Showing 20 of 19053 articles • Page 928 of 953
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ರೀಮಲ್ ಚಂಡಮಾರುತ ಭಾರಿ ಅವಾಂತರಗಳನ್ನು ಸೃಷ್ಟಿಸಿದೆ. ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಸೇರಿ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸಿರುವ ರಣಚಂಡಿ ಮಾರುತ 16 ಜನರನ್ನು ಬಲಿ ಪಡೆದಿದೆ.
ಈಗಂತು ಹೆಚ್ಚಿನ ಜನ ಮೌತ್ವಾಷ್ ಬಳಕೆ ಮಾಡುತ್ತಾರೆ. ಬಾಯಿಯ ಧುರ್ಗಂದ ಹೋಗಲಾಡಿಸಲು ಇದನ್ನು ಬಳಸುತ್ತಾರೆ ಆದರೆ ಯಾವುದನ್ನು ಮಿತಿ ಅಗತ್ಯ. ಈ ಮೌತ್ವಾಷಿನ ಅಸಲಿಯತ್ತನ್ನು ತಿಳಿಯೋಣ ಬನ್ನಿ.
ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಮೇ 28 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ?
ಮಳೆಯಿಂದ ರೈತರಿಗೆ ಉಂಟಾಗಿರುವ ಬೆಳೆ ನಾಶದ ಪರಿಹಾರ ಒದಗಿಸಿ ಕೊಡುವ ಸಂಬಂಧ ಪಿರಿಯಾಪಟ್ಟಣ ತಾಲೂಕಿನ ವಿವಿಧ ಸ್ಥಳಗಳಿಗೆ ತಹಶೀಲ್ದಾರ್ ಸುರೇಂದ್ರ ಮೂರ್ತಿ ಭೇಟಿ ನೀಡಿದರು.
ಹಾಸನ ಪೆನ್ಡ್ರೈವ್ ಪ್ರಕರಣದ ವಿರುದ್ಧ ಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟದ ಕಾರ್ಯಕರ್ತೆಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಅಫಜಲಪುರ ತಾಲೂಕಿನಾಧ್ಯಂತ ಆಗ್ರೋಗಳಲ್ಲಿ ನಿಗದಿತ ಬೆಲೆಗೆ ಅನುಗುಣವಾಗಿ ರಸಗೊಬ್ಬರ, ಕೀಟನಾಶಕಗಳ ಮೇಲೆ ದುಬಾರಿ ಬೆಲೆ ಹೆರಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ.
ಬ್ರಹ್ಮಾವರ ತಾಲೂಕಿನ ಮಟಪಾಡಿ ಶಾಲೆ ಬಳಿ ಇರುವ ಮೆಸ್ಕಾಂ ಟ್ರಾನ್ಸ್ ಫಾರ್ಮರ್ ಗ್ರಾಮಸ್ಥರ ನಿದ್ದೆಗೆಡಿಸಿದೆ. ಕಬ್ಬಿಣದ ಕಂಬಗಳನ್ನು ಅಳವಡಿಸಿ ದಶಕಗಳ ಹಿಂದೆ ನಿರ್ಮಿಸಿರುವ ಈ ಟ್ರಾನ್ಸ್ಫಾರ್ಮರ್ ಮಳೆಗಾಲದಲ್ಲಿ ಆತಂಕ ಉಂಟು ಮಾಡಿದೆ.
ಪಟ್ಟಣ ಸೇರಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಇರುವ ಖಾಲಿ ನಿವೇಶನಗಳು, ಚರಂಡಿಯ ಬಳಿ ರಾತ್ರಿ ಬೆಳಗಾಗುವುದರೊಳಗೆ ತರಕಾರಿ, ಬಾಕ್ಸ್, ಪ್ಲಾಸ್ಟಿಕ್ ಸೇರಿ ತ್ಯಾಜ್ಯದ ಗಡ್ಡವೇ ನಿರ್ಮಾಣವಾಗುತ್ತದೆ.
ರೆಮಲ್ ಚಂಡಮಾರುತ ಎಫೆಕ್ಟ್ ಹಿನ್ನೆಲೆ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಹೀಗಾಗಿ ಅಂಡಮಾನ್ ನಿಕೋಬಾರ್ನಲ್ಲಿ ಸಿಲುಕಿದ ಕನ್ನಡಿಗರಿಗೆ ಸಂಕಷ್ಟ ಎದುರಾಗಿದೆ.
ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಆಗಿದೆ. ಬ್ಲೂ ಕಾರ್ನರ್ ನೋಟಿಸ್, ವಾರಂಟ್ ಜಾರಿ ಹಿನ್ನೆಲೆ ಅರೆಸ್ಟ್ ಮಾಡಬೇಕು. ಹಾಗಾಗಿ ಅರೆಸ್ಟ್ ಅಂತೂ ಆಗುತ್ತಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈಶಾನ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಪರ ಪ್ರಚಾರ ಸಭೆ ಅಫಜಲಪುರ ಪಟ್ಟಣದ ನ್ಯಾಶನಲ್ ಫಂಕ್ಷನ್ ಹಾಲನಲ್ಲಿ ನಡೆಯಿತು.
ಕೊಂಕಣ ರೈಲ್ವೆ ಟ್ರ್ಯಾಕ್ ನ ರೈಲ್ವೆ ಹಳಿಯಲ್ಲಿ ಲೋಪ ಪತ್ತೆಯಾದ ಪರಿಣಾಮ ಭಾರಿ ಅವಘಡ ತಪ್ಪಿದೆ. ಉಡುಪಿ ಜಿಲ್ಲೆಯ ಪಡುಬಿದ್ರೆ ಮತ್ತು ಇನ್ನಂಜೆಯ ಪ್ರದೇಶದ ಮಧ್ಯೆ ರೈಲ್ವೆ ಹಳಿಯಲ್ಲಿ ವೆಲ್ಡ್ ಫೈಲ್ಯೂರ್ ನಡೆದಿತ್ತು.
ಸಮಾಜ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯವಾಗಿದ್ದು, ಆರ್ಥಿಕವಾಗಿ ದುರ್ಬಲರಾದ ಬಡವರು ಹಾಗೂ ಸಮಾಜದ ಏಳ್ಗೆಗೆ ಅದ್ಯತೆ ಇರಲಿ.
ಶಾರ್ಟ್ ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಚಾರ್ಜಿಂಗ್ ಬ್ಯಾಟರಿ ಅಂಗಡಿಗೆ ಬೆಂಕಿ ತಗುಲಿದ ಘಟನೆ ನಗರದ ಮಹಾವೀರ ಚೌಕ್ನಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಕೊನೆಗೂ ತಾನು ರಾಜ್ಯಕ್ಕೆ ಬರುವುದಾಗಿ ಹೇಳಿದ್ದು ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಭಾರತದ ಪ್ರಥಮ ಮಾಜಿ ಪ್ರಧಾನಿ ದಿ. ಪಂಡಿತ ಜವಾಹರಲಾಲ್ ನೆಹರುಜಿಯವರ 60ನೇ ಪುಣ್ಯತಿಥಿಯನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯಾರು ಏನು ಬೇಕಾದ್ರೂ ಮಾಡಬಹುದು ಎಂಬ ವಾತಾವರಣ ಸೃಷ್ಟಿಯಾಗಿದೆ.
ಗ್ಲೂಕೋ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ರಾಸಾಯನಿಕ ಯುಕ್ತ ನೀರನ್ನು ರೈತರ ಜಮೀನು ಮತ್ತು ಕಾಲುವೆಗೆ ಹರಿಸುತ್ತಿರುವ ಕಾರ್ಖಾನೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ 2,000ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿರಬಹುದು ಎಂದು ಇಲ್ಲಿನ ಸರ್ಕಾರ ವಿಶ್ವಸಂಸ್ಥೆಗೆ ತಿಳಿಸಿದೆ.