Showing 20 of 21614 articles • Page 93 of 1081
ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಕುಟುಂಬವೊಂದು ಬೀದಿಗೆ ಬಿದ್ದ ಘಟನೆ ನಂಜನಗೂಡು ತಾಲ್ಲೂಕು ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಇಂಡೋನೇಷ್ಯಾದಲ್ಲಿ ಐಐಎಂ ಬೆಂಗಳೂರಿನ ಮೊದಲ ಸಾಗರೋತ್ತರ ಕ್ಯಾಂಪಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದರು
ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನಲ್ಲಿ ಹಲವು ದಶಕಗಳಿಂದ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುತ್ತಾ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದೆ.
ಸಾ.ರಾ.ಗೋವಿಂದು ಕನ್ನಡ ಪ್ರತಿಷ್ಠಾನ ನೀಡುವ 2026ನೇ ಸಾಲಿನ ‘ಸಾ.ರಾ.ಗೋವಿಂದು ಕನ್ನಡಶ್ರೀ’ ಪ್ರಶಸ್ತಿಗೆ ಹಿರಿಯ ನಟಿ ಎಂ.ಎನ್.ಲಕ್ಷ್ಮೀದೇವಿ ಆಯ್ಕೆಯಾಗಿದ್ದಾರೆ.
ಯು-20 ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಕುಸ್ತಿಪಟುಗಳು 4 ಚಿನ್ನ, 7 ಬೆಳ್ಳಿ ಹಾಗೂ 9 ಕಂಚು ಸೇರಿದಂತೆ ಒಟ್ಟು 20 ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಎಡೆಬಿಡದ ಭಾರೀ ಮಳೆಗೆ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದ ಘಟನೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆದಿದೆ.
ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ದಂಗೆಕೋರರು ನಡೆಸಿದ ದಾಳಿಯಲ್ಲಿ ಅಸ್ಸಾಂ ರೈಫಲ್ಸ್ನ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಮೆರಿಕ-ಇರಾನ್ ಯುದ್ಧದ ತೀವ್ರತೆ ಕಡಿಮೆಯಾಗಿ ಹಾರ್ಮುಜ್ ಜಲಸಂಧಿ ಸಂಚಾರಕ್ಕೆ ಮುಕ್ತವಾದ ನಂತರ ಕಚ್ಚಾತೈಲ ಪೂರೈಕೆಗೆ ತೀವ್ರ ಪೈಪೋಟಿ ಎದುರಾಗಿದೆ. ತೈಲ ದೈದ್ಯ ಸೌದಿ ಅರೇಬಿಯಾ ಕೂಡ ಇದರ ಪೈಪೋಟಿಗೆ ಬಿದ್ದಿದೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಟುಂಬವೊಂದರ ಮೇಲೆ ಪುಂಡರ ಗುಂಪೊಂದು ಮನಸ್ಸೋ ಇಚ್ಛೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜುಲೈ 5ರ ರಾತ್ರಿ ನಡೆದಿದೆ.
ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರವೇ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾರ್ವಜನಿಕರು ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ-ಬಂಡಿಮಠ ರಸ್ತೆಯಲ್ಲಿ ನಡೆದಿದೆ.
ಕಳೆದ ಮೂರು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ, ರೈಲು ಸೇವೆ ಸ್ಥಗಿತಗೊಂಡಿದೆ.
ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಹುಸಿ ಬಾಂಬ್ ಬೆದರಿಕೆ ಕರೆ ಹಾಗೂ ಸಂದೇಶಗಳು ಬರುತ್ತಿರುವುದು ಸಾರ್ವಜನಿಕರಲ್ಲಿ ಮತ್ತು ನ್ಯಾಯಾಂಗ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇಡೀ ನ್ಯಾಯಾಲಯದ ಪರಿಸರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಫೋಟೋ ತೆಗೆಯಲು ಹೋಗಿ ಜಲದಿಗ್ಬಂಧನಕ್ಕೆ ಸಿಲುಕಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ರೋಮಾಂಚನಕಾರಿಯಾಗಿ ರಕ್ಷಿಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ.
ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆಯಾದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ನಡೆದಿದೆ.
ಕಬಿನಿ ಹಿನ್ನೀರಿನಲ್ಲಿ ಹಕ್ಕಿಗಳ ಸ್ವಚ್ಛಂದದಾಟವಾಡುತ್ತಿದ್ದು, ಮಳೆ ನೀರಿನೊಂದಿಗೆ ಪಕ್ಷಿಗಳ ಕಲವರ,
ರಾಜಸ್ಥಾನದ ಗಂಗಾನಗರದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಕಿಡಿಗೇಡಿಗಳನ್ನು ಗಲ್ಲಿಗೇರಿಸಿ ಎಂದು ಆಗ್ರಹಿಸಿ ಗಂಧದಗುಡಿ ಫೌಂಡೇಶನ್ ರಾಜ್ಯಾಧ್ಯಕ್ಷ ಆರ್ಯನ್ ಹಳೆ ಡಿಸಿ ಕಚೇರಿ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ ₹80 ಸಾವಿರ ಕಳವು ಮಾಡಿದ ಆರೋಪದಡಿ ಮೂವರು ಮಹಿಳೆಯರನ್ನು ಕೊಲ್ಲೂರು ಪೊಲೀಸರು ಪ್ರಕರಣ ದಾಖಲಾದ 24 ಗಂಟೆಯೊಳಗೆ ಬಂಧಿಸಿದ್ದಾರೆ.
ಕರ್ನಾಟಕದ 116 ವರ್ಷದ ನವನೀತಮ್ಮ ಕಾಲ್ನಡಿಗೆಯಲ್ಲೇ ತಿರುಮಲ ಬೆಟ್ಟ ಏರಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಇಂದಿನ ಪ್ರಪಂಚವು ಡಿಜಿಟಲೀಕರಣದ ಬಗ್ಗೆಯೇ ಇರುವುದರಿಂದ, ಜನರು ಖರೀದಿ ಮಾಡುವ ಮೊದಲು ಸರ್ಚ್ ಇಂಜಿನ್ಗಳು, ಸಾಮಾಜಿಕ ಮಾಧ್ಯಮ ಮತ್ತು ವಿಮರ್ಶೆಗಳ ಬಗ್ಗೆ ಮಾಹಿತಿಯನ್ನು ಹುಡುಕುತ್ತಾರೆ.
ಅಕಾಲಿಕ ಮಳೆ, ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ ಕಡಿಮೆಯಾಗಿ, ಬೆಲೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.