Showing 20 of 21612 articles • Page 92 of 1081
ಅಂಬುಲೆನ್ಸ್ಗೆ ದಾರಿ ಬಿಡದೆ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.
ರಾಮ ಮಂದಿರ ದೇಣಿಗೆ ಮತ್ತು ಹುಂಡಿ ಕಳವು ಹಾಗೂ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಗ್ರಹಿಸಿದರು.
ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿದ ಬೆನ್ನಲ್ಲೇ ಟೀಂ ಇಂಡಿಯಾ ಅಭಿಮಾನಿಗಳು ಸಂಜು ಸ್ಯಾಮ್ಸನ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈಬಿಟ್ಟಿರುವುದಕ್ಕೆ ಸ್ಟೇಡಿಯಂ ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಮಂಗಳವಾರ ನಡೆದ ಫಿಫಾ ವಿಶ್ವಕಪ್ 2026 ರ 16 ರೌಂಡ್ನಲ್ಲಿ ಗೋಲುರಹಿತ ಡ್ರಾ ನಂತರ ಸ್ವಿಟ್ಜರ್ಲೆಂಡ್ ಕೊಲಂಬಿಯಾವನ್ನು ಪೆನಾಲ್ಟಿ ಶೂಟೌಟ್ನಲ್ಲಿ 4-3 ಗೋಲುಗಳಿಂದ ಸೋಲಿಸಿ, ಕ್ವಾರ್ಟರ್ ಫೈನಲ್ಗೆ ಸ್ಥಾನ ಪಡೆದುಕೊಂಡಿತು, ಅಲ್ಲಿ ಅವರು ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು ಎದುರಿಸಲಿದ್ದಾರೆ.
ವಯನಾಡ್ ಜಿಲ್ಲೆಯಲ್ಲಿ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಅವಶೇಷಗಳು ಜಾರಿ ಮೂರು ಜೀವಗಳನ್ನು ಬಲಿ ಪಡೆದ ಒಂದು ದಿನದ ನಂತರ , ಘಟನೆಯ ನಂತರ ಇನ್ನೂ ಕಾಣೆಯಾಗಿರುವ ಐದು ಜನರನ್ನು ಹುಡುಕಲು ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಅಂತರ್ಜಿಲ್ಲಾ ಖೋಟಾ ನೋಟು ದಂಧೆಯ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೀಕರ ಭೂಕುಸಿತ ದುರಂತದ ಬೆನ್ನಲ್ಲೇ ಕೇರಳ ಸರ್ಕಾರವು ಸ್ಫೋಟಕ ಆರೋಪವೊಂದನ್ನು ಮಾಡಿದೆ.
ದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಬದರಿನಾಥ ದೇಗುಲದಲ್ಲೂ ಹಣಕಾಸು ಅಕ್ರಮದ ಆರೋಪಗಳು ಕೇಳಿಬಂದಿವೆ.
ಸ್ಪೋರ್ಟ್ಸ್ ಲವರ್ಸ್ ಅಸೋಸಿಯೇಷನ್ (BSLA) ವಿವಿಧ ಕ್ರೀಡಾ ಕಾರ್ಯಕ್ರಮಗಳ ಮೂಲಕ ನಿರಂತರವಾಗಿ ಸಾಮಾಜಿಕ ಸೇವೆಗಳನ್ನು ಬೆಂಬಲಿಸುತ್ತಾ ಬಂದಿದೆ.
ಮಹಾಬಲೇಶ್ವರದಲ್ಲಿ ವೆನ್ನಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸಣ್ಣ ಸೇತುವೆ ಕುಸಿದು ಬಿದ್ದ ಪರಿಣಾಮ ಹಲವಾರು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ.
ಸುರಂಗ ರಸ್ತೆ ನಿರ್ಮಾಣ ಪ್ರದೇಶದಿಂದ ಮಣ್ಣು ತೆಗೆಯಲು ಜೂನ್ 20 ರಂದೇ ಗುತ್ತಿಗೆದಾರರಿಗೆ ಆದೇಶ ಹೊರಡಿಸಲಾಗಿತ್ತು.
ಜಿಲ್ಲೆಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾತ್ರಿಯಿಂದಲೇ ಭಾರೀ ಮಳೆ ಸುರಿಯುತ್ತಿದೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮದ ವಿರುದ್ಧ ಹಾಗೂ ಇದರಿಂದ ಅಸುನೀಗಿದ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕ್ಯಾಂಡಲ್ ಲೈಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು.
ಮಳೆ ಬಂದರೆ ಎಲ್ಲರೂ ಮನೆಯೊಳಗೆ ಸೇರ್ತೀವಿ. ಆದರೆ, ಮಳೆಯೇ ಆಕೆಯ ಮನೆಯನ್ನು ಕಸಿದುಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಾಟೂರು ಗ್ರಾಮದಲ್ಲಿ 50 ವರ್ಷದ ಮಹಿಳೆ ಜಯಮ್ಮ ಬೀದಿಗೆ ಬಿದ್ದಿದ್ದಾರೆ.
ಬೆಂಡೆಕಾಯಿ ಸಾಕಷ್ಟು ಔಷಧಿಯ ಗುಣಗಳನ್ನು ಹೊಂದಿದೆ. ಡಯಾಬಿಟಿಸ್ ಇರುವವರಿಗೆ ಬೆಂಡೆಕಾಯಿ ಸೇವನೆಯು ಉತ್ತಮ ಮದ್ದಾಗಿದೆ.
ಕಾಕ್ರೋಚ್ ಜನತಾ ಪಾರ್ಟಿಯ ‘ಎಕ್ಸ್’ ಖಾತೆ ಮೇಲಿನ ನಿರ್ಬಂಧವನ್ನು ತೆರವುಗೊಳಿಸಿ ದೆಹಲಿ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.
ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಸಮೀಪ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನ
ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಕುಟುಂಬವೊಂದು ಬೀದಿಗೆ ಬಿದ್ದ ಘಟನೆ ನಂಜನಗೂಡು ತಾಲ್ಲೂಕು ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಇಂಡೋನೇಷ್ಯಾದಲ್ಲಿ ಐಐಎಂ ಬೆಂಗಳೂರಿನ ಮೊದಲ ಸಾಗರೋತ್ತರ ಕ್ಯಾಂಪಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದರು