Showing 20 of 20802 articles • Page 909 of 1041
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಅವರನ್ನು ನಿರ್ದೇಶಕ ಜೋಗಿ ಪ್ರೇಮ್ ಮತ್ತು ನಟಿ ರಕ್ಷಿತಾ ಭೇಟಿಯಾಗಿದ್ದಾರೆ.
ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ರವಿವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಆಂಧ್ರ ಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪ್ರತಿಮೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಕರ್ನಾಟಕದಲ್ಲಿ ಫಿಲಂ ಸಿಟಿ ಇಲ್ಲ. ಕರ್ನಾಟಕ ರಾಜ್ಯದಲ್ಲಿ ಫಿಲಂ ಸಿಟಿ ಒಂದನ್ನು ನಿರ್ಮಾಣ ಮಾಡಬೇಕು ಎಂಬುದು ಡಾ ರಾಜ್ಕುಮಾರ್ ಅವರ ಕನಸಾಗಿತ್ತು. ಆ ಕನಸನ್ನು ನನಸು ಮಾಡಿಯೇ ಮಾಡುತ್ತೀವಿ
ಕಾರಿನ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿರುವ ಘಟನೆ ಕೊಪ್ಪಳದ ಬಸಾಪುರ ದಿಬ್ಬ ಬೈಪಾಸ್ ಹೆದ್ದಾರಿ 67ರಲ್ಲಿ ನಡೆದಿದೆ.ಕಾರು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ಹೊರಟಿತ್ತು. ಈ ವೇಳೆ ಟೈರ್ ಬ್ಲಾಸ್ಟ್ ಆಗಿದೆ.
ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಭಾರ ತುಂಬಿದ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಬದಿಗಳ ಮಣ್ಣು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದೀಗ ದರ್ಶನ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಶಿವರಾಜ್ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಭಾರತೀಯ ಸೇನೆಯ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ನೇಮಕ ಮಾಡಲಾಗಿದೆ. ಇಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.26 ತಿಂಗಳ ಅಧಿಕಾರಾವಧಿಯಲ್ಲಿ ಮನೋಜ್
ಬಾರ್ನೊದಲ್ಲಿ ಸಂಭವಿಸಿದ ಆತ್ಮಾಹುತಿ ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 48 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ತುರ್ತು ಸೇವೆ ನಿರ್ವಹಣಾ ಸಂಸ್ಥೆಯನ್ನು(ಎಸ್ಇಎಂಎ) ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ.
09ನೇ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಗೆದ್ದು ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ದಕ್ಷಿಣ ಆಫ್ರಿಕಾದ ಕನಸು ಭಗ್ನಗೊಂಡಿದ್ದು, ಟೀಮ್ ಇಂಡಿಯಾ ವಿರುದ್ಧ 7 ರನ್ಗಳ ಸೋಲುಂಡಿದೆ.
ಬಿಹಾರದ ಗೋಲ್ಡ್ ಮ್ಯಾನ್ ಎಂದು ಕರೆಯಲ್ಪಡುವ ಪ್ರೇಮ್ ಸಿಂಗ್ ಅವರು ತಮ್ಮ ಚಿನ್ನದ ಪ್ರೀತಿಯಿಂದ ಗಮನಾರ್ಹ ವ್ಯಕ್ತಿಯಾಗಿದ್ದಾರೆ.
ಸ್ವಾಮೀಜಿಗಳ ಹೇಳಿಕೆ ತಪ್ಪು ಅಂತ ಹೇಳಕ್ಕಾಗಲ್ಲ, ಅವರಿಗೂ ಕಾಳಜಿ ಇರಬಹುದು. ಅವರು ಅವರ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಲಂಡನ್ ನ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿ , ನಾನು ಒಬ್ಬ ಹಿಂದೂ. ಸಂಸತ್ತಿನಲ್ಲಿ ಭಗವದ್ಗೀತೆಯ ಮೇಲೆ ಪ್ರಮಾಣವಚನ ಸ್ವೀಕರಿಸಲು ಹೆಮ್ಮೆಪಡುತ್ತೇನೆ ಎಂದು ಪ್ರಧಾನಿ ಸುನಕ್ ತಿಳಿಸಿದ್ದಾರೆ.
ಬೈಕ್ ಸ್ಕಿಡ್ ಆಗಿ ಬಿದ್ದು ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ಕಾಲೇಜು ಮುಂಭಾಗ ಮಧ್ಯರಾತ್ರಿ ನಡೆದಿದೆ.
ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್ಗಳ ರೋಚಕ ಜಯ ಸಾಧಿಸಿತು.
ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್ ಆಗುತ್ತಾರೆ ಎಂದು ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು,
ಪ್ರಧಾನಿ ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅವರು 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ‘ಮನ್ ಕಿ ಬಾತ್’ ಇದಾಗಿದೆ
ತಾಲ್ಲೂಕಿನ ಗಡಿ ಭಾಗದ ಮರಾಠಿ ಮಾಧ್ಯಮ ಶಾಲೆಯಲ್ಲಿ ಕನ್ನಡ ವಿಭಾಗ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಬೇಡಿಕೆ ಮಂಡಿಸಿದೆ.
ಸಾಲಬಾಧೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಘಟನೆ ನಡೆದಿದೆ.
ಗೋಬಿ ಮಂಚೂರಿ, ಕಬಾಬ್ , ಪಾನಿಪುರಿ ಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದವು. ಇದೀಗ ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರಿಕೊಂಡಿದೆ. ಶವರ್ಮಾ ಬ್ಯಾನ್ಗೆ ಆಹಾರ ಮತ್ತು ಗುಣಮಟ್ಟ ಇಲಾಖೆ ಚಿಂತನೆ ನಡೆಸಿದೆ.