Showing 20 of 20850 articles • Page 927 of 1043
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಚಂದ್ರಕ್ಷೇರ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ (SIT) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಸೋಮವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 25 ಪೈಸೆ ಕಡಿಮೆ ಆಗಿದೆ. ವಿದೇಶ ಮಾರುಕಟ್ಟೆಗಳಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ
ನೀಟ್-ಯುಜಿ ಮತ್ತು ಯುಜಿಸಿ ನೆಟ್ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದು ಸಿಬಿಐ ತನಿಖೆಗೆ ಆದೇಶವಾಗಿರುವ ನಡುವೆಯೇ ಅಂತಹ ತಪ್ಪುಗಳು ಪುನರಾವರ್ತನೆ ಆಗದಂತೆ ಕೇಂದ್ರೀಯ ಲೋಕಸೇವಾ ಆಯೋಗ (ಯುಪಿ ಎಸ್ಸಿ) ಮಹತ್ವದ ಹೆಜ್ಜೆಯನ್ನಿಟ್ಟಿದೆ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.
ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ
25 ಜೂನ್ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.
220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ 26ರಂದು ಬೆಳಗ್ಗೆ 10:30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು
ಚಾಕುವಿನಿಂದ ಇರಿದು ಪ್ರಿಯತಮೆಯನ್ನು ಪ್ರಿಯಕರ ಕೊಲೆಗೈದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ದುಷ್ಕೃತ್ಯ ನಡೆದಿದೆ. ಹೇಮಾವತಿ(35) ಮೃತ ಮಹಿಳೆ.
ಕಳೆದ ಮೇ15 ರಂದು ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಬುದ್ಧ ಕೊಲೆ ಪ್ರಕರಣ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಪ್ರಬುದ್ಧ ಅವರ ಕೊಲೆಗೆ ದಿಗ್ಬ್ರಾಂತರಾಗಿದ್ದ ತಾಯಿ ಸೌಮ್ಯ ಸಿಎಂ
ಮೊದಲ ಮಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಮಾಳಿಗೆ ಸೋರುತಿದೆ ಎಂದು ವರದಿಯಾಗಿದೆ. ಆರು ತಿಂಗಳ ಹಿಂದೆ 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು
ಕಳೆದ ವರ್ಷ ಸ್ಯಾಂಡಲ್ವುಡ್ನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ.ಇಬ್ಬರ ವಿರುದ್ದ ದಾಖಲಾಗಿದ್ದ ಎಫ್ಐಆರ್ ಅನ್ನು ಕರ್ನಾಟಕ
ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್ಸಂಗ್ ಸೋಮವಾರ ಭಾರತದಲ್ಲಿ ತನ್ನ ಮ್ಯೂಸಿಕ್ ಫ್ರೇಮ್ ಬಿಡುಗಡೆ ಮಾಡಿದೆ. ಇದೊಂದು ವೈರ್ಲೆಸ್ ಸ್ಪೀಕರ್ ಆಗಿದ್ದು,
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಜಾಮೀನು ನೀಡಿರುವ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಜಾರಿ ನಿರ್ದೇಶನಾಲಯದ
ಅಭಿಮಾನಿಗಳ ನೆಚ್ಚಿನ ಮತ್ತು ಪ್ರಸಿದ್ಧ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಆಟದಲ್ಲಿ ಅವರದ್ದೇ ಆದ ಕೊಡುಗೆ ಇದೆ. ಅವರ ಆಟಕ್ಕೆ ಎಲ್ಲ ಮನಸೋತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ನ್ಯೂಯಾರ್ಕ್
ಕಾಟನ್ ಕ್ಯಾಂಡಿ ಆಯ್ತು. ಗೋಬಿ ಮಂಚೂರಿಯೂ ಆಯ್ತು. ಈಗ ರಾಜ್ಯದಲ್ಲಿ ಕಬಾಬ್ ಸರದಿ. ಚಿಕನ್, ಫಿಶ್ ಹಾಗೂ ವೆಜ್ ಕಬಾಬ್ಗೆ ಇನ್ಮುಂದೆ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ
ರೋಗಿಯನ್ನು ಕರೆತರುತ್ತಿದ್ದ ೧೦೮ ಆಂಬುಲೆನ್ಸ್ ವಾಹನದ ಟೈಯರ್ ಬ್ಲಾಸ್ಟ್ ಆಗಿ ರಸ್ತೆ ಬದಿಯ ಹಳ್ಳಕ್ಕೆ ಇಳಿದ ಘಟನೆ ನಡೆದಿದೆ. ಹಾಸನದ ವರವಲಯದ ಶ್ರೀರಾಮನಗರ ಬಳಿ ಘಟನೆ ನಡೆ ದಿದ್ದು ಟೈಯರ್ ಬ್ಲಾಸ್ಟ್
ಖಾಸಗಿ ಪೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ.
ಮಂಗಳಮುಖಿಯರು ನೀಡಿದ ಕಿರುಕುಳಕ್ಕೆ ಹೆದರಿ ಅಪ್ರಾಪ್ತ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಸಾರ್ಕರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಕ್ಕೆ ಸರ್ಕಾರ ಮುಂದಾಗಿತ್ತು ಆದರೆ ಈ ಬಗ್ಗೆ ಅಂಗನವಾಡಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಂಗನವಾಡಿಗಳಲ್ಲೇ ಎಲ್ಕೆಜಿ,