Showing 20 of 20869 articles • Page 934 of 1044
ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷನ ಪತ್ರನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಶೇಖರಯ್ಯ ಮಠಪತಿ ಮಗ ಆಕಾಶ ಮಠಪತಿ (25) ಎಂಬಾತನನ್ನು ಆತನ ಸ್ನೇಹಿತರೇ ಇಲ್ಲಿನ
ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಸುಮಾರು ನಾಲ್ಕೈದು ವರ್ಷ ಪ್ರಾಯದ ಗಂಡು ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ.
ನೀಟ್-ಯುಜಿ ಮತ್ತು ಯುಜಿಸಿ- ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ಇಂದು
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರು ಕೂಡ ಕೇಂದ್ರ ಶಿಕ್ಷಣ ಸಚಿವರು ಹಗರಣವಾಗಿಲ್ಲ ಎನ್ನುತ್ತಿರುವುದು ನಾಚಿಕೆಗೇಡಿತನ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.
ಕುಂದಾಪುರ ತಾಲೂಕಿನ ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ಗೋವು ಕಳ್ಳತನ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ-22 ಇಂದು ವಿಜಯಪುರ ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಘನ ಸರ್ಕಾರದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಬಿ.ಝಡ್.ಜಮೀರ ಅಹ್ಮದಖಾನ್
ಸಲಿಂಗ ಕಾಮ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಶಾಸಕ ದಿನಕರ ಶೆಟ್ಟಿ, ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಸಹೋದರ ಹಾಗೂ ಅವರ ಪತ್ನಿಗೆ ಗಾಯವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮನೆಯ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಅಂಚೆ ಇಲಾಖೆಯಲ್ಲಿ ಕೆಲಸ ಮಾಡಬಯಸುವವರಿಗೆ ಒಂದು ಸಿಹಿ ಸುದ್ದಿ. ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಇಂದು (ಜೂನ್ 22) ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದು, ನ್ಯಾಯಾಲಯ ವಿಚಾರಣೆ ಮುಗಿದೊಡನೆ ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸವಾರ ಮೃತಪಟ್ಟು ಮತ್ತೋರ್ವನ ಬೈಕ್ ಗಂಭೀರವಾಗಿ ಗಾಯಗೊಂಡ ಘಟನೆ ಅರಕಲಗೂಡು ತಾಲ್ಲೂಕಿನ
ಕನ್ನಡದ ಖ್ಯಾತ ಸಾಹಿತಿ, ನಾಡೋಜಾ ಡಾ. ಕಮಲ ಹಂಪನಾ(೮೯) ಅವರು ಬೆಳಗಿನ ಜಾವ ರಾಜರಾಜೇಶ್ವರಿ ನಗರದ ತಮ್ಮ ಮಗಳು ಆರತಿ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ತವರು ಕ್ಷೇತ್ರದಲ್ಲೆ ಖಾಸಗಿ ಶಾಲೆಯ ಶಿಕ್ಷಕನೋರ್ವ 8 ನೇ ತರಗತಿ ವಿದ್ಯಾರ್ಥಿ ಮೇಲೆ ಮನಸೊ ಇಚ್ಚೆ ಥಳಿಸಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮಕ್ಕಳ ಆಯೋಗ,
ಶುಕ್ರವಾರ ತಡರಾತ್ರಿ ಎರಡು ಧಾರ್ಮಿಕ ಗುಂಪುಗಳ ನಡುವೆ ಸೂರಸಾಗರ್ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ರಾಜಸ್ಥಾನದ ಜೋಧ್ಪುರ ಪೊಲೀಸರು ಶನಿವಾರ ಕನಿಷ್ಠ 51 ಜನರನ್ನು ಬಂಧಿಸಿದ್ದಾರೆ.
ಸಾಕಾನೆಯೊಂದು ಮಾವುತನನ್ನು ತುಳಿದು ಸಾವನ್ನಪಿರುವ ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂನ್ 20 ಗುರುವಾರ ಈ ಘಟನೆ ನಡೆದಿದ್ದು
ಸುಶ್ಮಿತಾ ಆಚಾರ್ಯ ಅವರು ಈ ವರ್ಷದ ಮಿಸ್ ಕೋಸ್ಟಲ್ – 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯಲ್ಲಿ ಇತ್ತೀಚೆಗೆ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿಷಯುಕ್ತ ಮದ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ಮದ್ಯ ಸರಬರಾಜು ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಟಿವಿಎಸ್ ಜ್ಯುಪಿಟರ್ ಸ್ಕೂಟರ್ ಗೆ ಬೊಲೆರೋ ಡಿಕ್ಕಿ ಹೊಡೆದ ಪರಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಈ ಭೀಕರ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಮೂವರು ಸಹಚರರನ್ನು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ವಿಚಾರಣೆಗೆ ಒಳಪಡಿಸಲಾಯಿತು.
ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು. ಓರ್ವ ಸ್ವಾಮೀಜಿ ಕೊಲೆಯಾದ ಘಟನೆ ನಡೆದಿದೆ. ಈ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ.