Showing 20 of 20778 articles • Page 925 of 1039
ವಿಶ್ವಕಪ್ ಕಪ್ ಮುನ್ನವೇ ದುರಂತ ಸುದ್ದಿಯೊಂದರಲ್ಲಿ, ಇರ್ಫಾನ್ ಪಠಾಣ್ ಅವರ ಮೇಕಪ್ ಕಲಾವಿದ ಫಯಾಜ್ ಅನ್ಸಾರಿ ವೆಸ್ಟ್ ಇಂಡೀಸ್ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.22 ವರ್ಷ ವಯಸ್ಸಿನ ಇರ್ಫಾನ್ ಪಠಾಣ್
ರೀಲ್ಸ್ ಗೀಳಿಗೆ ಯುವಕರು ದುಬಾರಿ ದಂಡ ತೆತ್ತಿದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಭದ್ರೇಶ್ವರ ಕಡಲ ತೀರದಲ್ಲಿ ನಡೆದಿದೆ. ಯುವಕರು ಎರಡು ಮಹೀಂದ್ರ ಥಾರ್ ಜೀಪ್ನ್ನು ಸಮುದ್ರಕ್ಕಿಳಿಸಿ ರೀಲ್ಸ್ ಮಾಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ವಿಚಾರಣಾಧೀನ ಕೈದಿ ನಟ ದರ್ಶನ್ ನೋಡಲು ಆತನ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ವಿನೋದ್ ಪ್ರಭಾರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆಗಿರುವ ದರ್ಶನ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಅವರಿಗೆ 6106 ಖೈದಿ ನಂಬರ್ ನೀಡಲಾಗಿದೆ. ಈ ನಂಬರ್ ಮೇಲೆ ಕೆಲವು ಅಭಿಮಾನಿಗಳಿಗೆ ಆಕರ್ಷಣೆ ಹೆಚ್ಚಿದೆ.
ಜಾಮೀನಿಗೆ ತಡೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಜೂನ್ 26ರಂದು ಸುಪ್ರೀಂಕೋರ್ಟ್ ಮತ್ತೊಮ್ಮೆ ವಿಚಾರಣೆ ನಡೆಸಲಿದೆ.
ಚಲಿಸುತ್ತಿದ್ದ ಟ್ರಕ್ ನ ಚಕ್ರದಡಿಗೆ ಸ್ಕೂಟರ್ ವೊಂದು ಸಿಲುಕಿದ ಘಟನೆ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ ಜಂಕ್ಷನ್ ಬಳಿ ನಡೆದಿದೆ.
ತಂದೆ, ಚಿಕ್ಕಪ್ಪ ಹಾಗೂ ಸೋದರ ಸಂಬಂಧಿಯಿಂದ ಪದೇ ಪದೇ ತನ್ನ ಮೇಲೆ ಅತ್ಯಾಚಾರ ನಡೆದಿರುವ ವಿಚಾರವನ್ನು 13 ವರ್ಷದ ಬಾಲಕಿ ಶಿಕ್ಷಕಿಯ ಮುಂದೆ ಬಿಚ್ಚಿಟ್ಟಿದ್ದಾಳೆ.
ಶ್ರೀಲಂಕಾದಲ್ಲಿ ಅಕ್ರಮ ಮೀನುಗಾರಿಕೆ ಆರೋಪದ ಮೇಲೆ 18 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಮೂರು ಮೀನುಗಾರಿಕಾ ಹಡಗುಗಳನ್ನು ಲಂಕಾ ನೌಕಪಡೆ ವಶಕ್ಕೆ ಪಡೆದುಕೊಂಡಿದೆ ಎಂದು ಮಾಧ್ಯಮ ವರದಿಯೊಂದು ಭಾನುವಾರ ತಿಳಿಸಿದೆ.
ಉತ್ತರಪ್ರದೇಶದಲ್ಲಿ ಪ್ರಶ್ನೆ ಪ್ರತಿಕೆ ಸೂರಿಕೆಯಾದರೆ, ಮತ್ತೆ ಬುಲ್ಡೋಜರ್ ಬಾಬಾ ಸದ್ದು ಮಾಡಲಿದೆ. NEET ಮತ್ತು UGC-NET ನಲ್ಲಿ ನಡೆದ ಅಕ್ರಮದ ನಂತರ ಈ ಕ್ರಮವನ್ನು ತೆಗೆದುಕೊಂಡಿದೆ.
ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಮತ್ತೆ ಅಗೆಯುವುದು ಬಿಜೆಪಿ ಆಡಳಿತದ ಭ್ರಷ್ಟಾಚಾರದ ವಿರಾಟ್ ಸ್ವರೂಪವಾಗಿದೆ ಎಂದು CPIM ಆರೋಪಿಸಿದೆ.
ಲೋಕಸಭಾ ಸದ್ಯಸರಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.
250 ಕೋಟಿ ರೂ. ಸಾಲದ ಸುಳಿಗೆ ನಟಿ ರಕುಲ್ ಪ್ರೀತ್ ಸಿಂಗ್ ಪತಿ ಸಿಲುಕಿದ್ದಾರೆ. ಬರೋಬ್ಬರಿ 250 ಕೋಟಿ ರೂಪಾಯಿ ಸಾಲದ ಸುಳಿಗೆ ಜಾಕಿ ಭಗ್ನಾನಿ ಸಿಲುಕಿಕೊಂಡಿದ್ದು ಇದರಿಂದ ಆಸ್ತಿ ಮಾರಿಕೊಳ್ಳುವ ಪರಿಸ್ಥಿತಿ ಬಂದಿದೆ.
ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಅವರನನು ನೇಮಕ ಮಾಡಲಾಗಿದೆ. ಮಹತಾಬ್ ಅವರನ್ನು ನೇಮಕ ಮಾಡುವ ಬಗ್ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಮತ್ತೆ ಭಿನ್ನಾಭಿಪ್ರಾಯ ಹೊಂದಿವೆ.
ಕೇಂದ್ರ ಸರ್ಕಾರ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಖಡಕ್ ಆದೇಶವೊಂದನ್ನು ನೀಡಿದೆ. ಕಛೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ.
ಸರಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿ ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರ ವಿರೋಧ ವ್ಯಕ್ತಪಡಿಸಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅಧಿಕಾರಿಗೆ ಮನವಿ ಸಲ್ಲಿಸಿದರು.
ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾಲೇಜಿನ ಅರುಪೆ ಸಭಾಂಗಣದಲ್ಲಿ ನಡೆಯಿತು.
ಭಾರತೀಯ ಮಾರುಕಟ್ಟೆಗೆ ಚೀನಾ ಮೂಲದ ಒಪ್ಪೋ ಮತ್ತೊಂದು ಸ್ಮಾರ್ಟ್ಫೋನ್ ತಯಾರಿಕಾ ಕಂಪನಿ ಮತ್ತೊಂದು ಫೋನ್ ಲಾಂಚ್ ಮಾಡಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರು ಕಳೆದ ದಿನ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆ ನಡೆದಿದೆ. 17 ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆಗೈದು ಬಿಸಾಡಿ ಹೋಗಿರುವ ಘಟನೆ ನಗರದ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಷ್ಯಾದಲ್ಲಿ ಚರ್ಚ್ಗಳು ಹಾಗೂ ಯಹೂದಿಗಳ ಪ್ರಾರ್ಥನಾ ಸ್ಥಳಗಳ ಮೇಲೆ ಉಗ್ರರ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 15 ಮಂದಿ ಪೊಲೀಸರು ಪ್ರಾಣ ಕಳೆದುಕೊಂಡಿದ್ದಾರೆ.