Showing 20 of 20813 articles • Page 924 of 1041
ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.
ಕೆಎಂಎಫ್ ನಿಂದ ಹಾಲಿನ ದರ ಏರಿಕೆ ಮಾಡಿರುವ ವಿಚಾರ ನನ್ನ ಗಮನಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಟಿ, ನಿರ್ದೇಶಕಿ ಕಂಗನಾ ರನೌತ್ ಬಹುನಿರೀಕ್ಷಿತ ʼಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಿಸಿದ್ದಾರೆ. ಸಿನೆಮಾ ಸೆಪ್ಟೆಂಬರ್ 6 ರಂದು ತೆರೆಗೆ ತರಲಿದ್ದಾರೆ.
ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸಂಸದ ಕೆ.ಸುರೇಶ್ ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ವೇಳೆ ಈ ಬೆಳವಣಿಗೆ ಸಂಭವಿಸಿದೆ.
ದನದ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ, ಬೆಂಕಿಯ ಮಧ್ಯೆ ಸಿಕ್ಕಿಹಾಕಿಕೊಂಡ ದನಗಳು ಪ್ರಾಣ ಕಳೆದುಕೊಂಡಿವೆ. ಎರಡು ಹಸುಗಳು ದಾರುಣವಾಗಿ ಮೃತಪಟ್ಟಿವೆ.
ಮಹಿಳೆ ಮೇಲೆ ಲೈಂಗಿಕವಾಗಿ ದೌರ್ಜನ್ಯ ವೆಸಗಿದ್ದ ಖಾಸಗಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಿಜೆಪಿ ನಾಯಕ ಪ್ರೀತಂ ಗೌಡ ಮತ್ತು ಇವರ ಆಪ್ತರಾದ ಕಿರಣ, ಶರತ್
ಚೆನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ತಮ್ಮ ಡಿಕೆ ಸುರೇಶ್ ಗೆ ಆಸಕ್ತಿ ಇಲ್ಲ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.
ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ ಯುವಕನ ಶವ ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಶಂಕರನಾರಾಯಣ ಪೊಲೀಸ್ ಠಾಣೆಯ ಸಮೀಪದ ಸರ್ಕಲ್ ಬಳಿ ಮಲಗಿದ್ದ ದನವನ್ನು ಕಳ್ಳರು ಕಾರಿನಲ್ಲಿ ಬಂದು ಕಳವು ಮಾಡಿಕೊಂಡು ಹೋದ ಘಟನೆಯು ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸುಬ್ರಹ್ಮಣ್ಯದ ಬಿಸ್ಲೇ ಘಾಟ್ ಸಮೀಪದ ಸಕಲೇಶಪುರ ತಾಲೂಕು ವ್ಯಾಪ್ತಿಯ ಪ್ರವಾಸಿ ತಾಣ ಪಟ್ಲಬೆಟ್ಟಕ್ಕೆ ತೆರಳಿದ್ದ ಮಂಗಳೂರಿನ ತಂಡದ ಮೇಲೆ ಅಲ್ಲಿನ ವ್ಯಕ್ತಿಗಳು ಹಲ್ಲೆ ನಡೆಸಿದ ಆರೋಪ ವ್ಯಕ್ತವಾಗಿದೆ.
ಸ್ಪೋಕರ್ ಆಡುತ್ತಿದ್ದ ಯುವಕನೋರ್ವ ಆಟ ಆಡುತ್ತಿರುವಾಗಲೇ ದಿಡೀರ್ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ರಜತಗಿರಿಯಲ್ಲಿ ಸಂಭವಿಸಿದೆ.
ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರು ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಿರಿಯಡಕ ಕಾಜರಗುತ್ತು ಜಿಲ್ಲಾ ಕಾರಾಗೃಹದಲ್ಲಿ ಜೂ.24ರಂದು ಈ ಘಟನೆ ನಡೆದಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ(ಎಎಐ) ಹಿರಿಯ ಅಧಿಕಾರಿಯೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ಮಹಿಳೆ ಉಡುಗೆ ತೊಡುಗೆಯಲ್ಲಿ ಶವವಾಗಿ ಪತ್ತೆ. ಮಹಿಳೆಯ ಉಡುಪು, ಕೈಗಳಲ್ಲಿ ಬಳೆ, ಲಿಪ್ಸ್ಟಿಕ್, ಬಿಂದಿ
ಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಆಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಕದನದಲ್ಲಿ ಆಫ್ಘಾನ್ ಸೆಮಿಫೈನಲ್ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.
ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು ಹಾಗೂ ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕೆಥೋಲಿಕ್ ಸಭಾ ಮಂಗಳೂರು
ಕೊಟ್ಟ ಸಾಲವನ್ನು ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯೊಬ್ಬ ಬಾಲ್ಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ಯಾಕತನಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ತಮಿಳು ನಾಡಿನಲ್ಲಿ ನಡೆದ ವಿಷಯುಕ್ತ ಮದ್ಯ ಕುಡಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 58ಕ್ಕೆ ಏರಿದೆ. ಒಟ್ಟು 219 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು ಎಂದು ತಿಳಿಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್ ಜೈಲು ಪಾಲಾಗಿದ್ದಾರೆ. ಆದರೆ ಅವರ ಅಭಿಮಾನಿಗಳ ಅವರ ಪರ ಪ್ರತಿಭಟಿಸುತ್ತ ಇನ್ನು ಉಳಿದ ಅಭಿಮಾನಿಗಳನ್ನು ಪ್ರಚೋದಿಸುತ್ತಿದ್ದಾರೆ.
ದೆಹಲಿಯಲ್ಲಿ ಮತ್ತೊಂದು ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ನಡೆದಿದೆ.