Showing 20 of 20850 articles • Page 905 of 1043
ರ್ದೇಶಕ ತರುಣ್ ಸುಧೀರ್ ಅವರು ನಟಿ ಸೋನಾಲ್ ಮಂಥೆರೊ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಅನ್ನೋ ಗುಸು ಗುಸು ಮಾತುಗಳು ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಕೇರಳದ ಹೆಚ್. ಮುಹಮ್ಮದ್ ಎಂಬ ವ್ಯಕ್ತಿಗೆ ಕೇರಳದ ನ್ಯಾಯಾಲಯವು ತನ್ನ ಅಪ್ರಾಪ್ತ ಮಗಳ ಮೇಲೆ 6 ವರ್ಷಗಳಿಂದ ಅತ್ಯಾಚಾರ ನಡೆಸಿದ್ದಕ್ಕಾಗಿ 101 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಧಾರ್ಮಿಕ ಸಭೆಗಳಲ್ಲಿ ಮತಾಂತರಕ್ಕೆ ತಡೆ ಒಡ್ಡದಿದ್ದರೆ ಮುಂದೊಂದು ದಿನ ದೇಶದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಲಾಗಿದೆ.
3ನೇ ಬಾರಿಗೆ ಪ್ರಧಾನಮಂತ್ರಿಯಾದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ಲೋಕಸಭಾ ಅಧಿವೇಶನದಲ್ಲಿ ಭಾಷಣ ಮಾಡಿದ್ದಾರೆ. ಅಧಿವೇಶನದಲ್ಲಿ ರಾಹುಲ್ ಗಾಂಧಿಯನ್ನು ಮಗು ಎಂದು ಕರೆದಿದ್ದಾರೆ.
‘ಉತ್ತರ ಪ್ರದೇಶದಲ್ಲಿ ನಾವು ಎಲ್ಲಾ 80 ಕ್ಷೇತ್ರಗಳನ್ನು ಗೆದ್ದಿದ್ದರೂ ಇವಿಎಂ ಅನ್ನು ನಾನು ನಂಬುವುದಿಲ್ಲ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಚಾಲಕರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. ಹೌದು. . ಕೆಎಸ್ಆರ್ಟಿಸಿ 13 ಸಾವಿರ ಬಸ್ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ.
ತಿಭಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸತ್ಸಂಗದ ಸಮಯದಲ್ಲಿ ಹಠಾತ್ ಕಾಲ್ತುಳಿತ ಸಂಭವಿಸಿದೆ. ಈ ಅವಘಡದಲ್ಲಿ 23 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಚೊಚ್ಚಲ ಭಾಷಣದ ಕೆಲ ಭಾಗಗಳನ್ನು ಲೋಕಸಭೆಯ ಕಡತದಿಂದ ತೆಗೆದು ಹಾಕಿರುವ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.
ಉತ್ತರ ಪ್ರದೇಶದ ಫತೇಫುರ್ ನಲ್ಲಿ ವ್ಯಕ್ತಿಯೋರ್ವ 2 ತಿಂಗಳ ಅವಧಿಯಲ್ಲಿ 5 ಬಾರಿ ಹಾವು ಕಡಿತಕ್ಕೆ ಒಳಗಾಗಿದ್ದು, ಚೇತರಿಸಿಕೊಂಡಿದ್ದಾರೆ.
ಕೆಎಂಪಿಕೆ ಟ್ರಸ್ಟ್ ವತಿಯಿಂದ ನಗರದ ಚಾಮುಂಡಿಪುರಂನಲ್ಲಿ ಮನೆ ಮನೆಗೆ ತೆರಳಿ ಪ್ಲಾಸ್ಟಿಕ್ ಬ್ಯಾಕ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಿಸಿ ಘೋಷವಾಕ್ಯದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಖಡಕ್ ಸೂಚನೆ ನೀಡಿದ್ದಾರೆ.ಇದು ನ್ಯೂಸ್ ಕರ್ನಾಟಕ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.
ಜನಪ್ರಿಯ ಇಟಾಲಿಯನ್ ವಾಹನ ತಯಾರಕ ಪಿಯಾಜಿಯೊ ಕಂಪನಿಯ ವೆಸ್ಪಾ ಸ್ಕೂಟರ್ ಬಗ್ಗೆ ಬಹುತೇಕರೀಗೆ ತಿಳಿಸಿದೆ. ಆದರೀಗ ಈ ಕಂಪನಿ ಭಾರತದಲ್ಲಿ ವೆಸ್ಪಾ 946 ಡ್ರ್ಯಾಗನ್ ಸ್ಕೂಟರ್ ಅನ್ನು ಪರಿಚಯಿಸಿದೆ.
ಆಸ್ತಿಗಾಗಿ ಮಾಟ ಮಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಖ್ಯಾತ ಉದ್ಯಮಿ ಡಾ.ವಿಜಯ ಸಂಕೇಶ್ವರ ಪುತ್ರಿ, ಮಾಜಿ ಸಂಸದ ಎಸ್.ಬಿ ಸಿದ್ನಾಳರ ಕಿರಿಯ ಸೊಸೆ ದೀಪಾ ಸಿದ್ನಾಳ ಅವರು ಕಾನೂನು ಸಮರ ಸಾರಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಸ್ಸಾಂನಲ್ಲಿ ಭೀಕರ ಮಳೆಯಾಗುತ್ತಿದ್ದು ಜನರು ಪ್ರವಾಹದಿಂದ ಬೇಸತ್ತು ಹೋಗಿದ್ದಾರೆ. ಇದರಿಂದ 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು 19 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಅಧಿಕ ಮಂದಿ ಸಂತ್ರಸ್ತರಾಗಿದ್ದಾರೆ.
ಜಿಲ್ಲೆಯ ಡಂಬಳ ಗ್ರಾಮದ ತೋಂಟದಾರ್ಯ ಪುರಸ್ಕಾರ ಸಮಿತಿ ಲಿಂ. ಡಾ.ತೋಂಟದ ಸಿದ್ಧಲಿಂಗ ಶ್ರೀಗಳ ನೆನಪಿಗಾಗಿ ಪ್ರತಿವರ್ಷ ನೀಡುವ ರಾಜ್ಯಮಟ್ಟದ ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರಕ್ಕೆ ಟಿವಿ9 ವಾಹಿನಿಯ
2024 ನೇ ಸಾಲಿನ ಟಿ20 ವಿಶ್ವಕಪ್ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿದೆ . 13 ವರ್ಷಗಳಿಂದ ಕಾದು ಕೊನೆಗೆ 2024ರಲ್ಲಿ ಸೌತ್ ಆಫ್ರಿಕಾ ವಿರುದ್ಧ 7 ರನ್ಗಳ ಜಯ ಸಾಧಿಸಿದೆ.ಜಯದ ಹಿಂದೆ ಎಷ್ಟು ಆಟಗಾರರ ಶ್ರಮ ಇದೆಯೋ
ಬ್ಯಾಡ್ಮಿಂಟನ್ ಪಂದ್ಯವಾಡುವಾಗ ಚೀನಾದ ಆಟಗಾರ ಕಾರ್ಡಿಕ್ ಅರೆಸ್ಟ್ (ಹೃದಯ ಸ್ತಂಭನ) ನಿಂದ ಮೈದಾನದಲ್ಲೇ ಜೀವ ಬಿಟ್ಟಿರುವ ಘಟನೆಯೊಂದು ನಡೆದಿದೆ.
ನಟ ದರ್ಶನ್ ಅಭಿಮಾನಿಗಳ ಹುಚ್ಚುತನ ಮಿತಿಮೀರಿದೆ. ದರ್ಶನ್ ಜೈಲು ಸೇರಿದಾಗಿನಿಂದಲೂ ಅವರು ಹತಾಶೆಗೊಂಡಿದ್ದಾರೆ. ಈ ನಡುವೆ ಇಲ್ಲೊಬ್ಬ ಅಭಿಮಾನಿ ನಟನಿಗಾಗಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ.
ನಗರದ ಪ್ರಮುಖ ಆಸ್ಪತ್ರೆಯಲ್ಲಿ ಒಂದಾದ ಕೆಎಂಸಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನ ಪ್ರಯುಕ್ತ ಪ್ರಮುಖ ವೈದ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು.