Showing 20 of 21612 articles • Page 91 of 1081
2026 ರ ಫಿಫಾ ವಿಶ್ವಕಪ್ನಲ್ಲಿ ಅರ್ಜೆಂಟೀನಾ ತಂಡವು ಈಜಿಪ್ಟ್ ವಿರುದ್ಧ 3-2 ಅಂತರದಿಂದ ಭರ್ಜರಿ ಜಯ ಸಾಧಿಸಿದ ಘಟನೆಯ ಸುತ್ತ ಹೆಚ್ಚುತ್ತಿರುವ ವಿವಾದಕ್ಕೆ ನ್ಯೂಯಾರ್ಕ್ ನಗರದ ಮೇಯರ್ ಜೋಹ್ರಾನ್ ಮಮ್ದಾನಿ ರಾಜಕೀಯ ಧ್ವನಿ ಸೇರಿಸಿದ್ದಾರೆ, ಪಂದ್ಯದಲ್ಲಿ ಆಫ್ರಿಕನ್ ತಂಡವನ್ನು “ದೋಚಲಾಗಿದೆ” ಎಂದು ಹೇಳಿದ್ದಾರೆ.
ಹಾರ್ಮುಜ್ ದಾಳಿಗೆ ಪ್ರತೀಕಾರವಾಗಿ ಇರಾನ್ನ 80ಕ್ಕೂ ಹೆಚ್ಚು ತಾಣಗಳ ಮೇಲೆ ಭೀಕರ ದಾಳಿ ನಡೆಸಿದ್ದ ಅಮೆರಿಕ ಪಡೆಗಳು ಇಂದು ಮತ್ತೊಂದು ಸುತ್ತಿನ ದಾಳಿ ನಡೆಸಿವೆ.
ಮಹಾನಗರ ಪಾಲಿಕೆಯ ವ್ಯಾಪ್ತಿಯ ಜೆಪ್ಪಿನ ಮೊಗರು ಇಂಡಿಯಾನ ಸಭಾಂಗಣದ ಬಲಿ ನೆನ್ನೆ ಸುರಿದ ಧಾರಾಕಾರದ ಮಳೆಗೆ 3 ರಿಂದ 4 ವಿದ್ಯುತ್ ಕಂಬ ನೆಲಕ್ಕೆ ಮತ್ತು ಮನೆಯ ಮೇಲೆ ಬಿದ್ದು ಭಾರಿ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ.
ವಯನಾಡಿನಲ್ಲಿ ಗುರುವಾರ ಭೀಕರ ಅವಶೇಷ ಕುಸಿತದ ಸ್ಥಳದಿಂದ ಶೋಧ ಮತ್ತು ರಕ್ಷಣಾ ತಂಡಗಳು ಎರಡು ಶವಗಳನ್ನು ಹೊರತೆಗೆದಿದ್ದು, ಇದುವರೆಗೆ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಅಕ್ರಮ ಗೋ ಸಾಗಾಟ ಪತ್ತೆಯಾಗಿದ್ದು, ಕಾವೂರು ಪೊಲೀಸ್, ಭಜರಂಗದಳ ಮೇರೆಗೆ ಕಾರ್ಯಾಚರಣೆ ನಡೆಸಲಾಯಿತು.
ಅಮೆರಿಕ ಮತ್ತು ಇರಾನ್ ನಡುವೆ ಮತ್ತೆ ಭುಗಿಲೆದ್ದಿರುವ ಯುದ್ಧ ಷೇರು ಮಾರುಕಟ್ಟೆಯಲ್ಲಿ ಭಾರಿ ತಲ್ಲಣ ಸೃಷ್ಟಿಸಿದೆ.
ಬದನೆಕಾಯಿ ಆರೋಗ್ಯಕ್ಕೆ ಮಾತ್ರವಲ್ಲ ಮೆದುಳಿಗೆ ತುಂಬಾ ಪ್ರಯೋಜನಕಾರಿ.
ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ(ಎಸ್ಜೆಇಸಿ) ಕಂಪ್ಯೂಟರ್ ಸೈನ್ಸ್ ಮತ್ತು ಡೇಟಾ ಸೈನ್ಸ್ ವಿಭಾಗದ 2022–2026ನೇ ಸಾಲಿನ ಹಳೆ ವಿದ್ಯಾರ್ಥಿನಿ ಶಿವಾನಿ ಅವರು ಮಿಸ್ ಕರ್ನಾಟಕ ಪೇಜಂಟ್ 2026ರಲ್ಲಿ ದ್ವಿತೀಯ ರನ್ನರ್-ಅಪ್ ಪ್ರಶಸ್ತಿಯನ್ನು ಗೆದ್ದು ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.
‘ಗಜಾನನ ಕ್ರಿಕೆಟರ್ಸ್ ‘ ತುಳು ಚಲನಚಿತ್ರದ ‘ ಅರೆ ಊ ಅನುಷಾ ‘ ಹಾಡಿನ ಲಿರಿಕಲ್ ವಿಡಿಯೋ ಯೂಟ್ಯೂಬ್ನಲ್ಲಿ 2 ಲಕ್ಷ ವೀಕ್ಷಣೆಗಳನ್ನು ದಾಟಿದೆ .
ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್ ತನ್ನ ಮುಂದಿನ ಗ್ಯಾಲಕ್ಸಿ ಅನ್ಪ್ಯಾಕ್ಡ್ ಕಾರ್ಯಕ್ರಮವನ್ನು ಜುಲೈ 22 ರಂದು ಲಂಡನ್ನಲ್ಲಿ ನಡೆಸಲಾಗುವುದು ಎಂದು ಘೋಷಿಸಿದೆ .
ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಟೀಕೆಗಳ ಮಧ್ಯೆ ಇ20 ಪೆಟ್ರೋಲ್ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸವಾಲು ಹಾಕಿದ್ದಾರೆ.
ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ನಿರ್ಮಾಪಕರು ಚಿತ್ರದ ಮೊದಲ ಹಾಡು ತಬಾಹಿಯನ್ನು ಬಿಡುಗಡೆ ಮಾಡಿದ್ದಾರೆ,
ಚುನಾವಣಾ ಆಯೋಗದಿಂದ ಎಸ್.ಐ.ಆರ್ ಪ್ರಕ್ರಿಯೆ ಪ್ರಾರಂಭವಾದ ಹಿನ್ನೆಲೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರ ಮತ್ತು ವರುಣ ವಿಧಾನಸಭಾ ಕ್ಷೇತ್ರದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ನಂಜನಗೂಡು ತಾಲ್ಲೂಕು ಆಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಠಿ ನಡೆಸಿದರು.
ಪಶ್ಚಿಮ ಘಟ್ಟದ ಜೀವವೈವಿಧ್ಯ ಅಧ್ಯಯನಕ್ಕೆ ಮಹತ್ವದ ಬೆಳವಣಿಗೆಯಾಗಿ, ಭಾರತದ ಏಕೈಕ ನೈಜ ಮರವಾಸಿ ಸಿಹಿನೀರಿನ ಏಡಿ ‘ಕನಿ ಮರನಂಡು’ ಮೊದಲ ಬಾರಿಗೆ ಆಗುಂಬೆಯಲ್ಲಿ ದಾಖಲಾಗಿದೆ.
: ಮಳೆಗಾಲದಲ್ಲಿ ಅರಬ್ಬಿ ಸಮುದ್ರದ ರೌದ್ರ ರೂಪವನ್ನು ಕಣ್ತುಂಬಿಕೊಳ್ಳಲು ಉಡುಪಿ ಜಿಲ್ಲೆಯ ಕಾಪು ಲೈಟ್ಹೌಸ್ ಸುತ್ತಮುತ್ತ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರೊಂದಿಗೆ ಇಂಡೋನೇಷ್ಯಾದ ಐತಿಹಾಸಿಕ ಪ್ರಂಬನನ್ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಿ , ತ್ರಿಮೂರ್ತಿಗಳಾದ ಶಿವ, ವಿಷ್ಣು ಮತ್ತು ಬ್ರಹ್ಮನಿಗೆ ಸಮರ್ಪಿತವಾದ ಸುಮಾರು 1,000 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು
ಇಲ್ಮ್ ಮದರಸ ಕಲಿಸುವ ಸಮಯದಲ್ಲಿ ಒಂದೇ ಒಂದು ಏಟು ಹೊಡೆದ ಕಾರಣ ಸುರತ್ಕಲ್ ಕೃಷ್ಣಾಪುರ ಭಾಗದ ತ್ವೈಭ ಮಸೀದಿಯ ಧರ್ಮಗುರುಗಳಿಗೆ ಮಗುವಿನ ತಂದೆ, ತಾಯಿ ಹಾಗೂ ಕುಟುಂಬಸ್ಥರು ಸೇರಿ ಮಸೀದಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಕೆಲವೇ ಸೆಕೆಂಡುಗಳ ಹಿಂದೆ ಇಳಿದಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಇನ್ನೂ ರನ್ವೇಯಲ್ಲೇ ಇದ್ದ ಕಾರಣ ಮುಂಬೈನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಂಗಳವಾರ ತನ್ನ ಟೇಕ್ ಆಫ್ ರನ್ ಅನ್ನು ಸ್ಥಗಿತಗೊಳಿಸಿದೆ ಎಂದು ವಿಮಾನಯಾನ ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಕರಾಚಿ ಕರಾವಳಿಯ ಅರಬ್ಬಿ ಸಮುದ್ರದ ಬಳಿ ಭಾರಿ ಪ್ರಮಾಣದ ಸರಕು ಸಾಗಣೆ ಮಾಡುತ್ತಿದ್ದ ಕಾರ್ಗೋ ವಿಮಾನವೊಂದು ನಿಗೂಢವಾಗಿ ನಾಪತ್ತೆಯಾಗಿದೆ.