಮದ ಸರಕಾರಿ ಶಾಲೆಗೆ ಮಕ್ಕಳು ತೆರಳಬೇಕಾದರೆ ಮೊದಲು ಕೆಸರು ಗದ್ದೆಯನ್ನು ದಾಟುವಂತಹ ಪರಸ್ಥಿತಿ ನಿರ್ಮಾಣವಾಗಿದೆ.
ತುಘಲಕಾಬಾದ್-ಓಖ್ಲಾ ನಡುವಿನ ತಾಜ್ ಎಕ್ಸ್ಪ್ರೆಸ್ನಲ್ಲಿ ಇಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಒಟ್ಟು 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
ಈಗಂತು ವಯಸ್ಸಾದರೂ ಯಂಗ್ ಆಗಿ ಕಾಣಲು ಸರ್ಜರಿ ಮೊರೆ ಹೋಗುತ್ತಾರೆ ಅದರಲ್ಲೂ ನಟ ನಟಿಯರು ಹೆಚ್ಚು. ಇದರಿಂದ ವಯಸ್ಸಾದರೂ ಯಂಗ್ ಅಗಿ ಕಾಣುತ್ತಾರೆ
ಗಾಜಾದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಜಗತ್ತಿನಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಮಧ್ಯೆ ಮಾಲ್ಡೀವ್ಸ್ ಸರ್ಕಾರ ಇಸ್ರೇಲ್ ಪಾಸ್ಪೋರ್ಟ್ ಹೊಂದಿರುವವರ ಪ್ರವೇಶವನ್ನು ನಿಷೇಧಿಸಿದೆ.