Showing 20 of 19078 articles • Page 932 of 954
ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ಇಸ್ರೇಲ್ನವಾಣಿಜ್ಯ ಕೇಂದ್ರವಾದ ಟೆಲ್ ಅವೀವ್ನಲ್ಲಿ “ದೊಡ್ಡ ರಾಕೆಟ್ ದಾಳಿ” ನಡೆಸಿರುವುದಾಗಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಹೇಳಿಕೊಂಡ ಗಂಟೆಗಳ ನಂತರ,
ಈ ವರ್ಷದ ಮೊದಲ ಚಂಡಮಾರುತ ‘ರೆಮೆಲ್’ ಭಾನುವಾರ ತಡರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ. ಗಂಟೆಗೆ 135 ಕಿ.ಮೀ.ವರೆಗೂ ವೇಗದಲ್ಲಿ ಲಗ್ಗೆ ಇಟ್ಟ ಈ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ,
ನಗರದಲ್ಲಿ ಮತ್ತೆ ಸೈಬರ್ ಕಳ್ಳರ ಹಾವಳಿ ಮಿತಿ ಮೀರುತ್ತಿದೆ. ಸೈಬರ್ ವಂಚನೆಯಿಂದ ಈಗಾಗಲೇ ಹಲವರು ತಮ್ಮ ಹಣ ಕಳೆದುಕೊಂಡಿದ್ದಾರೆ.
ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಹಿಂದಿನ ಎರಡು ತಿಂಗಳಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯ ಹೊಯ್ದಾಟ ಕಡಿಮೆ ಆಗುವ ಲಕ್ಷಣ ಇದೆ
ರಾಜ್ಯದಲ್ಲಿ ಇನ್ನು ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಆದರೆ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ
ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಮೇ 27 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ,
ಟೂರ್ನಿಯುದ್ದಕ್ಕೂ ಸಮರ್ಥ ಪ್ರದರ್ಶನ ನೀಡುವ ಮೂಲಕ ಮಿಂಚಿದ್ದ ಗೌತಮ್ ಗಂಭೀರ್ ಕೋಚಿಂಗ್ನೊಂದಿಗೆ ಪಳಗಿದ ಕೋಲ್ಕೊತಾ ನೈಟ್ ರೈಡರ್ಸ್ ತಂಡ ಐಪಿಎಲ್ 2024ರ ಆವೃತ್ತಿಯ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಬೆಂಕಿ ಅವಘಡದಲ್ಲಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕನನ್ನು ಮತ್ತು ಬೆಂಕಿ ಹೊತ್ತಿಕೊಂಡಾಗ ಕರ್ತವ್ಯದಲ್ಲಿದ್ದ ಮತ್ತೊಬ್ಬ ವೈದ್ಯನನ್ನೂ ಕೂಡ ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಭವಿಷ್ಯವನ್ನು ನೆಟ್ಟಿಗರು ನುಡಿದಿದ್ದಾರೆ. ಇದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಅಭಿನಂದಿಸಿದ್ದಾರೆ.
ಪಪುವಾ ನ್ಯೂಗಿನಿಯಾ ದೇಶದಲ್ಲಿ ಭಯಾನಕ ಭೂಕುಸಿತ ಸಂಭವಿಸಿದೆ. ಭೀಕರ ದುರಂತದಲ್ಲಿ 670ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಶನ್ ಮಾಹಿತಿ ನೀಡಿದೆ.
ನಾಗಠಾಣ ಗ್ರಾಮದ ಹಿರಿಯ ಜೀವಿ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿಯವರ ಪೂಜ್ಯ ತಂದೆಯವರಾದ ಶಿವಲಿಂಗಪ್ಪ ಗುರಲಿಂಗಪ್ಪ ಲೋಣಿ (93) ಯವರು ಭಾನುವಾರ ದೈವಾಧಿನರಾಗಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮ ಆದಿತ್ಯವಾರ ಮಧ್ಯಾಹ್ನ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು.
ತಾಲೂಕಿನಲ್ಲಿ ವಿಭಿನ್ನ ರೀತಿಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುವ ಯುವ ಬ್ರಿಗೇಡ್ ಕಾರ್ಯಕರ್ತರು ದೇವತೆ ಗ್ರಾಮ ಘತ್ತರಗಿ ಭಾಗ್ಯವಂತಿದೇವಿ ಗ್ರಾಮದಲ್ಲಿನ ಭೀಮಾನದಿಯ ದಡದಲ್ಲಿ ನದಿ ಸ್ವಚ್ಚತೆ ಮಾಡಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನಾ ಸಮಾರಂಭ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು.
ಇಂದು ಚೆನ್ನೈನ ಎಂ.ಎ ಚಿದಂಬರಂ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ 2024ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಕೆಕೆಆರ್, ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ.
ಇವಿಎಂ ಧ್ವಂಸಗೊಳಿಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಪ್ರಶಾಂತ್ ಜಗದೇವ್ ಅವರನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದ ಖುರ್ದಾ ಜಿಲ್ಲೆಯಲ್ಲಿ ನಡೆದಿದೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕ್ರಿಕೆಟ್ ಸಾಧನೆ ಜತೆಗೆ ಇದೀಗ ಬಾಲಿವುಡ್ ಕಡೆಗೂ ಎಂಟ್ರಿ ಪಡೆದಿದ್ದಾರೆ ಎಂಬುದಾಗಿ ವರದಿಯಾಗಿದೆ.
ಇಬ್ಬರು ಪೊಲೀಸ್ ಪೇದೆಗಳು ಬಿಯರ್ ಸೇವಿಸಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರೇ ಮಾಹಿತಿ ನೀಡಿದ್ದಾರೆ.