Showing 20 of 20850 articles • Page 911 of 1043
ಮಹಾರಾಷ್ಟ್ರ ಸರ್ಕಾರವು ರಾಜ್ಯದಾದ್ಯಂತ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ಗಳನ್ನು ಕಲಿಯಲು ಇಚ್ಛಿಸುವ ಮಹಿಳೆಯರಿಗೆ ಶೈಕ್ಷಣಿಕ ಶುಲ್ಕವನ್ನು ಮನ್ನಾ ಮಾಡಲು ನಿರ್ಧರಿಸಿದೆ.
ಮುಂದಿನ ಅಂತರರಾಷ್ಟ್ರೀಯ ಪಂದ್ಯಗಳಿಂದ ರವೀಂದ್ರ ಜಡೇಜಾ ನಿವೃತ್ತಿ ಘೋಷಿಸಿದ್ದಾರೆ. ಆಲ್ರೌಂಡರ್ ಇನ್ಸ್ಟಾಗ್ರಾಮ್ನಲ್ಲಿ ತಮ್ಮ ಅಧಿಕೃತ ಹ್ಯಾಂಡಲ್ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿದ್ದಾರೆ.
ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಶೇ.80 ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.100 ಉದ್ಯೋಗ ಮೀಸಲಾತಿ ಒದಗಿಸುವುದು ಸೇರಿದಂತೆ ವಿವಿಧ 10 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ (
ಉತ್ತರಾಖಂಡದ ಕೇದಾರನಾಥದಲ್ಲಿರುವ ಗಾಂಧಿ ಸರೋವರದಲ್ಲಿ ಭಾನುವಾರ(ಜೂನ್ 30) ಹಿಮಕುಸಿತ ಸಂಭವಿಸಿದೆ. ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ ಎಂದು ರುದ್ರಪ್ರಯಾಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಸೇರಿದಂತೆ ನಟಿಸಿರುವ ʼಕಲ್ಕಿ 2898ʼ ಚಿತ್ರ ಜೂನ್ 27 ಬಿಡುಗಡೆಯಾಗಿದ್ದು, ಮೂರೇ ದಿನದಲ್ಲಿ ರೂ 415 ಕೋಟಿ ಗಳಿಕೆ ಮಾಡಿದೆ.
ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆಯ ವಿಚಾರ ತೀವ್ರಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಮಹತ್ವದ ಚರ್ಚೆ ನಡೆಸಿದೆ
ನಗರದ ಸೆಂಟ್ ಅಂಥೋನಿ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಅದ್ವೈತನಿಗೆ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರೇಣುಕಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರನ್ನು ದಿನಕೊಬ್ಬರು ಬಂದು ನೋಡಿ ಹೋಗುತ್ತಿದ್ದಾರೆ. ಅಭಿಮಾನಿಗಳು, ಸ್ನೇಹಿತರು ಸಂಬಂಧಿಕರು ಬಂದು ವಿಚಾರಿಸಿ ಹೋಗುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಅವರನ್ನು ನಿರ್ದೇಶಕ ಜೋಗಿ ಪ್ರೇಮ್ ಮತ್ತು ನಟಿ ರಕ್ಷಿತಾ ಭೇಟಿಯಾಗಿದ್ದಾರೆ.
ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ರವಿವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಆಂಧ್ರ ಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪ್ರತಿಮೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಕರ್ನಾಟಕದಲ್ಲಿ ಫಿಲಂ ಸಿಟಿ ಇಲ್ಲ. ಕರ್ನಾಟಕ ರಾಜ್ಯದಲ್ಲಿ ಫಿಲಂ ಸಿಟಿ ಒಂದನ್ನು ನಿರ್ಮಾಣ ಮಾಡಬೇಕು ಎಂಬುದು ಡಾ ರಾಜ್ಕುಮಾರ್ ಅವರ ಕನಸಾಗಿತ್ತು. ಆ ಕನಸನ್ನು ನನಸು ಮಾಡಿಯೇ ಮಾಡುತ್ತೀವಿ
ಕಾರಿನ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿರುವ ಘಟನೆ ಕೊಪ್ಪಳದ ಬಸಾಪುರ ದಿಬ್ಬ ಬೈಪಾಸ್ ಹೆದ್ದಾರಿ 67ರಲ್ಲಿ ನಡೆದಿದೆ.ಕಾರು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ಹೊರಟಿತ್ತು. ಈ ವೇಳೆ ಟೈರ್ ಬ್ಲಾಸ್ಟ್ ಆಗಿದೆ.
ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಭಾರ ತುಂಬಿದ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಬದಿಗಳ ಮಣ್ಣು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದೀಗ ದರ್ಶನ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಶಿವರಾಜ್ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಭಾರತೀಯ ಸೇನೆಯ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ನೇಮಕ ಮಾಡಲಾಗಿದೆ. ಇಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.26 ತಿಂಗಳ ಅಧಿಕಾರಾವಧಿಯಲ್ಲಿ ಮನೋಜ್
ಬಾರ್ನೊದಲ್ಲಿ ಸಂಭವಿಸಿದ ಆತ್ಮಾಹುತಿ ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 48 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ತುರ್ತು ಸೇವೆ ನಿರ್ವಹಣಾ ಸಂಸ್ಥೆಯನ್ನು(ಎಸ್ಇಎಂಎ) ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ.
09ನೇ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಗೆದ್ದು ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ದಕ್ಷಿಣ ಆಫ್ರಿಕಾದ ಕನಸು ಭಗ್ನಗೊಂಡಿದ್ದು, ಟೀಮ್ ಇಂಡಿಯಾ ವಿರುದ್ಧ 7 ರನ್ಗಳ ಸೋಲುಂಡಿದೆ.
ಬಿಹಾರದ ಗೋಲ್ಡ್ ಮ್ಯಾನ್ ಎಂದು ಕರೆಯಲ್ಪಡುವ ಪ್ರೇಮ್ ಸಿಂಗ್ ಅವರು ತಮ್ಮ ಚಿನ್ನದ ಪ್ರೀತಿಯಿಂದ ಗಮನಾರ್ಹ ವ್ಯಕ್ತಿಯಾಗಿದ್ದಾರೆ.
ಸ್ವಾಮೀಜಿಗಳ ಹೇಳಿಕೆ ತಪ್ಪು ಅಂತ ಹೇಳಕ್ಕಾಗಲ್ಲ, ಅವರಿಗೂ ಕಾಳಜಿ ಇರಬಹುದು. ಅವರು ಅವರ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.