Showing 20 of 20813 articles • Page 926 of 1041
ಖಾಸಗಿ ಪೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ.
ಮಂಗಳಮುಖಿಯರು ನೀಡಿದ ಕಿರುಕುಳಕ್ಕೆ ಹೆದರಿ ಅಪ್ರಾಪ್ತ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಸಾರ್ಕರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಕ್ಕೆ ಸರ್ಕಾರ ಮುಂದಾಗಿತ್ತು ಆದರೆ ಈ ಬಗ್ಗೆ ಅಂಗನವಾಡಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಂಗನವಾಡಿಗಳಲ್ಲೇ ಎಲ್ಕೆಜಿ,
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಗ್ಯಾಂಗ್ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಶನಿವಾರ ಆರೋಪಿಗಳ ವಿಚಾರಣೆ ನಡೆಸಿದ್ದ ನ್ಯಾಯಾಲಯ ದರ್ಶನ್ ಅವರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿತ್ತು.
ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್ ಎಂಬಾತನ ಎಡಗಾಲಿಗೆ ಗುಂಡೇಟು ಹಾರಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಈಜೀಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಕೆ ಬದಲಿಗೆ ಏರಿಕೆ ಕಾಣುತ್ತಿದೆ. ಕರಾವಳಿಯಲ್ಲೂ ಕಳೆದ ವರ್ಷಕ್ಕಿಂತ ಈ ಬಾರಿ ಎರಡು ಪಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇನ್ನು ಮಲೆನಾಡು ಚಿಕ್ಕಮಗಳೂರಿನಲ್ಲಿ
ರಾಜ್ಯ ಸರ್ಕಾರದಲ್ಲಿ ಮತ್ತೆ ಡಿಸಿಎಂ ಕೂಗು ಕೇಳಿ ಬಂದ ವಿಚಾರ.ಬೀದರ್ ನಲ್ಲಿ ವಸತಿ ಹಾಗೂ ವಕ್ಫ ಸಚಿವ ಜಮ್ಮೀರ್ ಅಹಮ್ಮದ್ ಖಾನ್ ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ,
ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧವಿದ್ದು, ಪ್ರಸ್ತುತ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ. ಆದ್ದರಿಂದ ಕರಾವಳಿಯ ಬೇಡಿಕೆ ಈಡೇರಿಸಲು ಒಡಿಶಾ, ತಮಿಳುನಾಡು, ಆಂಧ್ರ ಪ್ರದೇಶದ ಮೀನುಗಳು ಬರುತಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಒಟಿಟಿ ಸೀಸನ್ 1ರಲ್ಲಿ ಒಬ್ಬರಾಗಿದ್ದ ರೀಲ್ಸ್ ರಾಣಿ ಸೋನುಗೌಡ ಅವರು ಕೊಲೆಯಾಗಿರುವ ರೇಣುಕಾ ಸ್ವಾಮಿ ನಂಗೂ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿಯಾದ ಶ್ರೀನಗರವನ್ನು ವಿಶ್ವ ಕರಕುಶಲ ಮಂಡಳಿಯು ಅಧಿಕೃತವಾಗಿ ವಿಶ್ವ ಕ್ರಾಫ್ಟ್ ಸಿಟಿ ಎಂದು ಗುರುತಿಸಿದೆ ಎಂದು ಅಧಿಕತ ವಕ್ತಾರರು ಇಲ್ಲಿ ತಿಳಿಸಿದ್ದಾರೆ.
ಇಂದು 18 ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು ಪ್ರಧಾನಿ ಮೋದಿ ಅವರು ನೂತನ ಸಂಸತ್ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಅವರಿಗೆ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹ್ತಾಬ್
ಅದಾನಿ ಎಂಟರ್ಪ್ರೈಸಸ್ ಹೆಸರು ಹಾಳು ಮಾಡಲು ಹಿಂಡನ್ಬರ್ಗ್ ಘಟನೆಯನ್ನು ಸೃಪಿಸಲಾಗಿತ್ತು ಎಂದು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಇಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲ್ಲೇ, ನಿರ್ದೇಶಕ ಸೌಂದರ್ಯ ಜಗದೀಶ್ ಅವರ ಸಾವಿಗೆ ಒಂದು ಟ್ವಿಸ್ಟ್ ಸಿಕ್ಕಿದೆ. ಸೌಂದರ್ಯ ಜಗದೀಶ್ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ತಮ್ಮ ನಿವಾಸದಲ್ಲಿ
ಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್ಗಳ ಮನೆ, ಕಚೇರಿಗಳ ಮೇಲೆ ಇಡಿ ದಿಢೀರ್ ದಾಳಿ ನಡೆಸಿದ್ದು ಇನ್ನು ಶೋಧ ನಡೆಯುತ್ತಿದೆ. ಇನ್ನು ಅದರಲ್ಲಿ ಬೆಂಗಳೂರಿನ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್
ವಿಶ್ವಕಪ್ ಕಪ್ ಮುನ್ನವೇ ದುರಂತ ಸುದ್ದಿಯೊಂದರಲ್ಲಿ, ಇರ್ಫಾನ್ ಪಠಾಣ್ ಅವರ ಮೇಕಪ್ ಕಲಾವಿದ ಫಯಾಜ್ ಅನ್ಸಾರಿ ವೆಸ್ಟ್ ಇಂಡೀಸ್ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.22 ವರ್ಷ ವಯಸ್ಸಿನ ಇರ್ಫಾನ್ ಪಠಾಣ್
ರೀಲ್ಸ್ ಗೀಳಿಗೆ ಯುವಕರು ದುಬಾರಿ ದಂಡ ತೆತ್ತಿದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಭದ್ರೇಶ್ವರ ಕಡಲ ತೀರದಲ್ಲಿ ನಡೆದಿದೆ. ಯುವಕರು ಎರಡು ಮಹೀಂದ್ರ ಥಾರ್ ಜೀಪ್ನ್ನು ಸಮುದ್ರಕ್ಕಿಳಿಸಿ ರೀಲ್ಸ್ ಮಾಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ವಿಚಾರಣಾಧೀನ ಕೈದಿ ನಟ ದರ್ಶನ್ ನೋಡಲು ಆತನ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ವಿನೋದ್ ಪ್ರಭಾರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆಗಿರುವ ದರ್ಶನ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಅವರಿಗೆ 6106 ಖೈದಿ ನಂಬರ್ ನೀಡಲಾಗಿದೆ. ಈ ನಂಬರ್ ಮೇಲೆ ಕೆಲವು ಅಭಿಮಾನಿಗಳಿಗೆ ಆಕರ್ಷಣೆ ಹೆಚ್ಚಿದೆ.
ಜಾಮೀನಿಗೆ ತಡೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಜೂನ್ 26ರಂದು ಸುಪ್ರೀಂಕೋರ್ಟ್ ಮತ್ತೊಮ್ಮೆ ವಿಚಾರಣೆ ನಡೆಸಲಿದೆ.