Showing 20 of 19004 articles • Page 906 of 951
ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಬಾಹ್ಯಾಕಾಶ ಪ್ರಯಾಣಕ್ಕೆ ಕೈಗೊಂಡಿದ್ದಾರೆ. ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10 ಗಂಟೆಗೆ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಪ್ರಯಾಣ ಬೆಳೆಸಿದ್ದಾರೆ.
ಬಾಲಿವುಡ್ ನಟಿ ರವೀನಾ ಟಂಡನ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಮುಂಬೈನ ಬಾಂದ್ರಾ ಉಪನಗರದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಗುತ್ತಿಗೆದಾರನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಬಂಂಧಿಸಿದಂತೆ ಆರೋಪಿಯನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.
ತಂದೆಯ ಎಸ್ಯುವಿ ಕಾರನ್ನು ಚಲಾಯಿಸುತ್ತಿದ್ದ 17 ವರ್ಷದ ಅಪ್ರಾಪ್ತ 16 ವರ್ಷದ ಹುಡುಗಿಗೆ ಡಿಕ್ಕಿ ಹೊಡೆದಿರುವ ಘಟನೆ ಅಹಮದಾಬಾದ್ನಲ್ಲಿ ನಡೆದಿದೆ.
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಮಾನ್ಯರಂತೆ ರೋಡ್ ಸೈಡ್ನಲ್ಲಿ ಸ್ನೇಹಿತರ ಜೊತೆ ನಿಂತು ಚಾಟ್ಸ್ ಸವಿದು ತೀರ ಸಿಂಪಲ್ ವ್ಯಕ್ತಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸೀರೆಗೆ ಮನಸೋಲದವರು ಯಾರಿದ್ದಾರೆ, ಭಾರತೀಯರೇ ಆಗಿರಲಿ ವಿದೇಶಿಯರೇ ಆಗಿರಲಿ ಸೀರೆ ಉಟ್ಟರೆ ಯಾವ ಭಾರತೀಯ ನಾರಿಗೂ ಕಮ್ಮಿ ಇಲ್ಲ .
ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ‘ಸಲಾರ್’ ಬಳಿಕ ಜ್ಯೂ.ಎನ್ಟಿಆರ್ ಜೊತೆ ಕೈಜೋಡಿಸಿದ್ದಾರೆ. ಈ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಸದ್ಯ ತಾರಕ್ ಸಿನಿಮಾಗೆ ಯುವ ನಟ ವಿಶ್ವಕ್ ಸೇನ್ ಸಾಥ್ ನೀಡಿದ್ದಾರೆ.
ಮನೆಯ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ ಘಟನೆ ನಗರಸಭೆಯ 12ನೇ ವಾರ್ಡ್ ವ್ಯಾಪ್ತಿಯಲ್ಲಿ ನಡೆದಿದೆ.
ಫ್ಲಿಪ್ಕಾರ್ಟ್ ಆನ್ಲೈನ್ ತಾಣದಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ M14 5G ಫೋನ್ ಶೇ. 40% ರಷ್ಟು ನೇರ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ.
ಪಂಜಾಬ್ನಲ್ಲಿ, ಸಿರ್ಹಿಂದ್ನ ಮಾಧೋಪುರ ಬಳಿ ಭಾನುವಾರ ಬೆಳಗ್ಗೆ ಎರಡು ಸರಕು ರೈಲುಗಳು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಲೋಕೋ ಪೈಲಟ್ಗಳು ಗಾಯಗೊಂಡಿದ್ದು
ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆಯತ್ತ ಸಾಗಿದೆ. ಈಗಾಗಲೇ 10 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿರುವ ಬಿಜೆಪಿ, ಉಳಿದ 50 ಕ್ಷೇತ್ರಗಳ ಪೈಕಿ 34ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಸಹಾಯಕ ಕೃಷಿ ನಿರ್ದೇಶಕ ಧುಳಪ್ಪ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕಮಲನಗರ ರೈತ ಸಂಪರ್ಕ ಕೇಂದ್ರಕ್ಕೆ ತಮಗೆ ಬೇಕಾದವರಿಗೆ ಪ್ರಭಾರ ವಹಿಸಿಕೊಟ್ಟಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ಯುನಿಟಿ ಮ್ಯೂವಮೆಂಟ್ ಆರೋಪಿಸಿದೆ.
ಭಾರತ ತಂಡ ಫೀಲ್ಡಿಂಗ್ ಮಾಡುತ್ತಿದ್ದ ಸಮಯದಲ್ಲಿ ಅಭಿಮಾನಿಯೊಬ್ಬ ನಾಯಕ ರೋಹಿತ್ ಶರ್ಮಾ ಅವರ ಬಳಿ ಬಂದ. ರೋಹಿತ್ ಅವರನ್ನು ಅಪ್ಪಿಕೊಂಡಿದ್ದ. ಕೂಡಲೇ ಓಡಿ ಬಂದ ಪೊಲೀಸರು ಆತನನ್ನು ಹಿಡಿದರು
ತಾಲೂಕಿನ ಬಸವನಪುರ ಗೇಟ್ ಬಳಿ ಟಿವಿಎಸ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ತಾತಾ ಮೊಮ್ಮಗ ಮೃತಪಟ್ಟಿರುವ ಘಟನೆ ನಡೆದಿದೆ.
ಜೂನ್ 3ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದೆ.
ಜೂನ್ 1ರಿಂದ ಪಿಯು ತರಗತಿಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳ ಕಲಿಕೆಯ ಲವಲವಿಕೆ ಹೆಚ್ಚಿಸಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ ಸಲಹೆ ನೀಡಿದರು.
ಭಾರತ ತಂಡವು ನಿನ್ನೆಯ ದಿನ ನ್ಯೂಯಾರ್ಕ್ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್ಗಳ ಬೃಹತ್ ಜಯ ದಾಖಲಿಸಿದೆ.
‘ದೇಶದ ಸರ್ವಾಂಗೀಣ ಪ್ರಗತಿಗೆ ಮತದಾರರು ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿ, ಅಧಿಕಾರಕ್ಕೆ ತರಬೇಕು’ ಎಂದು ಬಿಜೆಪಿ ಪಟ್ಟಣ ಘಟಕದ ಮುಖಂಡ ರಾಜಗೋಪಾಲ ಐನಾಪುರ ಹೇಳಿದರು.
ಭಾರತದಲ್ಲಿ ದಾಖಲೆಯ ನೇರ ತೆರಿಗೆ ಸಂಗ್ರಹವಾದ ಬೆನ್ನಲ್ಲೇ ಈಗ ಇನ್ಡೈರೆಕ್ಟ್ ಟ್ಯಾಕ್ಸ್ ಆದ ಜಿಎಸ್ಟಿ ಅಂಕಿ ಅಂಶ ಹೊರಬಂದಿದೆ. ಕಳೆದ ವರ್ಷದಕ್ಕೆ ಹೋಲಿಸಿದರೆ ಒಟ್ಟು ಜಿಎಸ್ಟಿ ಸಂಗ್ರಹದಲ್ಲಿ ಶೇ. 10ರಷ್ಟು ಹೆಚ್ಚಳವಾಗಿದೆ.