Showing 20 of 20730 articles • Page 937 of 1037
ಇನ್ನು ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಮಾಡುವಂತಿಲ್ಲ ಎಂದು ಸಿ.ಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಾರಟ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ.
:ವಿಮಾನ ನಿಲ್ದಾಣದಲ್ಲಿ ಪವಿತ್ರ ಉಮ್ರಾ ಯಾತ್ರೆಯ ಯಾತ್ರಾರ್ಥಿಯಾದ ಬದ್ರುದ್ದೀನ್ ಎಂಬುವವರ ಬ್ಯಾಗ್ನಿಂದ ಹಣ ಕಳವಾಗಿದ್ದು ಕಳ್ಳತನದ ಜಾಲ ಭೇದಿಸುವಂತೆ ಯೋಗೀಶ್ ಶೆಟ್ಟಿ ಜಪ್ಪು ಒತ್ತಾಯಿಸಿದೆ.
ಕಳೆದ ಒಂದು ವಾರದಿಂದ ಕರಾವಳಿಯಾದ್ಯಂತ ನಿರಂತರ ಮಳೆ ಸುರಿಯುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗೆ ಇಳಿಯದಂತೆ ಎಚ್ಚರ ವಹಿಸಲಾಗಿದೆ.
ತೆಲುಗು ಪ್ರಸಿದ್ದ ನಟ ಪವನ್ ಕಲ್ಯಾಣ್ ಇಂದು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಅಧಿಕಾರ ಸ್ವೀಕರಿಸಿರುವ ಕೆಲವು ಫೋಟೋಗಳು ಇದೀಗ ವೈರಲ್ ಆಗಿವೆ.
ಮೂರುವರೆ ತಿಂಗಳ ಹಿಂದೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹನೆಹಳ್ಳಿಯಲ್ಲಿ ನಡೆದ ದಲಿತ ಯುವಕ ಕೃಷ್ಣ ಅವರ ಶೂಟೌಟ್- ಹತ್ಯೆ ಪ್ರಕರಣದ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ.
ಬೆಳ್ಳುಳ್ಳಿ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಶಕ್ತಿಯುತ ಔಷಧೀಯ ಪ್ರಯೋಜನಗಳನ್ನು ಸಹ ಹೊಂದಿದೆ. ಕೇವಲ ಬೆಳ್ಳುಳ್ಳಿ ಮಾತ್ರವಲ್ಲ ಬೆಳ್ಳುಳ್ಳಿ ಸಿಪ್ಪೆಯೂ ಆರೋಗ್ಯಕ್ಕೆ ಉಪಕಾರಿಯಾಗಿದೆ.
ದ.ಕ. ಬಿಜೆಪಿ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಆಯ್ಕೆಯಾಗಿದ್ದಾರೆ. ಸತೀಶ್ ಪ್ರಭು ಅವರು ಪ್ರಸ್ತುತ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯೂ ಆಗಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿಯ ಮಾಜಿ ಅಳಿಯ ಶಿರೀಶ್ ಭಾರಧ್ವಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಶಿರೀಶ್, ಮೆಗಾಸ್ಟಾರ್ ಚಿರಂಜೀವಿಯ ಪುತ್ರಿ ಶ್ರಿಜಾ ಕೊನೆಡೆಲಾ ಅವರನ್ನು ವಿವಾಹವಾಗಿದ್ದರು
ನರ್ಸ್ ಸೋಮಿನಿ ಸತ್ಯಭಾಮ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅವರನ್ನು ಆಸ್ತಿ ವಿಚಾರಕ್ಕೆ ಜೂನ್ 11 ರ ರಾತ್ರಿ ಮಚ್ಚು, ಚಾಕುವಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು.
ಯೋಗ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಜೂ.20 ಹಾಗೂ 21ರಂದು ಕಾಶ್ಮೀರ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಈಗಿನ ಜನಜೀವನ ಮೊದಲಿಗಿಂತ ಬಹಳ ಬದಲಾವಣೆಯಾಗಿದೆ, ಅಡುಗೆ ಮಾಡಿ ತಿನ್ನಲು ಸಮಯವಿಲ್ಲದಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿರುವಾಗ ಮೂರು ಹೊತ್ತು ಹೊಸ ಅಡುಗೆ ಮಾಡಲು ಅಸಾಧ್ಯ
ತಿ.ನರಸೀಪುರ ತಾಲ್ಲೂಕಿನ ಬನ್ನೂರು ಪಟ್ಟಣದ ವಿವೇಕಾನಂದ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ಲವ್ಲಿ ಸ್ಟಾರ್ ನಟ ಪ್ರೇಮ್ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಇಂದಿಗೆ 9 ದಿನ. ಅರೆಸ್ಟ್ ಆದ ನಂತರದಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸ್ ಠಾಣೆಗೆ ಬಂದಿರಲಿಲ್ಲ.
ಬಿಗ್ ಬಾಸ್ ಕನ್ನಡ 4ರ ವಿನ್ನರ್ ಪ್ರಥಮ್ಗೆ ಕೆಲ ಕಿಡಿಗೇಡಿಗಳಿಂದ ಬೆದರಿಕೆ ಕರೆ ಬಂದಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ದಾಖಲಿಸಿದ್ದಾರೆ.
ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ “ಆರಾಟ” ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ” ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕುವೈತ್ನಲ್ಲಿ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಕಲಬುರಗಿಯ ವಿಜಯ್ ಕುಮಾರ್ ಪ್ರಸನ್ನ ಕುಟುಂಬಕ್ಕೆ ರಾಜ್ಯ ಸರ್ಕಾರ ಮಂಗಳವಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಬಿಹಾರದ ರಾಜ್ಗಿರ್ನಲ್ಲಿ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಪ್ರಧಾನಿ ಇಂದು ಉದ್ಘಾಟಿಸಿದರು. ಪ್ರಧಾನಿ ಮೊದಲು ಹೊಸ ಶಿಬಿರಗಳಲ್ಲಿ ಫಲಕವನ್ನು ಅನಾವರಣಗೊಳಿಸಿದರು
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ನಡೆಸುವ ಮೂಲಕ ಸರ್ಕಾರ ಅಂಗನವಾಡಿಗಳನ್ನು ಮುಚ್ಚುವ ಹುನ್ನಾರ ನಡೆಸಿದೆ
ಉಪ್ಪಿನಂಗಡಿಯ ಪೆರ್ನೆ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರು ರಾತ್ರಿ ಮಲಗಿದ್ದಲ್ಲೇ ಸಾವನಪ್ಪಿದ ಘಟನೆಗೆ ಸಂಬಂಧಿಸಿದಂತೆ 10ನೇ ತರಗತಿ ವಿದ್ಯಾರ್ಥಿ ಬಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮುಸ್ಲಿಂ ಸಮಾಜದ ಅಧಿಕಾರಿಗಳು ತಪ್ಪುಗಳು ಮಾಡಿದ್ದರೂ ಅವರ ರಕ್ಷಣೆಗೆ ನಿಂತು ಜಿಲ್ಲಾಧಿಕಾರಿ ಅವರು ಸ್ವಜಾತಿ ಪ್ರೇಮ ಮೆರೆಯುತ್ತಿದ್ದಾರೆ ಎಂದು ಬಿಜೆಪಿ ಯುವ ಮುಖಂಡ ಶಿವಲಿಂಗ ಹಳಿಮನಿ ಹೇಳಿದರು.