Showing 20 of 20730 articles • Page 919 of 1037
ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಅಳಲು ತೋಡಿಕೊಂಡರು.
ಕೇರಳದ ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೋಗಬೇಕಾಗಿದ್ದ ಏರ್ ಇಂಡಿಯಾ ಸಂಸ್ಥೆಯ ವಿಮಾನಕ್ಕೆ ಜೂನ್ 25 ರಂದು ಬಾಂಬ್ ಬೆದರಿಕೆ ಬಂದಿತ್ತು.
ಅರಣ್ಯ ಸಂಪತ್ತು ಮತ್ತು ವಿವಿಧ ಜೀವಿಗಳ ಆವಾಸ ಸ್ಥಾನವಾಗಿರುವ ಜಿಲ್ಲೆಯ ಕೆ.ಗುಡಿಯು ವನ್ಯಪ್ರಾಣಿ ಮಾತ್ರವಲ್ಲದೆ ಅಪರೂಪದ ಪಕ್ಷಿಗಳಿಗೂ ಆಶ್ರಯತಾಣವಾಗಿಯೂ ಗಮನಸೆಳೆಯುತ್ತದೆ.
ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ‘ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿ ಹೊಸ ವಿವಾದ ಸೃಷ್ಟಿಸಿದ್ದಾರೆ.
ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದು ಮುಸ್ಲಿಂ ಮತಗಳಿಂದ ಎಂದು ವೇದಿಕೆ ಮೇಲೆ ಬಹಿರಂಗವಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಅಪ್ರಾಪ್ತ ಬಾಲಕ ತನ್ನ ತಂದೆಯ ಪೋರ್ಷೆ ಕಾರನ್ನು ಮದ್ಯದ ಅಮಲಿನಲ್ಲಿ ಚಲಾಯಿಸಿ ಇಬ್ಬರ ಬಲಿ ಪಡೆದಿದ್ದ. ಈ ಸುದ್ದಿ ಬಾರಿ ಸಂಚಲನ ಮೂಡಿಸಿತ್ತು. ಬಾಲಕನನ್ನು ರಿಮಾಂಡ್ನಿಂದ ಬಿಡುಗಡೆ
ಟಿ20 ವಿಶ್ವಕಪ್ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಹಾಲಿನ ಬೆಲೆ ಜಾಸ್ತಿ ಮಾಡಬೇಕೆಂದು ರೈತರ ಒತ್ತಡವಿತ್ತು. ರೈತರ ಒತ್ತಡದ ಮೇಲೆ ಬೆಲೆ ಏರಿಕೆ ಮಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಿಟ್ಟೂರು-ಸಂಪಿಗೆ ರಸ್ತೆ ರೈಲ್ವೆ ನಿಲ್ದಾಣ ನಡುವಿನ ಲೇವಲ್ ಕ್ರಾಸಿಂಗ್ನಲ್ಲಿ ಗರ್ಡರ್ ಅಳವಡಿಕೆ ಸಂಬಂಧಿತ ಕಾಮಗಾರಿ ಹಿನ್ನೆಲೆಯಲ್ಲಿ ಜೂ.27ರಿಂದ ಜು.4ರವರೆಗೆ ಈ ಮಾರ್ಗದ 8 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ
ವಿವಾಹ ಸಮಾರಂಭದಲ್ಲಿ ವಧುವಿನ ಕಡೆಯವರಿಗೆ ಬಡಿಸಿದ ಬಿರಿಯಾನಿಯಲ್ಲಿ ಚಿಕನ್ ಲೆಗ್ ಪೀಸ್ ಇಲ್ಲ ಎಂಬ ಕ್ಷುಲಕ ಕಾರಣಕ್ಕೆ ಎರಡೂ ಕಡೆ ಸಂಬಂಧಿಕರ ನಡುವೆ ಹೊಡೆದಾಟ ನಡೆದಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಾದಲ್ಲಿ ನಡೆದಿದೆ.
ನಗರದ ಕರ್ನಾಟಕ ಸಂಘದಿಂದ ಸ್ಥಾಪಿಸಿರುವ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಯನ್ನು ಪ್ರಥಮ ಬಾರಿಗೆ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ನೀಡುತ್ತಿದ್ದೇವೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದರು.
ಇಂದು ಅರವಿಂದ್ ಕೇಜ್ರಿವಾಲ್ ಅಕ್ರಮ ಮದ್ಯ ನೀತಿ ಪ್ರಕರಣಕ್ಕೆ ಕುರಿತಂತೆ ನ್ಯಾಯಲಯ ತೀರ್ಪು ನೀಡಿದ್ದು ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಮನವಿಯನ್ನು ಹೈಕೋರ್ಟ್ ರದ್ದು ಮಾಡಿದೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿರುವ ಅಫಘಾನಿಸ್ತಾನ ತಂಡಕ್ಕೆ ಕ್ರಿಕೆಟ್ ದೇವರು, ಸಚಿನ್ ತೆಂಡೂಲ್ಕರ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಮುಗಿದ ಬೆನ್ನಲ್ಲಿಯೇ ಒಂದೊಂದಾಗಿ ಎಲ್ಲರದ ದರದಲ್ಲೂ ಏರಿಕೆ ಆಗುತ್ತಿದೆ. ಒಂದೆಡೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೊಂಡರೆ. ಮತ್ತೊಂದು ಅಗತ್ಯವಸ್ತುವಾದ ಹಾಲಿನ ದರದಲ್ಲೂ ಏರಿಕೆ ಮಾಡಿದೆ.
ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ‘ಈ ಪಾದ ಪುಣ್ಯ ಪಾದ’ ಸಿನಿಮಾ. ಮೊಗ್ಗಿನ ಮನಸ್ಸು, ಕೃಷ್ಣ ಲೀಲಾ, ಬಚ್ಚನ್ ಸಿನಿಮಾ ನಿರ್ದೇಶಕ ಶಶಾಂಕ್ ಈ ಚಿತ್ರದ ಟೈಟಲ್ ಬಿಡುಗಡೆ ಮಾಡಿ ಶುಭಕೋರಿದರು.
ಮದುವೇ ದಿನವೇ ಯುವತಿ ಸಾವನಪ್ಪಿರುವ ದಾರುಣ ಘಟನೆ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಮದುವೆ ದಿನ ಸಿಂಗರಿಸಿಕೊಳ್ಳಲೆಂದು ಬ್ಯೂಟಿ ಪಾರ್ಲರ್ಗೆ ಬಂದಿದ್ದ ಯುವತಿಯನ್ನು
ಮಾರಿ ಗೋಲ್ಡ್, ಟೈಗರ್, 50-50, ಗುಡ್ ಡೇಯಂತಹ ಬಿಸ್ಕತ್ ಪ್ರಾಡಕ್ಟ್ಗಳನ್ನು ತಯಾರಿಸುತ್ತಿದ್ದ ಬ್ರಿಟಾನಿಯಾ ಕಂಪನಿ ತನ್ನ ಪಶ್ಚಿಮ ಬಂಗಾಳದ ಕೋಲ್ಕತ್ತಾ ಘಟಕವನ್ನು ಮುಚ್ಚಲು ಮುಂದಾಗಿದೆ.
ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.
ಕೆಎಂಎಫ್ ನಿಂದ ಹಾಲಿನ ದರ ಏರಿಕೆ ಮಾಡಿರುವ ವಿಚಾರ ನನ್ನ ಗಮನಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಟಿ, ನಿರ್ದೇಶಕಿ ಕಂಗನಾ ರನೌತ್ ಬಹುನಿರೀಕ್ಷಿತ ʼಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಿಸಿದ್ದಾರೆ. ಸಿನೆಮಾ ಸೆಪ್ಟೆಂಬರ್ 6 ರಂದು ತೆರೆಗೆ ತರಲಿದ್ದಾರೆ.