Showing 20 of 20755 articles • Page 929 of 1038
ಸಾಕಾನೆಯೊಂದು ಮಾವುತನನ್ನು ತುಳಿದು ಸಾವನ್ನಪಿರುವ ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂನ್ 20 ಗುರುವಾರ ಈ ಘಟನೆ ನಡೆದಿದ್ದು
ಸುಶ್ಮಿತಾ ಆಚಾರ್ಯ ಅವರು ಈ ವರ್ಷದ ಮಿಸ್ ಕೋಸ್ಟಲ್ – 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯಲ್ಲಿ ಇತ್ತೀಚೆಗೆ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿಷಯುಕ್ತ ಮದ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ಮದ್ಯ ಸರಬರಾಜು ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಟಿವಿಎಸ್ ಜ್ಯುಪಿಟರ್ ಸ್ಕೂಟರ್ ಗೆ ಬೊಲೆರೋ ಡಿಕ್ಕಿ ಹೊಡೆದ ಪರಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಈ ಭೀಕರ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಮೂವರು ಸಹಚರರನ್ನು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ವಿಚಾರಣೆಗೆ ಒಳಪಡಿಸಲಾಯಿತು.
ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು. ಓರ್ವ ಸ್ವಾಮೀಜಿ ಕೊಲೆಯಾದ ಘಟನೆ ನಡೆದಿದೆ. ಈ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ.
ಜನವರಿ 20 ರಂದು ಅಯೋಧ್ಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪಣೆ ವಿಧಿವಿಧಾನ ನೆರವೇರಿಸಿದ್ದ ವಾರಣಾಸಿಯ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ಮಧುರಾನಾಥ್ ದೀಕ್ಷಿತ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ
ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.
ನಕಲಿ ಕಳ್ಳಬಟ್ಟಿ ಕುಡಿದವರಲ್ಲಿ ದಿನದಿನಕ್ಕು ಸಾವಿನ ಸಂಖ್ಯೆ ಏರುತ್ತಲೆ ಹೋಗುತ್ತಿದೆ.ಆದರೆ ಅಕ್ರಮ ಮದ್ಯ ಸೇವಿಸಿದ 100 ಕ್ಕೂ ಹೆಚ್ಚು ಜನರು ಇನ್ನೂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಾರಿಯ ಹಿಂದಿಯ ಬಿಗ್ ಬಾಸ್ ಓಟಿಟಿ-3 ಆರಂಭವಾಗಿದೆ. ಬಿಗ್ ಬಾಸ್ ಒಟಿಟಿ ಮೊದಲ ಸೀಸನ್ಗೆ ಕರಣ್ ಜೋಹರ್ ನಿರೂಪಣೆ ಮಾಡಿದ್ದರು. 2ನೇ ಸೀಸನ್ ಅನ್ನು ಸಲ್ಮಾನ್ ಖಾನ್ ನಡೆಸಿಕೊಟ್ಟಿದ್ದರು.
ಜುಲೈ 26 ರಿಂದ ಪ್ಯಾರಿಸ್ನಲ್ಲಿ ಶುರುವಾಗಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾಮನ್ವೆಲ್ತ್ ಕ್ರೀಡಾಕೂಟ ಮತ್ತು ಏಷ್ಯನ್ ಗೇಮ್ಸ್ ಶೂಟಿಂಗ್ನಲ್ಲಿ
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಜೂನ್.23 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಕಳ್ಳತನ ಮಾಡುತ್ತಿರುವಾಗಲೇ ಕಳ್ಳನೋರ್ವ ರೆಡ್ ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲ್ಕಿ 2898 AD ಚಿತ್ರದ ಎರಡನೇ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಈ ಟ್ರೇಲರ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಭಿಮಾನಿಗಳ ಸಿನಿಮಾ ನೋಡುವ ಕಾತುರ ಹೆಚ್ಚಾಗಿದೆ.
ಸ್ಮಶಾನದ ಗೇಟ್ ನಿರ್ಮಾಣ ವಿಚಾರಕ್ಕೆ ಎರಡು ಕೋಮುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ರಾಜಸ್ಥಾನದ ಜೋಧ್ಪುರದ ಸೂರ್ ಸಾಗರ್ ಪ್ರದೇಶದಲ್ಲಿರುವ ರಾಜಗ್ರಾಮ್ ಸರ್ಕಲ್ ಸಮೀಪದಲ್ಲಿ ನಡೆದಿದೆ.
ದರ್ಶನ್ ಕೊಲೆ ಕೇಸ್, ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ, ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಇದೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಹವಾ ಜಾಸ್ತಿಯಾಗಿದೆ. ಯುವಕನೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಚಲಿಸುತ್ತಿದ್ದ ಬಸ್ ಕೆಳಗೆ ಹಠಾತ್ತನೆ ಮಲಗುವ ಸಾಹಸ ರೀಲ್ಸ್ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಫುಟ್ಬಾಲ್ ಮೈದಾನದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್ ರೂಫ್ ಬಿದ್ದಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಜೂನ್ 24 ರಿಂದ ಜುಲೈ 5 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ- 3 ಸುವ್ಯವಸ್ಥಿತವಾಗಿ ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ನೋಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಅವರು ಸೂಚಿಸಿದರು.