Showing 20 of 20854 articles • Page 931 of 1043
ಸ್ಪೆಸ್ ಎಕ್ಸ್, ಟ್ವಿಟರ್, ಟೆಸ್ಲಾ ಸೇರಿದಂತೆ ಹಲವು ಅಗ್ರ ಕಂಪನಿಗಳ ಮಾಲೀಕ ಎಲಾನ್ ಮಸ್ಕ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ.
ಚಾಲಕ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ತೋಡಿಗೆ ಉರುಳಿಬಿದ್ದ ಪರಿಣಾಮ ನಾಲ್ಕು ಮಂದಿ ಭಕ್ತಾದಿಗಳು ಗಾಯಗೊಂಡ ಘಟನೆ ಉಡುಪಿ ಕಲ್ಸಂಕ ಬಳಿಯ ಕೃಷ್ಣಮಠದ ಪಾರ್ಕಿಂಗ್ ಸ್ಥಳಕ್ಕೆ ಹೋಗುವ ದಾರಿ
: ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದು ತಪ್ಪು. ಅದಕ್ಕೆ ದರ್ಶನ್ ಶಿಕ್ಷೆ ಕೊಡಲು ಮುಂದಾಗಿದ್ದು ಕೂಡ ಸರಿಯಲ್ಲ. ಸಾಕಷ್ಟು ಜನ ಇದೇ ಮಾತು ಹೇಳುತ್ತಿದ್ದಾರೆ.ಇದೀಗ ರೇಣುಕಾಸ್ವಾಮಿ ಫೇಕ್ ಅಕೌಂಟ್ಗಳ
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ಕೆಳಗಿಳಿಸಿದ್ದ ಸೋದರಳಿಯ ಆಕಾಶ್ ಆನಂದ್ ರನ್ನು ಈಗ ಮರು ನೇಮಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಗೆ ನೀರು ಹರಿಸುತ್ತಿದ್ದ ಹತ್ನಿಕುಂಡ್ ಬ್ಯಾರೇಜ್ನ ಎಲ್ಲ ಬಾಗಿಲುಗಳನ್ನು ಹರಿಯಾಣ ಸರ್ಕಾರ ಮುಚ್ಚಿದೆ ಎಂದು ಆರೋಪಿಸಿರುವ ಸಚಿವೆ ಅತಿಶಿ
ಅಂತರ್ಜಾತಿ ವಿವಾಹಕ್ಕೆ ಯುವಕನ ಮನೆಯವರು ವಿರೋಧಿಸಿದ್ದಕ್ಕೆ ಮನನೊಂದ ಯುವತಿ ಸಾಂತ್ವನ ಕೇಂದ್ರದ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಅನುರಾಧಾ ಸಾವಿಗೀಡಾದ ಯುವತಿ.
ಸ್ಯಾಂಡಲ್ವುಡ್ ಹೀರೋ ಪ್ರವೀಣ್ ತೇಜ್ ನಟಿಸಿರುವ ‘ಜಿಗರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪೂಜಾ ವಸಂತಕುಮಾರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಸೂರಿ ಕುಂದರ್ ನಿರ್ದೇಶನ ಈ ಸಿನಿಮಾಗಿದೆ.
ಗಂಟಲಲ್ಲಿ ಚಿಕನ್ ಪೀಸ್ ಸಿಕ್ಕಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣ ರಾಜಧಾನಿಯ ಹೈದರಾಬಾದ್ ಸಿಟಿಯಲ್ಲಿನ ಷಾದ್ ನಗರದಲ್ಲಿ ನಡೆದಿದೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಹಿ ಹಾಕಿದ್ದ ಮೊದಲ ಕಡತಕ್ಕೆ ವಿಘ್ನ ಉಂಟಾಗಿದ್ದು, ದೇದಾರಿ ಮೈನಿಂಗ್ ಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ತವರು ಜಿಲ್ಲೆಯಲ್ಲಿ ಹೆಚ್ಚಾದ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದ್ದು,ಜಿಲ್ಲೆಯ ಎರಡು ಕಡೆ ಕಾಡುಹಂದಿ ಪ್ರತ್ಯೇಕ ದಾಳಿನಡೆಸಿವೆ. ದಾಳಿಯಿಂದ ಓರ್ವ ಮಹಿಳೆ
ಇನ್ಸ್ಟಾದಲ್ಲಿ ಲಾಂಗ್ ಹಿಡಿದಿರೋ ವಿಡಿಯೋ ಪೋಸ್ಟ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಸಿನಿಮೀಯಾ ರೀತಿಯಲ್ಲಿ ಕಾರು ಅಡ್ಡಗಟ್ಟಿ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಎನ್ಆರ್ ಪುರ ತಾಲೂಕಿನ ಸೌತಿಕೆರೆ ಗ್ರಾಮದ ಬಳಿ ನಡೆದಿದೆ.
ತೆಳ್ಳಗಿರುವುದು ಸಾಮಾನ್ಯವಾಗಿ ಆರೋಗ್ಯಕರ ಎಂದು ಹೇಳಲಾಗುತ್ತದೆ. ಆದರೆ ನೀವು ಪೌಷ್ಟಿಕಾಂಶದ ಕೊರತೆಯಿಂದಾಗಿ ಅಥವಾ ಗರ್ಭಿಣಿಯಾಗಿರುವಾಗ ತೂಕ ಕಳೆದುಕೊಂಡಿದ್ದರೆ, ನಿಜಕ್ಕೂ ಅದು ಕಳವಳ ಪಡಬೇಕಾದ ವಿಷಯ.
ಉದ್ಯಮಿ ವಿಜಯ್ ಮಲ್ಯ ಮಗ ಸಿದ್ಧಾರ್ಥ್ ಮಲ್ಯ ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಅವರೊಂದಿಗೆ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ಅವರ ಆಪ್ತ ಮನೋಜ್ ಕಲ್ಯಾಣೆ ಅವರನ್ನು ಇಂದೋರ್ನಲ್ಲಿ ಅಪರಿಚಿತರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಸಾಧನೆಗೆ ಮತ್ತೊಂದು ಗರಿ ಸೇರಿಕೊಂಡಿದೆ. ಮರುಬಳಕೆ ಉಡಾವಣೆ ವಾಹನಗಳ ಪ್ರಯೋಗದಲ್ಲಿ ಸತತ 3ನೇ ಹಾಗೂ ಅಂತಿಮ ಪ್ರಯೋಗದಲ್ಲಿ ಇಸ್ರೋ ಯಶಸ್ವಿಯಾಗಿದೆ.
ಪ್ರತಿಷ್ಠಿತ ನರ್ಚರ್ ಕೋಚಿಂಗ್ ಸೆಂಟರ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರವಿವಾರ ದಾಳಿ ನಡೆಸಿದ್ದಾರೆ. ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ಪಾವತಿಸದೆ ವಂಚನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾದ ಸೂರಜ್ ರೇವಣ್ಣ ಕುರಿತು ತಂದೆ ಹೆಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ನನಗೆ ನ್ಯಾಯಾಂಗದ ಬಗ್ಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಪೂಜಾ ವಸಂತಕುಮಾರ್ ನಿರ್ಮಾಣ ,ʻಸೂರಿ ಕುಂದರ್ʼ ನಿರ್ದೇಶನದ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ “ಜಿಗರ್” ಚಿತ್ರದ ಟ್ರೈಲರ್ ಇತ್ತೀಚಿಗೆ ಬಿಡುಗಡೆಯಾಯಿತು.
ಯುವರಾಜ್ ಕುಮಾರ್ ಮತ್ತು ಶ್ರೀದೇವಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಬ್ಬರು ಡಿವೋರ್ಸ್ ನಿರ್ಧಾರಕ್ಕೆ ಬರಲು ಸಪ್ತಮಿ ಗೌಡ ಬಂದಿದ್ದಾರೆ ಅನ್ನುವ ಅನುಮಾನ ಅನೇಕರಲ್ಲಿದೆ.
ನೂತನ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಪ್ರಾರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.