Showing 20 of 20687 articles • Page 922 of 1035
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನೀರಿಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾರು ಏನೇ ಅಭಿಪ್ರಾಯ ಹೇಳಲಿ.
ಮಹೀಂದ್ರಾ ಗ್ರೂಪ್ನ ಭಾಗವಾಗಿರುವ ʻಮಹೀಂದ್ರಾ & ಮಹೀಂದ್ರಾ ಲಿಮಿಟೆಡ್ʼನ ʻಕೃಷಿ ಉಪಕರಣಗಳ ವಿಭಾಗವುʼ (ಫಾರ್ಮ್ ಎಕ್ವಿಪ್ಮೆಂಟ್ ಸೆಕ್ಟರ್-ಎಫ್ಇಎಸ್) ಹೊಸ 6 ಸಾಲು ಭತ್ತದ ನಾಟಿ ಯಂತ್ರವನ್ನು ಬಿಡುಗಡೆ ಮಾಡಿದೆ.
ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ ಬೆದರಿಕೆಯನ್ನೂ ಒಡ್ಡಿರುವ ಪ್ರಕರಣದಲ್ಲಿ ಬಿಜೆಪಿ
ಛತ್ತೀಸ್ಗಢದಲ್ಲಿ ಮತ್ತೆ ಮಾವೋವಾದಿಗಳು ಅಟ್ಟಹಾಸಕ್ಕೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕ ಸಾಧನ ಸ್ಫೋಟಿಸಿದ ಕಾರಣ ಯೋಧರು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಏಕಾಏಕಿ ಮನೆಯೊಳಗೆ ಚಿರತೆ ನುಗ್ಗಿ ಲಾಕ್ ಆಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಯಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆಯೊಂದು ಕಾಡಿನಿಂದ ನಾಡಿಗೆ ಬಂದು ಗ್ರಾಮದ ವ್ಯಕ್ತಿಯೊಬ್ಬರ ಮನೆಗೆ ಏಕಾಏಕಿ ನುಗ್ಗಿದೆ.
ಕರ್ನಾಟಕದ ನಂತರ, ಗೋವಾ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ (ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ). ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 1 ರೂಪಾಯಿ ಹೆಚ್ಚಿಸಿದ ಸರ್ಕಾರ,
ಜೆಡಿಎಸ್ ಕಾರ್ಯಕರ್ತನೋರ್ವ, ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಇತ್ತ ಹೊಳೆನರಸೀಪುರದಲ್ಲಿ ಸಂತ್ರಸ್ತನ ವಿರುದ್ಧವೇ ದೂರು ದಾಖಲಾಗಿದೆ.
ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ.
ಜಿಲ್ಲೆಯ ಸೋಮವಾರಪೇಟೆಯ ಕೋಟಬೆಟ್ಟಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದವರ ಮೇಲೆ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಡೋಪಿಂಗ್ ವಿರೋಧಿ ನಿಯಮ ಉಲ್ಲಂಘನೆಗಾಗಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆ ಅಮಾನತುಗೊಳಿಸಿದೆ ಎಂದು ಎಎನ್ಐ ವರದಿ ಮಾಡಿದೆ.
ತಲೆಗೆ ಬಲವಾಗಿ ಹೊಡೆದ ಕಾರಣ ಆಕಾಶ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಕಮಿಷನರ್ ರೇಣುಕಾಸುಕುಮಾರ ಪ್ರತಿಕ್ರಿಯೆ ನೀಡಿದ್ದಾರೆ.
ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ, ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಯುವಕನೋರ್ವ ಡಿಕ್ಕಿ ಹೊಡೆದ ಘಟನೆ ಧಾರವಾಡದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್
ಸ್ಪೆಸ್ ಎಕ್ಸ್, ಟ್ವಿಟರ್, ಟೆಸ್ಲಾ ಸೇರಿದಂತೆ ಹಲವು ಅಗ್ರ ಕಂಪನಿಗಳ ಮಾಲೀಕ ಎಲಾನ್ ಮಸ್ಕ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ.
ಚಾಲಕ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ತೋಡಿಗೆ ಉರುಳಿಬಿದ್ದ ಪರಿಣಾಮ ನಾಲ್ಕು ಮಂದಿ ಭಕ್ತಾದಿಗಳು ಗಾಯಗೊಂಡ ಘಟನೆ ಉಡುಪಿ ಕಲ್ಸಂಕ ಬಳಿಯ ಕೃಷ್ಣಮಠದ ಪಾರ್ಕಿಂಗ್ ಸ್ಥಳಕ್ಕೆ ಹೋಗುವ ದಾರಿ
: ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದು ತಪ್ಪು. ಅದಕ್ಕೆ ದರ್ಶನ್ ಶಿಕ್ಷೆ ಕೊಡಲು ಮುಂದಾಗಿದ್ದು ಕೂಡ ಸರಿಯಲ್ಲ. ಸಾಕಷ್ಟು ಜನ ಇದೇ ಮಾತು ಹೇಳುತ್ತಿದ್ದಾರೆ.ಇದೀಗ ರೇಣುಕಾಸ್ವಾಮಿ ಫೇಕ್ ಅಕೌಂಟ್ಗಳ
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ಕೆಳಗಿಳಿಸಿದ್ದ ಸೋದರಳಿಯ ಆಕಾಶ್ ಆನಂದ್ ರನ್ನು ಈಗ ಮರು ನೇಮಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಗೆ ನೀರು ಹರಿಸುತ್ತಿದ್ದ ಹತ್ನಿಕುಂಡ್ ಬ್ಯಾರೇಜ್ನ ಎಲ್ಲ ಬಾಗಿಲುಗಳನ್ನು ಹರಿಯಾಣ ಸರ್ಕಾರ ಮುಚ್ಚಿದೆ ಎಂದು ಆರೋಪಿಸಿರುವ ಸಚಿವೆ ಅತಿಶಿ
ಅಂತರ್ಜಾತಿ ವಿವಾಹಕ್ಕೆ ಯುವಕನ ಮನೆಯವರು ವಿರೋಧಿಸಿದ್ದಕ್ಕೆ ಮನನೊಂದ ಯುವತಿ ಸಾಂತ್ವನ ಕೇಂದ್ರದ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಅನುರಾಧಾ ಸಾವಿಗೀಡಾದ ಯುವತಿ.
ಸ್ಯಾಂಡಲ್ವುಡ್ ಹೀರೋ ಪ್ರವೀಣ್ ತೇಜ್ ನಟಿಸಿರುವ ‘ಜಿಗರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪೂಜಾ ವಸಂತಕುಮಾರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಸೂರಿ ಕುಂದರ್ ನಿರ್ದೇಶನ ಈ ಸಿನಿಮಾಗಿದೆ.