Showing 20 of 20802 articles • Page 935 of 1041
ಕೆನರಾ ವಿಕಾಸ್ ಸಮೂಹ ಸಂಸ್ಥೆಯ ಆವರಣದಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕ್ರೀಡಾ ಭಾರತಿ ಸಹಯೋಗದೊಂದಿಗೆ ಆಚರಿಸಲಾಯಿತು.
ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ ಉಗ್ರರ ಕಮಾಂಡರ್ ಅಹ್ಮದ್ ಹಸನ್ ಸಲಾಮೆ ಅಲ್ಸೌರ್ಕಾನನ್ನು ಯಶಸ್ವಿಯಾಗಿ ಹೊಡೆದುರುಳಿಸಲಾಗಿದೆ.
ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಡಾಲಿ ಧನಂಜಯ್ ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನಟಿಸಲಿದ್ದಾರೆ.
ತೆಲಂಗಾಣದ ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಸ್ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿಮ್ಲಾದಲ್ಲಿ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಮತ್ತು ನೇಪಾಳಿ ಪ್ರಜೆ ಸೇರಿದ್ದಾರೆ.
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8ರ ಸುತ್ತಿನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತ 47 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಸ್ಪೋರ್ಟ್ಸ್ ಬೈಕ್ ಮೇಲೆ ಯುವಕ ಹಾಗೂ ಮಹಿಳೆಯೊಬ್ಬರು ರೀಲ್ಸ್ ವಿಡಿಯೋ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಹರಿಬಿಟ್ಟಿದ್ದಾರೆ.
ಇಲ್ಲಿನ ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ 11 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಇದು ಸಾಂವಿಧಾನಿಕವಾಗಿ ಜಾತ್ಯತೀತ ರಾಷ್ಟ್ರವಾಗಿದ್ದು, ಮುಸ್ಲಿಂ ದೇಶವಾಗಿದೆ. ಇಲ್ಲಿನ ಸಂಸತ್ ಹಿಜಾಬ್ ಧರಿಸುವುದು ಅಥವಾ ಗಡ್ಡವನ್ನು ಇಟ್ಟುಕೊಳ್ಳುವುದನ್ನು ನಿಷೇಧಿಸುವ ಮಸೂದೆಯನ್ನು ಅನುಮೋದಿಸಿದೆ.
ಪ್ರಪಂಚದಾದ್ಯಂತ ಜನರು ತಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಗೆ ಯೋಗಭ್ಯಾಸ ಮಾಡುವುದು ಸಾಮಾನ್ಯವಾಗಿದೆ. ಯೋಗದಿಂದ ನಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಬದುಕು ವೃದ್ಧಿಯಾಗುತ್ತದೆ.
ಇಸ್ಲಾಂ ಧರ್ಮ ಗ್ರಂಥ ಕುರಾನ್ಗೆ ಅಪವಿತ್ರಗೊಳಿಸಿದ ಎಂಬ ಆರೋಪದಲ್ಲಿ ಉದ್ರಿಕ್ತ ಗುಂಪು ವ್ಯಕ್ತಿಯೊಬ್ಬನನ್ನು ಠಾಣೆಯಲ್ಲೇ ಶೂಟ್ ಮಾಡಿ ಕೊಂದಿರುವ ಘಟನೆ ಪಾಕಿಸ್ತಾನದ ಸ್ವಾತ್ ತಾಲೂಕಿನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ.
ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಯೋಗವನ್ನು ಎಲ್ಲರೂ ತಮ್ಮ ದೈನಂದಿನ ಜೀವನದ ಭಾಗವಾಗಲಿ ಎಂದರು.
ನಗರದಲ್ಲಿ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ತಾಲ್ಲೂಕು ಬಿಜೆಪಿ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದ ಗೋಕಾಕ್ ಸರ್ಕಲ್ನಲ್ಲಿ ನಡೆದಿದೆ.
ಕುಡಿಯುವ ನೀರನ್ನು ಪೂರೈಕೆ ಮಾಡಲು ಬಂದಿದ್ದ ವಾಹನ ಟ್ಯಾಂಕ್ ಒಳಗೆ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯ ಫುರ್ಸುಂಗಿ ಪ್ರದೇಶದಲ್ಲಿ ನಡೆದಿದೆ.
ಭೋಪಾಲ್ನಿಂದ ಆಗ್ರಾಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಕೊಡಲಾದ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಇದರ ನಿರ್ವಹಣೆ ಹೊತ್ತ ಐಆರ್ಸಿಟಿಸಿ, ಪ್ರಯಾಣಿಕ ದಂಪತಿಯಲ್ಲಿ ಕ್ಷಮೆ ಕೇಳಿದೆ.
ದೇಶದಲ್ಲಿ ಇಂಧನ ಬೆಲೆಗಳು ಅಂತಾರಾಷ್ಟ್ರೀಯವಾಗಿ ಕಚ್ಚಾ ತೈಲದ ಬೆಲೆಗಳನ್ನು ಅವಲಂಬಿಸಿರುತ್ತದೆ. ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ ಬೆಲೆಗಳಲ್ಲಿ ಬದಲಾವಣೆಗೆ ಕಾರಣವಾಗುತ್ತವೆ.
ನೀಟ್ ಹಾಗೂ ನೆಟ್ ಪರೀಕ್ಷಾ ಅಕ್ರಮಗಳು ತಾರಕಕ್ಕೇರುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕ್ರಿಯೆ ನೀಡಿ ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ.
ಇಂದು ಅಂತಾರಾಷ್ಟ್ರೀಯ ಯೋಗ ದಿನ. ಭಾರತ ಸೇರಿ ಜಗತ್ತಿನಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಇಂದು ಅಂತಾರಾಷ್ಟ್ರೀಯ ಯೋಗ ದಿನ: ಜಗತ್ತಿನಾದ್ಯಂತ ಆಚರಣೆ