Showing 20 of 20778 articles • Page 912 of 1039
ಪವಿತ್ರ ಅಮರನಾಥ ಯಾತ್ರೆಗೆ ಇಂದು ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ.
ಟಿ20 ವಿಶ್ವಕಪ್ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದ್ದು, ಇಂದು ಜೂನ್.29 ನಡೆಯಲಿರುವ ಅಂತಿಮ ಆಟದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ.
ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರೋ ‘777 ಚಾರ್ಲಿ’ ಸಿನಿಮಾ ಭರ್ಜರಿ ಗಳಿಕೆ ಮಾಡಿತ್ತು. ಈಗ ಈ ಸಿನಿಮಾ ಜಪಾನ್ನಲ್ಲಿ ರಿಲೀಸ್ ಆಗಿದೆ.
ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ರದ್ದಾಗಿದ್ದ ಯುಜಿಸಿ ನೆಟ್ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಆಗಸ್ಟ್ 21 ಹಾಗೂ ಸೆಪ್ಟೆಂಬರ್ 4ರಂದು ನಡೆಯಲಿದೆ.
ರಾಜ್ಯಾದ್ಯಂತ ಭಾರೀ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕೆಲವು ಆಹಾರಗಳ ಸಂಯೋಜನೆ ಆರೋಗ್ಯಕ್ಕೆ ಒಳ್ಳೆಯದು. ಆದರೆ ಒಂದಿಷ್ಟು ಸಂಯೋಜನೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮೀನು ಮತ್ತು ಹಾಲು ಸಂಯೋಜನೆ ಆರೋಗ್ಯಕ್ಕೆ ಒಳ್ಳೆಯದಲ್ಲ.
ಹಾವೇರಿಯ ಗುಂಡೇನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರವನ್ನು ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆಸಲಾಯಿತು.
ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ ವತಿಯಿಂದ ಏರ್ ವಿಂಗ್ ಎನ್ಸಿಸಿ 2024-27 ನೇ ಬ್ಯಾಚ್ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು, ಜುಲೈ 9 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ
ರಾಷ್ಟ್ರ ರಾಜಧಾನಿ ದೆಹಲಿಯ ನರೇಲಾ ಪ್ರದೇಶದಲ್ಲಿ ಇಂದು (ಶುಕ್ರವಾರ) 10 ವರ್ಷದ ಬಾಲಕಿಯನ್ನು ಕ್ರೂರವಾಗಿ ಆಕೆಯ ತಲೆ ಒಡೆದು ಕೊಲೆ ಮಾಡಲಾಗಿದೆ. ಭೀಕರ ಸ್ಥಿತಿಯಲ್ಲಿ ಆಕೆಯ ಶವವು ಪತ್ತೆಯಾಗಿದೆ.
ರಾಜ್ಯದಲ್ಲಿ ದಿನ ದಿನಕ್ಕೂ ಡೆಂಗ್ಯೂ ಜ್ವರ ಏರಿಕೆಯಾಗುತ್ತಲೆ ಇದೆ. ಇದೀಗ ಡೆಂಗ್ಯೂ ಜ್ವರಕ್ಕೆ ನಗರದಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ
ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ 18 ವರ್ಷದ ಪಾಲಿಟೆಕ್ನಿಕ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಕುಲದೀಪ್ ಜುಗುನಿಯಾ ದೀಹ್ನ ಸರ್ಕಾರಿ ಪಾಲಿಟೆಕ್ನಿಕ್ನಿಂದ ಕೆಮಿಕಲ್
ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. . ಲೈಂಗಿಕ ದೌರ್ಜನ್ಯದಿಂದ ತೀವ್ರ
ಕರ್ತವ್ಯದಲ್ಲಿದ್ದ ಡಿ ಗ್ರೂಪ್ ನೌಕರ ಹೃದಯಾಘಾತದಿಂದ ಮೃತಪಟ್ಟಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯೋಗ್ಯ ಕುಮಾರ್ (45) ಮೃತ ದುರ್ದೈವಿ.
ಗೂಗಲ್ ಇದೀಗ ತುಳುವರಿಗೊಂದು ಸಿಹಿ ಸುದ್ದಿ ನೀಡಿದೆ.ಟೆಕ್ ದೈತ್ಯ ಗೂಗಲ್ ತನ್ನ ಬಳಕೆದಾರರಿಗೆ ಮ್ಯಾಪ್, ಜಿಮೇಲ್, ಕ್ರೋಮ್, ಗೂಗಲ್ ಡ್ರೈವ್ನಂತಹ ಹಲವಾರು ಉಪಯುಕ್ತ ಅಪ್ಲಿಕೇಶನ್ಗಳನ್ನು ನೀಡುತ್ತಾ ಬಂದಿದೆ.
ನಂಜನಗೂಡು ನಗರದ ಮಿನಿವಿಧಾನಸೌಧದಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನ್ಯಾಯ ಕೇಳಲು ಬಂದ ರೈತರಿಗೆ ಹಲ್ಲೆ ನಡೆಸಿ, ಧಮ್ಕಿ ಹಾಕಿದ ಪರಿಣಾಮ ಸಾಮೂಹಿಕ
ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹೆಬ್ರಿ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.
1989ರ ಐಎಫ್ಎಸ್ ಬ್ಯಾಚ್ ಅಧಿಕಾರಿ, ಚೀನಾಗೆ ಸಂಬಂಧಿಸಿದ ವಿಷಯಗಳಲ್ಲಿ ತಜ್ಞ ಎಂದೇ ಖ್ಯಾತರಾಗಿರುವ ವಿಕ್ರಮ್ ಮಿಸ್ರಿ ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಮಹಿಳೆಯ ಮೊಬೈಲ್ ಕದ್ದು ಓಡುವ ವೇಳೆ ಕಳ್ಳನೋರ್ವ ಕಾರಿನ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಭಯಾನಕ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ಥೆಯ ಖಾಸಗಿ ವಿಡಿಯೋ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಹಿನ್ನಲೆಯಲ್ಲಿ ಪ್ರೀತಂ ಗೌಡ ಬಂಧಿಸುವಂತೆ ಹೇಳಲಾಗಿತ್ತು ಆದರೆ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ