Showing 20 of 20802 articles • Page 907 of 1041
“ಜುಲೈ 9ನೇ ತಾರೀಕು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ) USA ಇದರ ಆಯೋಜನೆಯನ್ನು ಮಾಡುತ್ತಿದೆ.
ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಗೆಲುವಿನ ಖುಷಿಯಲ್ಲಿದ್ದಾರೆ. ಕಳೆದ ವರ್ಷ ಈ ಚಿತ್ರದ ಪಾರ್ಟ್ ಎ ಹಾಗೂ ಪಾರ್ಟ್ ಬಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.
ಈ ಬಾರಿಯ ಐಪಿಎಲ್ ನೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಿ ಎಂಟ್ರಿ ಕೊಟ್ಟಿದ್ದಾರೆ.
ದೈವ ಕ್ಷೇತ್ರದಲ್ಲಿ ನಡೀತಾ ಮತ್ತೊಂದು ಪವಾಡ ನಡೆದಿದ್ದು, ಲಾಕ್ ಮಾಡಿ ನಿಲ್ಲಿಸಿದ್ದ ಅಟೋ ಇದ್ದಕ್ಕಿದ್ದಂತೆ ಸ್ಟಾರ್ಟ್ ಆಗಿ ಚಾಲನೆಗೊಂಡಿದೆ. ದೇವಸ್ಥಾನದ ಮುಂದೆ ಎಲೆಕ್ಟ್ರಿಕ್ ಆಟೋ ನಿಲ್ಲಿಸಿ ದೈವಸ್ಥಾನಕ್ಕೆ
ಹೊರ ಪ್ರಪಂಚದ ಅರಿವಾಗಬೇಕಾದರೆ ದೇಶ ಸುತ್ತು ಕೋಶ ಓದು ಎಂಬ ಮಾತು ಪ್ರಚಲಿತದಲ್ಲಿರುವುದನ್ನು ಕಾಣಬಹುದಾಗಿದೆ. ಇವತ್ತು ಮೊಬೈಲ್ ಜಮಾನದಲ್ಲಿ ಓದುಗರ ಸಂಖ್ಯೆ ಕ್ಷೀಣವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಜಾರ್ಜಿಯಾ ವಿರುದ್ಧ 4-1 ಗೋಲುಗಳ ಸುಲಭ ಜಯ ಸಾಧಿಸಿಸಿದ ಸ್ಪೇನ್ ತಂಡ ಯುರೊ-2024 ಟೂರ್ನಿಯ ಪ್ರಿ ಕ್ವಾಟರ್ ಫೈನಲ್ ಹಂತ ತಲುಪಿದೆ. 16ರ ಘಟ್ಟದಲ್ಲಿ ಸ್ಪೇನ್ ತಂಡ ಜರ್ಮನಿಯ ಸವಾಲು ಎದುರಿಸಲಿದೆ.
ವಿಶ್ವದಲ್ಲಿ ವರ್ಷದ ಪ್ರತಿಯೊಂದು ದಿನವನ್ನು ಒಂದೊಂದು ಕ್ಷೇತ್ರಕ್ಕೆ ಅರ್ಪಿಸಲಾಗಿದ್ದು, ಅದರಂತೆ ಜುಲೈ 1ನ್ನು ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಣೆ ಮಾಡಲಾಗುತ್ತದೆ. ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುದು ಸರ್ವಕಾಲಿಕ ಮಾತು.
ಬರೋಬ್ಬರಿ 2.5 ಲಕ್ಷ ಲೀಟರ್ ನೀರಿನ ಟ್ಯಾಂಕ್ ಕುಸಿದು ಬಿದ್ದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕಾಗಿ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಇಂದು (ಜುಲೈ 1) ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ಹಾವು ಕಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ವಿಜಯಲಕ್ಷ್ಮಿ ತೆಳಗೇರಿ (44) ಮೃತ ದುರ್ದೈವಿ. ಕಲಬುರಗಿಯ ಸೂಗೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ.
ಮಲೆನಾಡ ತಪ್ಪಲಿನಲ್ಲಿರುವ ದೇವರಮನೆ ಕ್ಷೇತ್ರಕ್ಕೆ ಈ ಸಮಯದಲ್ಲಿ ಅಂದರೆ ಮಾನ್ಸೂನ್ ಸಮಯದಲ್ಲಿ ಪ್ರವಾಸಿಗರು ಹೆಚ್ಚಾಗಿ ಬರುತ್ತಾರೆ. ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರ 9 ಗುಡ್ಡಗಳ ನಡುವೆ ನೆಲೆಸಿದ್ದಾನೆ
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ 30 ರಿಂದ 31 ರೂಪಾಯಿಗೆ ಇಳಿಕೆಯಾಗಿದ್ದು, ಅದು ಇಂದಿನಿಂದಲೇ ಜಾರಿಗೆ ಬಂದಿದೆ. ರೆಸ್ಟೋರೆಂಟ್ ಮಾಲೀಕರು ಮತ್ತು ಹೋಟೆಲ್ ಮಾಲೀಕರು ಇದರ ಲಾಭ ಪಡೆಯುತ್ತಿದ್ದಾರೆ.
ಕಲ್ಕಿ 2898 ಎಡಿ’ ಬಿಡುಗಡೆ ಕಂಡಾಗಿಂದಲು ಭರ್ಜರಿ ಭೇಟೆ ಮಾಡುತ್ತಿದೆ. ರಿಲೀಸ್ ಆದ ನಾಲ್ಕೇ ದಿನಕ್ಕೆ 500 ಕೋಟಿ ರೂ ಕಂಡಿರುವುದು ಹೆಮ್ಮೆಯ ವಿಚಾರ.ನಾಗ್ ಅಶ್ವಿನ್ ಅವರ ಕಲ್ಕಿ 2898 AD ಜೂನ್ 27 ರಂದು ಬಿಡುಗಡೆಯಾಯಿತು
ಪಾನಿಪುರಿ ಎಂದರೆ ಸಾಕು ಹಲವರ ಬಾಯಲ್ಲಿ ನೀರುರೂತ್ತದೆ. ಅದರ ಬಗ್ಗೆಯ ಅನಾರೋಗ್ಯದ ತಿಳಿದರೂ ಕೂಡ ಅದನ್ನು ತಿನ್ನುವವರ ಸಂಖ್ಯೆ ಕಡಿಮೆ ಏನು ಆಗಿಲ್ಲ.
ಇದೀಗ ಪ್ರಯಾಣಿಕರಿಗೆ ಇಂಡಿಗೋ ಸಿಹಿ ಸುದ್ದಿ ನೀಡಿದೆ.ಬೆಂಗಳೂರು ಹಾಗೂ ಅಬುಧಾಬಿ ಮಧ್ಯೆ ಆಗಸ್ಟ್ 1ರಿಂದ ನೇರ ವಿಮಾನ ಸೇವೆ ಆರಂಭಿಸುವುದಾಗಿ ಇಂಡಿಗೋ ಏರ್ಲೈನ್ಸ್ ತಿಳಿಸಿದೆ.
ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ/ಕಮಲ್ ಮೌಲಾ ಮಸೀದಿಯ ಪ್ರಾಂಗಣದಲ್ಲಿ ಹೈಕೋರ್ಟ್ನ ಆದೇಶದಂತೆ ಕೈಗೊಳ್ಳಲಾಗಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್ಐ)ದ ಉತ್ಖನನ
ಉತ್ತರಾಖಂಡದ ಕೇದಾರನಾಥ ದೇಗುಲ ಸಮೀಪ ರವಿವಾರ ಬೃಹತ್ ಪ್ರಮಾಣದಲ್ಲಿ ಹಿಮಪಾತವಾಗಿದೆ. ಅದೃಷ್ಟವಶಾತ್ ಯಾವುದೇ ಹಾನಿ ಉಂಟಾಗಿಲ್ಲ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಖಚಿತಪಡಿಸಿದೆ.
ಬ್ರಿಟಿಷ್ ವಸಾಹತು ಕಾಲದ ಕ್ರಿಮಿನಲ್ ಕಾನೂನುಗಳನ್ನು ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ, ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು ತಿದ್ದುಪಡಿಗೆ ಒಳಪಡಿಸಲಾಗಿದೆ
ಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಜುಲೈ.01 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ