Showing 20 of 20778 articles • Page 914 of 1039
ನೋಡು ನೋಡುತ್ತಿದ್ದಂತೆ ಮನೆಯ ಬಾವಿಯೊಂದು ಭೂಕುಸಿತಕ್ಕೊಳಗಾದ ಘಟನೆ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ನಡೆದಿದೆ.
ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಟೀಚರ್ ಒಬ್ಬರನ್ನು ಅಡ್ಡಗಟ್ಟಿದ ಪಾಗಲ್ ಪ್ರೇಮಿ ಪಿಸ್ತೂಲ್ ತೋರಿಸಿ ಬೆದರಿಸಿದ್ದಾನೆ. ಬಳಿಕ ಹಣೆಗೆ ಸಿಂಧೂರ ಇಟ್ಟು ರಸ್ತೆಯಲ್ಲಿ ಮದುವೆಯಾಗಲು ಮುಂದಾಗಿದ್ದಾನೆ.
ಪ್ಯಾರಿಸ್ ಒಲಿಂಪಿಕ್ಸ್ ಜುಲೈ 26ರಿಂದ ಆರಂಭಗೊಳ್ಳಲಿದ್ದು, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್ಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯ ಕೋರಿದ್ದಾರೆ.
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದು ಏಕಾಏಕಿಯಾಗಿ ಹೊತ್ತಿ ಉರಿದ ಘಟನೆ ಮಣಿಪಾಲ ಎಂಐಟಿ ಬಸ್ ನಿಲ್ದಾಣದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ.
ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಥಿಯೇಟರ್ನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಪ್ರಭಾಸ್ ಫ್ಯಾನ್ಸ್ ಜೊತೆ ಸಾಮಾನ್ಯರೂ ಸಿನಿಮಾನ ಮೆಚ್ಚಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಜನರು ಹೊಗಳುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ತುಂಬಿ ಹರಿಯುತ್ತಿದ್ದು ಮನೆಗಳಿಗೆ ನೀರು ನುಗ್ಗಿದೆ.
ಪ್ರತಿಸ್ಪರ್ಧಿ ರಿಲಯನ್ಸ್ ಜಿಯೋ ತನ್ನ ಮೊಬೈಲ್ ಯೋಜನೆಗಳಲ್ಲಿ 12% ರಿಂದ 25% ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್ಟೆಲ್ ಜೂನ್ 28 ರಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21% ರಷ್ಟು ಹೆಚ್ಚಿಸಿತು.
ಜಿಲ್ಲೆಯ ಬ್ಯಾಡಗಿ ತಾ| ಗುಂಡೆನಹಳ್ಳಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಮಂದಿ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೆಮ್ರಾಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಂಜ, ಕೊಯ್ಕುಡೆ, ಉಳ್ಯ, ಬೈಲಗುತ್ತು, ಮೊಗಪಾಡಿ ನೆರೆಪೀಡಿತ ಪ್ರದೇಶಕ್ಕೆ ಕಳೆದ ಎರಡು ದಿವಸದಿಂದ ಸತತವಾಗಿ ಮಳೆ ಸುರಿದರಿಂದ ಕೃಷಿ ಭೂಮಿ ಸಂಪೂರ್ಣವಾಗಿ ನಾಶವಾಗಿದೆ.
ಪ್ರಪಂಚದ ಅತಿ ಎತ್ತರದ ಪರ್ವತ ಶ್ರೇಣಿಯಾದ ಹಿಮಾಲಯ ಪರ್ವತದ ಮೌಂಟ್ ಎವರೆಸ್ಟ್ ಶಿಖರವು ಸಮುದ್ರಮಟ್ಟದಿಂದ 8,849 ಮೀಟರ್ ಅಂದರೆ 29 ಸಾವಿರದ ಮೂವತ್ತೊಂದು ಅಡಿ ಎತ್ತರವಿದೆ.
ನಟ ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅವರು ಜೈಲು ಸೇರಿದ್ದಾರೆ. ನಿತ್ಯವೂ ದರ್ಶನ್ ಫ್ಯಾನ್ಸ್ ಜೈಲಿನ ಎದುರು ಸೇರುತ್ತಿದ್ದಾರೆ.
ನಿನ್ನೆ ನಡೆದ ಟಿ20 ವಿಶ್ವಕಪ್ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು 68 ರನ್ಗಳಿಂದ ಬಗ್ಗುಬಡಿದು ಫೈನಲ್ ಪ್ರವೇಶಿಸಿದೆ.
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿ ಗಾಯಗೊಂಡ ಘಟನೆ ಇಂದು ಮುಂಜಾನೆ 5.30ಕ್ಕೆ ನಡೆದಿದೆ.
18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ನಂದಿನಿ ಹಾಲಿನ ಅರ್ಧ ಲೀಟರ್ ಮತ್ತು ಒಂದು ಲೀಟರ್ ಪ್ಯಾಕೆಟ್ಗಳಲ್ಲಿ 50 ಎಂಎಲ್ ಹೆಚ್ಚುವರಿ ಹಾಲು ಸೇರಿಸಿ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ.
ಗಯಾನಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಸೆಮಿ ಫೈನಲ್ ಹೈವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ.
ಆನ್ಲೈನ್ನಲ್ಲಿ ಶಾಪಿಂಗ್ ಮಾಡುವುದರಲ್ಲೇ ಜನರು ಕಾಲ ಕಳೆಯುತ್ತಾರೆ. ಅದರಲ್ಲೂ ಬಹುತೇಕರು ತಮಗೆ ಬೇಕಾದ ವಸ್ತುಗಳನ್ನು ಆನ್ಲೈನ್ನಲ್ಲಿ ಆರ್ಡರ್ ಮಾಡಿ ಮನೆಬಾಗಿಲಿಗೆ ತರಿಸಿಕೊಂಡಿರುವುದನ್ನು ನೋಡಿರುತ್ತೇವೆ.
ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಜನ ಸಾವನ್ನಪ್ಪಿರುವ ಘಟನೆ ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ನಲ್ಲಿ ನಡೆದಿದೆ.
ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೊಂದು ವಾರ ಮಳೆಯು ಅಬ್ಬರಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕುಂಬಳ ಬೀಜ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು, ಹೃದಯದ ಆರೋಗ್ಯ ಸುಧಾರಿಸುವವರೆಗೆ ಹಲವು ರೀತಿಯಲ್ಲಿ ನಮಗೆ ಉಪಕಾರಿ. ಹಲವು ರೀತಿಯ ಖನಿಜಗಳು ಮತ್ತು ವಿಟಮಿನ್ಗಳಿಂದ ಸಮೃದ್ಧವಾಗಿದೆ.