Showing 20 of 20872 articles • Page 938 of 1044
ಉಡುಪಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೆಲಂಗಾಣ ರಾಜ್ಯದ ಪ್ರವಾಸದಲ್ಲಿದ್ದು, ಸಿಕಂದರಾಬಾದ್ ನಲ್ಲಿದ್ದಾರೆ. ಪೂರ್ಣಬೋಧ ವಿದ್ಯಾಪೀಠ ಮಠದಲ್ಲಿ ಯೋಗಾಭ್ಯಾಸವನ್ನು ನಡೆಸಿದರು.
10ನೇ ಅಂತರರಾಷ್ಟ್ರೀಯ ಯೋಗ ದಿನದಂದು ಭಾರತೀಯ ಸೇನಾ ಸಿಬ್ಬಂದಿ ಉತ್ತರ ಗಡಿಯಲ್ಲಿ ಹಿಮಪಾತದ ಎತ್ತರದಲ್ಲಿ ಯೋಗ ಪ್ರದರ್ಶನ ನೀಡಿದರು.
ಮಾವಿನಹಣ್ಣುಗಳು ರುಚಿಕರವಾಗಿರುವುದು ಮಾತ್ರವಲ್ಲದೆ ಅಗತ್ಯ ಪೋಷಕಾಂಶಗಳಿಂದ ಕೂಡಿದೆ. ಅವು ವಿಟಮಿನ್ ಎ ಮತ್ತು ಸಿ ಯಲ್ಲಿ ಸಮೃದ್ಧವಾಗಿವೆ.
ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್ ಆಗಿರುವ ಘಟನೆ ಹಾವೇರಿಯ ತೋಟದಯಲ್ಲಾಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ನಡೆದಿದೆ.
ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ಶಾಕ್ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆಯು ₹75 ಮತ್ತು 24 ಕ್ಯಾರಟ್ನ ಒಂದು ಗ್ರಾಂ ಚಿನ್ನದ ಬೆಲೆಯು ₹81 ಹೆಚ್ಚಾಗಿದೆ.
ವಾಲ್ಮಾರ್ಟ್ ಬೆಂಬಲಿತ ಫ್ಲಿಪ್ಕಾರ್ಟ್ ತನ್ನ ತ್ವರಿತ ವಾಣಿಜ್ಯ ವಿಭಾಗವಾದ ‘ಫ್ಲಿಪ್ಕಾರ್ಟ್ ಮಿನಿಟ್ಸ್’ ಅನ್ನು ಜುಲೈನಲ್ಲಿ ಪ್ರಾರಂಭಿಸಲು ತಯಾರಿ ನಡೆಸುತ್ತಿದೆ ಎಂದು ವರದಿಯಾಗಿದೆ.
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಉಷ್ಣ ಮಾರುತ ತನ್ನ ಆರ್ಭಟ ಮುಂದುವರಿಸಿದ್ದು, ಇದರ ಪರಿಣಾಮವಾಗಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 22 ಜನರು ಉಷ್ಣ ಸಂಬಂಧಿ ವ್ಯಾಧಿಗಳಿಂದ ಸಾವನ್ನಪ್ಪಿದ್ದಾರೆ.
ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಇಲ್ಲಿನ ಐಕಾನಿಕ್ ಟೈಮ್ಸೌ ಸ್ಕ್ವೇರ್ನಲ್ಲಿ ಸಾವಿರಾರು ಮಂದಿ ಯೋಗ ಮಾಡಿ ಗಮನ ಸೆಳೆದರು.
ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರ ಇಬ್ಬರು ಸಹೋದರರು ಅನೇಕ ಜನರಿಗೆ ಬೆದರಿಕೆ ಹಾಕಿ ಹೊಡೆದಿದ್ದಾರೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ಮಾಡಬೇಕು ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ ಒತ್ತಾಯಿಸಿದರು.
ಕೆನರಾ ವಿಕಾಸ್ ಸಮೂಹ ಸಂಸ್ಥೆಯ ಆವರಣದಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕ್ರೀಡಾ ಭಾರತಿ ಸಹಯೋಗದೊಂದಿಗೆ ಆಚರಿಸಲಾಯಿತು.
ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ ಉಗ್ರರ ಕಮಾಂಡರ್ ಅಹ್ಮದ್ ಹಸನ್ ಸಲಾಮೆ ಅಲ್ಸೌರ್ಕಾನನ್ನು ಯಶಸ್ವಿಯಾಗಿ ಹೊಡೆದುರುಳಿಸಲಾಗಿದೆ.
ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಡಾಲಿ ಧನಂಜಯ್ ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನಟಿಸಲಿದ್ದಾರೆ.
ತೆಲಂಗಾಣದ ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಸ್ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿಮ್ಲಾದಲ್ಲಿ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಮತ್ತು ನೇಪಾಳಿ ಪ್ರಜೆ ಸೇರಿದ್ದಾರೆ.
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8ರ ಸುತ್ತಿನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತ 47 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಸ್ಪೋರ್ಟ್ಸ್ ಬೈಕ್ ಮೇಲೆ ಯುವಕ ಹಾಗೂ ಮಹಿಳೆಯೊಬ್ಬರು ರೀಲ್ಸ್ ವಿಡಿಯೋ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಹರಿಬಿಟ್ಟಿದ್ದಾರೆ.
ಇಲ್ಲಿನ ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ 11 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಇದು ಸಾಂವಿಧಾನಿಕವಾಗಿ ಜಾತ್ಯತೀತ ರಾಷ್ಟ್ರವಾಗಿದ್ದು, ಮುಸ್ಲಿಂ ದೇಶವಾಗಿದೆ. ಇಲ್ಲಿನ ಸಂಸತ್ ಹಿಜಾಬ್ ಧರಿಸುವುದು ಅಥವಾ ಗಡ್ಡವನ್ನು ಇಟ್ಟುಕೊಳ್ಳುವುದನ್ನು ನಿಷೇಧಿಸುವ ಮಸೂದೆಯನ್ನು ಅನುಮೋದಿಸಿದೆ.
ಪ್ರಪಂಚದಾದ್ಯಂತ ಜನರು ತಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಗೆ ಯೋಗಭ್ಯಾಸ ಮಾಡುವುದು ಸಾಮಾನ್ಯವಾಗಿದೆ. ಯೋಗದಿಂದ ನಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಬದುಕು ವೃದ್ಧಿಯಾಗುತ್ತದೆ.